ಗೋಪಾಲಕೃಷ್ಣ ಗೋಖಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೬ ನೇ ಸಾಲು:
 
==ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಭಾವ==
ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಗೋಪಾಲ ಕೃಷ್ಣ ಗೋಖಲೆಯವರು ನಿರ್ವಹಿಸಿದ ಪಾತ್ರ ಮಹತ್ವಪೂರ್ಣವಾದದ್ದು. ಅವರು ಬ್ರಿಟಿಷ್ ಸರ್ಕಾರದೊಂದಿಗೆ ಸೌಹಾರ್ಧಯುತವಾಗಿದ್ದರೆಂಬುದೇನೋ ನಿಜ. ಆದರೆ ಬ್ರಿಟಿಷ್ ಚಕ್ರಾಧಿಪತ್ಯದ ಮೇಲೆ, ಭಾರತೀಯ ನವ ವಿದ್ಯಾವಂತ ಜನಾಂಗಕ್ಕೆ ಸರ್ಕಾರ ಮತ್ತು ಆಡಳಿತ ಕ್ಷೇತ್ರದಲ್ಲಿ ಹೆಚ್ಚು ಪ್ರಾತಿನಿಧ್ಯತೆ ದೊರಕಿಸಸಬೇಕು ಎಂದು ನಿರಂತರವಾಗಿ ಒತ್ತಡ ತಂದರು. ಗೋಖಲೆಯವರು ಪರಿಶ್ರಮಗಳು ಮಹಾತ್ಮ ಗಾಂಧಿಯವರನ್ನೊಳಗೊಂಡಂತೆ ಅಂದಿನ ಯುವ ತಲೆಮಾರುಗಳನ್ನು ಪ್ರೇರೇಪಿಸಿದವು. ಸ್ವಾತಂತ್ರ್ಯಾನಂತರದಲ್ಲಿ ಜಾರಿಗೊಂಡ ಶಿಕ್ಷಣ ವ್ಯವಸ್ಥೆಯಲ್ಲಿ ಗೋಖಲೆಯವರ ಚಿಂತನೆಗಳಾದ ಪಾಶ್ಚಿಮಾತ್ಯ ರೀತಿಯ ಶಿಕ್ಷಣ ವ್ಯವಸ್ಥೆಗೆ ಸಾಕಷ್ಟು ಮಹತ್ವ ದೊರೆತಿದೆ.
 
{{commons category|Gopal Krishna Gokhale}}
 
[[ವರ್ಗ: ಸಮಾಜ ಸುಧಾರಣೆ]] [[ವರ್ಗ: ಸ್ವಾತಂತ್ರ್ಯ ಚಳುವಳಿ]]
"https://kn.wikipedia.org/wiki/ಗೋಪಾಲಕೃಷ್ಣ_ಗೋಖಲೆ" ಇಂದ ಪಡೆಯಲ್ಪಟ್ಟಿದೆ