"ಕೇರಳ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
*ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ [[ಪಳನಿಸ್ವಾಮಿ ಸದಾಶಿವಂ]] ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಿಸಿದೆ. ಅವರು ದಿ. ೫-೯-೨೦೧೪/5-9-2014ರಂದು ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.(ವಾರದ ಹಿಂದೆ ಕಾಂಗ್ರೆಸ್ ನಾಯಕಿ ದಿಲ್ಲಿ ಮಾಜಿ ಸಿಎಂ [[ಶೀಲಾ ದೀಕ್ಷಿತ್]] ಅವರು ಕೇರಳ ರಾಜ್ಯಪಾಲ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದೆ. ಇವರಿಂದ ತೆರವಾದ ಈ ಸ್ಥಾನಕ್ಕೆ ಸದಾಶಿವಂ ಅವರ ನೇಮಕವಾಗಿದೆ. ಇವರು ಕಳೆದ ಏಪ್ರಿಲ್‌ನಲ್ಲಿ ಸಿಜೆಐ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.}<ref>(ಸುದ್ದಿ : ವಿಜಯವಾಣಿ-೪-೯-೨೦೧೪/4-9-2014)</ref>
*ಕೇರಳ ವಿಧಾನಸಭೆಯ ಅವಧಿ ಮೇ 31, 2016 ರಂದು ಮುಕ್ತಾಯಗೊಳ್ಳುತ್ತದೆ. ಮುಂದಿನ ವಿಧಾನಸಭಾ ಚುನಾವಣೆ,16 ಮೇ 2016 ರಂದು ನಡೆಯಲಿದೆ. <ref>ಭಾರತದ ಚುನಾವಣಾ ಆಯೋಗ</ref>
====೨೦೧೬ ಎಡರಂಗ ಅಧಿಕಾರಕ್ಕೆ====
*ಕೇರಳದ 12ನೇ ಮುಖ್ಯಮಂತ್ರಿಯಾಗಿ ಬಹುಮತ ಪಡೆದ ಎಡರಂಗದ ನಾಯಕ, ಪಿಣರಾಯಿ ವಿಜಯನ್‌ ಅವರು 2016 ಮೇ 24ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ವಿಜಯನ್‌ ಅವರ ಜತೆಗೆ 19 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಸಂಜೆ 4 ಗಂಟೆಗೆ ನಡೆದ ಸಮಾರಂಭದಲ್ಲಿ ಕೇರಳದ ರಾಜ್ಯಪಾಲ ಪಿ. ಸದಾಶಿವಂ ಅವರು ಪ್ರಮಾಣ ವಚನ ಬೋಧಿಸಿದರು.
*18 ಸಚಿವರು: ಪಿಣರಾಯಿ ತಮ್ಮ ಸಂಪುಟದಲ್ಲಿ 13 ಮಂದಿ ಹೊಸಬರು ಸೇರಿದಂತೆ 18 ಸಚಿವರಿಗೆ ಸ್ಥಾನ ನೀಡಿದ್ದಾರೆ. ಸಿಪಿಎಂನ 11, ಸಿಪಿಐನ ನಾಲ್ಕು, ಕಾಂಗ್ರೆಸ್‌ (ಸೆಕ್ಯುಲರ್‌), ಜೆಡಿಎಸ್‌ ಮತ್ತು ಎನ್‌ಸಿಪಿಯ ತಲಾ ಒಬ್ಬರು ಇದರಲ್ಲಿ ಸೇರಿದ್ದಾರೆ. ಇಬ್ಬರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ.
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/678113" ಇಂದ ಪಡೆಯಲ್ಪಟ್ಟಿದೆ