ಬಾಬು ರಾಜೇಂದ್ರ ಪ್ರಸಾದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಮುಂಬೈ → ಮುಂಬಯಿ using AWB
೧ ನೇ ಸಾಲು:
 
{{Infobox ರಾಷ್ಟ್ರಪತಿ
| name=ಡಾ. ರಾಜೇಂದ್ರ ಪ್ರಸಾದ್<br />डा. राजेन्द्र प्रसाद
[[File:Food Minister Rajendra Prasad during a radio broadcast in Dec 1947.jpg|thumb| ಬಾಬು ರಾಜೇಂದ್ರ ಪ್ರಸಾದರು 1947ರ ವರ್ಷದಲ್ಲಿ]]
| order=ಮೊದಲನೆಯ [[ಭಾರತದ ರಾಷ್ಟ್ರಪತಿ]]
| term_start=[[ಜನವರಿ ೨೬]], [[೧೯೫೦]]
Line ೪೦ ⟶ ೩೯:
೧೯೩೪ರ ಜನವರಿ ೧೫ರಂದು ಸಂಭವಿಸಿದ ಭಯಂಕರ ಭೂಕಂಪ ಹಾಗೂ ಪ್ರವಾಹಗಳಿಂದ ಇಡೀ ಬಿಹಾರವೇ ತತ್ತರಿಸಿತ್ತು. ಅದರ ಮರುದಿನವೇ ಸೆರೆಮನೆಯಿಂದ ಬಿಡುಗಡೆ ಹೊಂದಿದ ಪ್ರಸಾದರು, ತಮ್ಮ ತೀವ್ರ ಅನಾರೋಗ್ಯವನ್ನೂ ಲೆಕ್ಕಿಸದೆ ಬಹುದೊಡ್ಡ ಪ್ರಮಾಣದಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಕಾರ್ಯವನ್ನು ಸಂಘಟಿಸಿದರು. ಮರುವರ್ಷವೇ ಕ್ವೆಟ್ಟಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಂತ್ರಸ್ತರಾದವರಿಗೂ ನೆರವು ಕಳಿಸಲು ಶ್ರಮಿಸಿದರು. ಸರ್ಕಾರದ ಕಾರ್ಯಕ್ರಮಕ್ಕಿಂತ ಯಶಸ್ವಿಯಾದ ಅವರ ಕಾರ್ಯಕ್ರಮ ಅವರ ಸಂಘಟನಾ ಚಾತುರ್ಯಕ್ಕೆ ಹಾಗೂ ಕ್ರಿಯಾಶಕ್ತಿಗೆ ಸಾಕ್ಷಿಯಾಗಿದ್ದವು. ಅವರ ಈ ಎಲ್ಲ ಜನಹಿತ ಕಾರ್ಯಗಳಿಂದಾಗಿ ರಾಜೇಂದ್ರ ಪ್ರಸಾದರು ಜನರ ಪ್ರೀತಿಯ “ರಾಜೆನ್ ಬಾಬು” ಆದರು.
 
೧೯೩೪ರಲ್ಲಿ ಬೊಂಬಾಯಿ (ಈಗಿನ ಮುಂಬೈಮುಂಬಯಿ) ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ; ೧೯೨೯ ಹಾಗೂ ೧೯೩೬ರಲ್ಲಿ ಬಿಹಾರದ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷತೆ, ಅಖಿಲ ಭಾರತ ಕಾಂಗ್ರೆಸ್‌ನ ಅಧ್ಯಕ್ಷ ಪದವಿ – ಇವು ಅವರು ಅಲಂಕರಿಸಿದ ಕೆಲವು ಪ್ರಮುಖ ಹುದ್ದೆಗಳು.
 
೧೯೩೫ರ ಭಾರತ ಸರ್ಕಾರ ಕಾಯಿದೆ ಪ್ರಕಾರ ೧೯೩೭ರಲ್ಲಿ ಚುನಾವಣೆ ನಡೆದು, ಮಂತ್ರಿ ಮಂಡಲಗಳು ರಚನೆಯಾಗುವ ಕಾಲಕ್ಕೆ ಸಕ್ರಿಯ ಪಾತ್ರ ವಹಿಸಿದ ಕಾಂಗ್ರೆಸ್ ಸಂಸದೀಯ ಸಮಿತಿಯ ಒಬ್ಬ ಪ್ರಮುಖ ಸದಸ್ಯರು ರಾಜೆನ್ ಬಾಬು. 1946ರಲ್ಲಿ ಭಾರತದ ತಾತ್ಕಾಲಿಕ ಸರ್ಕಾರದಲ್ಲಿ ಆಹಾರ ಮತ್ತು ಕೃಷಿ ಖಾತೆಗಳ ಮಂತ್ರಿಯಾಗಿ ಗಣನೀಯ ಸಾಧನೆ ಮಾಡಿದರು. ಅದೇ ವರ್ಷ ಭಾರತದ ಸಂವಿಧಾನವನ್ನು ರೂಪಿಸಲು ಹಾಗೂ ತಾತ್ಕಾಲಿಕ ಸಂಸತ್ತಾಗಿ ಕಾರ್ಯ ನಿರ್ವಹಿಸಲು ರಚಿತವಾದ ಸಂವಿಧಾನ ಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರು. ಭಾರತೀಯ ಸಂವಿಧಾನ ನಿರ್ಮಾಣದಲ್ಲಿ ರಾಜೀನ್‌ಬಾಬು ಅವರ ಕಾಣಿಕೆಯು ಅಮೂಲ್ಯವಾದುದು.
 
==ರಾಷ್ಟ್ರಪತಿಗಳಾಗಿ==
೧೯೫೦ರ ಜನವರಿ ೨೬ರಂದು ಭಾರತವು ಗಣರಾಜ್ಯವಾದಾಗ ಸ್ವತಂತ್ರ ಭಾರತದ ಮೊಟ್ಟ ಮೊದಲ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ೧೯೫೨ ಮತ್ತು ೧೯೫೭ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದ ಮೇಲೂ ರಾಜೆನ್ ಬಾಬು ಅವರೇ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಒಟ್ಟು ೧೨ ವರ್ಷಗಳ ಕಾಲ ರಾಷ್ಟ್ರಪತಿಗಳಾಗಿದ್ದ ರಾಜೆನ್ ಬಾಬು ಆ ಸ್ಥಾನಕ್ಕೆ ಒಂದು ಅನನ್ಯ ಗೌರವ ತಂದುಕೊಟ್ಟರು.
 
==ಕಡೆಯ ವರ್ಷಗಳು==
Line ೫೬ ⟶ ೫೫:
 
==ಕೃತಿಗಳು==
ರಾಜೇಂದ್ರ ಪ್ರಸಾದರಿಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಸಮಾನ ಪ್ರಭುತ್ವವಿತ್ತು. ಈ ಎರಡರಲ್ಲಿಯೂ ಪುಸ್ತಕಗಳನ್ನು ಬರೆದಿದ್ದಾರೆ. “ಚಂಪಾರಣ್ ಸತ್ಯಾಗ್ರಹ” ಮಹಾತ್ಮಾ ಗಾಂಧಿಯವರ ಪದತಲದಲ್ಲಿ “ಆತ್ಮಕಥೆ”, “ಭಾರತದ ವಿಭಜನೆ” ಇವು ಅವರ ಕೆಲವು ಪ್ರಮುಖ ಪುಸ್ತಕಗಳು.
 
==ಪ್ರಶಸ್ತಿ ಗೌರವಗಳು==
Line ೬೭ ⟶ ೬೬:
# [http://pastpresidentsofindia.indiapress.org/raj.html ಇಂಗ್ಲಿಷ್ ವಿಕಿಪೀಡಿಯ]
 
{{clear}}
 
<br clear=both>
==ಉಲ್ಲೇಖಗಳು==
{{reflist}}