ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ರೈಲು ನಿಲ್ದಾಣ: {{commons category|Gokak}}
ಚು clean up, replaced: ಮುಂಬೈ → ಮುಂಬಯಿ using AWB
೨೫ ನೇ ಸಾಲು:
'''ಗೋಕಾಕ್''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಈ ಜಲಪಾತದಡಿಯಲ್ಲಿ ವಿದ್ಯುತ್ಚಕ್ತಿಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ. ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯು ಬೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರಕ್ಕೆ ಹೆಸರುವಾಸಿಯಾಗಿದೆ. ಇತ್ತಿಚಿಗೆ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯೂ ಗುರುತಿಸಿಕೊಂಡಿದೆ. ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆಗಳು ನೆಲೆಗೊಂಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ನಗರವನ್ನು ಹೊರತುಪಡಿಸಿ ಇದೆ ಅತ್ಯಂತ ಜನನಿಬಿಡ ಹಾಗೂ ದೊಡ್ಡ ನಗರವಾಗಿದೆ.
== ಇತಿಹಾಸ ==
ಗೋಕಾಕ್ ನಗರವು ಐತಿಹಾಸಿಕವಾಗಿಯೂ ಪ್ರಾಮುಖ್ಯತೆ ಪಡೆದ ಸ್ಥಳವಾಗಿದೆ. ಬಾದಾಮಿ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು ಈ ಪ್ರದೇಶವನ್ನು ಆಳಿದ್ದಾರೆ. ತದನಂತರ ಮೊಘಲರ್ ಆಡಳಿತದಲ್ಲಿ ಬಿಜಾಪುರ ಸುಲ್ತಾನರು ಗೋಕಾಕ್ ಕೋಟೆಯನ್ನು ವಶಪಡಿಸಿಕೊಂಡರು. ಬಳಿಕ ಸವಣೂರಿನ ನವಾಬರು ಇದನ್ನು ಜಹಗೀರಾಗಿ ಪಡೆದುಕೊಂಡರು. ಇದಲ್ಲದೆ ಆಯಕಟ್ಟಿನ ಸ್ಥಳವಾಗಿದ್ದ ಹಿನ್ನೆಲೆಯಲ್ಲಿ ಈ ಪ್ರದೇಶ ಕೆಲಕಾಲ ಜಮಖಂಡಿ ಸಂಸ್ಥಾನ, ಕಿತ್ತೂರು ಸಂಸ್ಥಾನ ಹಾಗೂ ಮರಾಠಾ ಪೆಶ್ವೆಗಳ ಆಡಳಿತಕ್ಕೂ ಒಳಪಟ್ಟಿತ್ತು. ನಂತರದ ಬ್ರಿಟಿಷ್ ಆಡಳಿತಾವಧಿಯಲ್ಲಿ ಬೆಳಗಾಂ ಜಿಲ್ಲೆಯ ಉಪವಿಭಾಗದ ಕೇಂದ್ರವಾಗಿತ್ತು. ೧೯೫೬ರಲ್ಲಿ ರಾಜ್ಯ ಪುನರ್ವಿಂಗಡನೆಯಾದಾಗ ಮುಂಬೈಮುಂಬಯಿ ಸರ್ಕಾರದಿಂದ ಬೇರ್ಪಟ್ಟು ಕರ್ನಾಟಕದೊಂದಿಗೆ ಸೇರಿಸಲ್ಪಟ್ಟಿತು.ಮತ್ತು ಸಮಿಪದ ಕಲ್ಲೋಳಿ ಗ್ರಾಮವು 1000 ಸಾವಿರ ಶತಮಾನದ ಇತಿಹಾಸ ಹೊಂದಿದೆ ಇಲ್ಲಿ 10ಕ್ಕು ಹೆಚ್ಚಿನ 1000 ಸಾವಿರ ಶತಮಾನದ ಜೈನರ ಶಾಸನಗಳು ದೊರೆತಿವೆ 100ಕ್ಕೂ ಹೆಚ್ಚು ಜೈನ ಬಸೀದಿಗಳನ್ನು ಹೊಂದಿದೆ ಎನ್ನುವ ಖ್ಯಾತಿಯನ್ನು ಈ ಗ್ರಾಮ ಪಡೆದಿದೆ. ಅದೆ ರಿತಿಯಾಗಿ ಯಾದವಾಡ ಗ್ರಾಮವು ಸುಮಾರು ೫ ಶತಮಾನಗಳ ಇತಿಹಾಸ ಹೊಂದಿದೆ.....
 
== ನಗರಾಡಳಿತ ==
ಗೋಕಾಕ್ ನಗರಸಭೆಯು ೧೮೫೩ ರಲ್ಲಿ ಸ್ಥಾಪನೆಗೊಂಡಿದೆ. ಆಗಿನ ಮುಂಬಯಿ ಸರ್ಕಾರ ( ಸದರ್ನ ಪಾಟ್ ಅಫ್ ಮಹಾರಾಷ್ಟ್ರ)ದಲ್ಲಿ ಪುಣೆ ಹಾಗು ಗೋಕಾಕ್ ದಲ್ಲಿ ಎಕಕಾಲಕ್ಕೆ ಈ ಮುನ್ಸಿಪಾಲ್ಟಿಗಳು ಅಸ್ತಿತ್ವಕ್ಕೆ ಬಂದಿವೆ. ಹೀಗಾಗಿ ಇದು ಕರ್ನಾಟಕದ ಹಳೆಯ ಮುನ್ಸಿಪಾಲ್ಟಿಗಳ ಪೈಕಿ ಒಂದೆನಿಸಿದೆ. ಈ ಹಿಂದೆ ಪುರಸಭೆ ಸ್ಥಾನ ಹೊಂದಿದ್ದ ಈ ಸ್ಥಳೀಯಾಡಳಿತವನ್ನು ಕರ್ನಾಟಕ ರಾಜ್ಯ ಸರ್ಕಾರ ೧೯೯೫ ರಲ್ಲಿ ನಗರಸಭೆಯಾಗಿ ಪರಿವರ್ತಿಸಿದೆ. ಒಟ್ಟು ೩೧ ಸದಸ್ಯರು ನಗರದ ವಿವಿಧ ವಾರ್ಡಗಳನ್ನು ಪ್ರತಿನಿಧಿಸುತ್ತಾರೆ.
 
== ಗೋಕಾಕ್ ವಿಶೇಷತೆ ==
೩೮ ನೇ ಸಾಲು:
 
ಗೊಕಾಕ್ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೫ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ್ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ್ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ್ ನವಿಲುದಾಮ) ಕಲ್ಲೋಳಿಯ ಹನುಮಂತ ದೇವರ ದೇವಸ್ಥಾನ ಮತ್ತು ಕಲ್ಲೋಳಿಯ ಪಾರ್ಶ್ವಾನಾಥ ಜೈನ್ ಬಸಿದಿ ಹಾಗೂ 1000 ಶತಮಾನದ ಶಾಸನಗಳು ಇಲ್ಲಿ ಸಿಗುತ್ತವೆ, ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ.
 
 
[ಬದಲಾಯಿಸಿ] ನಿಲುಗಡೆ ಇರುವ ರೈಲುಗಳು:
Line ೬೪ ⟶ ೬೩:
 
ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ)
 
 
{{commons category|Gokak}}
 
[[ವರ್ಗ:ಬೆಳಗಾವಿ ಜಿಲ್ಲೆಯ ತಾಲೂಕುಗಳು]]
 
ರಾಜಕೀಯ:
ಗೋಕಾಕ ನಗರದ ಜಾರಕಿಹೊಳಿ ಕುಟುಂಬದ ಮೂವರು ಸೋದರರಾದ ರಮೇಶ ಜಾರಕಿಹೊಳಿ,ಶಾಸಕರು.ಗೋಕಾಕ ಮತಕ್ಷೇತ್ರ,
ಸತೀಶ ಜಾರಕಿಹೊಳಿ,ಶಾಸಕರು.ಯಮಕನಮರ್ಡಿ ಮೀಸಲು ಮತಕ್ಷೇತ್ರ, ಬಾಲಚಂದ್ರ ಜಾರಕಿಹೊಳಿ,ಶಾಸಕರು,ಅರಭಾಂವಿ ಮತಕ್ಷೇತ್ರ& ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು.ಕರ್ನಾಟಕ ಸರಕಾರ,ಬೆಂಗಳೂರು. ಇವರು ಇಲ್ಲಿ ಬಹಳ
 
[[ವರ್ಗ:ಬೆಳಗಾವಿ ಜಿಲ್ಲೆಯ ತಾಲೂಕುಗಳು]]
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ