ವೇಣುಗೋಪಾಲ ಕಾಸರಗೋಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಮುಂಬೈ → ಮುಂಬಯಿ using AWB
೧೭ ನೇ ಸಾಲು:
 
==ವೃತ್ತಿ ಮತ್ತು ಪ್ರವೃತ್ತಿ==
ವೇಣುಗೋಪಾಲರು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಛಂದಸ್ಸು, ಜಾನಪದ ಮುಂತಾದ ಪಠ್ಯವನ್ನು ಬೋಧಿಸುವುದರ ಜೊತೆ ಜೊತೆಯಾಗಿ ಕವಿಯಾಗಿ, ನಾಟಕಕಾರರಾಗಿ, ನಟರಾಗಿ ಕನ್ನಡದ ಹೋರಾಟಗಾರರಾಗಿ ವಿದ್ಯಾರ್ಥಿಗಳ ಮಧ್ಯೆ ಸದಾ ತಮ್ಮನ್ನಿರಿಸಿಕೊಂಡಿದ್ದರು.
 
==ಕೃತಿಗಳು==
೨೮ ನೇ ಸಾಲು:
ವೇಣುಗೋಪಾಲ ಕಾಸರಗೋಡು ಅವರು ಬೆಂಗಳೂರು, ಮಂಗಳೂರು, ಧಾರವಾಡ, ಮುಂಬಯಿ ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರಗಳ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅವರು ಅಂಗುಲಿಮಾಲ, ಬದುಕು ಜಟಕಾಬಂಡಿ, ಯಜ್ಞಪಶು, ಬಹದ್ದೂರ್ ಗಂಡು, ಪೋಲಿ ಕಿಟ್ಟಿ, ಕೆಥಾರ್ಸಿಸ್, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವು, ರೊಟ್ಟಿ, ಮಹಾಭಾರತ, ಬಂದಾ ಬಂದಾ ಸರದಾರ ಮುಂತಾದ ನಾಟಕಗಳಲ್ಲಿ ನಟರಾಗಿ ಅಭಿನಯಿಸಿದ್ದಲ್ಲದೆ; ಅಂಗುಲಿಮಾಲ, ಬದುಕು ಜಟಕಾಬಂಡಿ, ಪೋಲಿಕಿಟ್ಟಿ, ಹುಚ್ಚು ಹೊಳೆ, ಕೆಥಾರ್ಸಿಸ್, ಮಹಾಭಾರತ, ಹೇಡಿಗಳು, ದೊರೆ ಈಡಿಪಸ್, ಮಣ್ಣಿನ ಬೊಂಬೆ ಮುಂತಾದ ನಾಟಕಗಳನ್ನು ನಿರ್ದೇಶಿಸುವ ಹೊಣೆಯನ್ನೂ ನಿರ್ವಹಿಸಿದ್ದರು.
 
ವೇಣುಗೋಪಾಲ ಕಾಸರಗೋಡು ಅವರು ಕೇರಳದ ತ್ರಿಚೂರಿನ ‘ಸ್ಕೂಲ್ ಆಫ್ ಡ್ರಾಮ’ದಲ್ಲಿ ‘ಯವನಿಕಾ ಕಾಸರಗೋಡು’ ಮತ್ತು ‘ಅಪೂರ್ವ ಕಲಾವಿದರು’ ರಂಗ ಸಂಸ್ಥೆಗಳನ್ನು ಸ್ಥಾಪಿಸಿ ಕರ್ನಾಟಕದಲ್ಲಷ್ಟೇ ಅಲ್ಲದೆ ಗೋವಾ, ಮುಂಬೈಮುಂಬಯಿ, ಸೊಲ್ಲಾಪುರ, ಸೇಲಂ, ನವದೆಹಲಿ ಮುಂತಾದ ಕಡೆಗಳಲ್ಲೂ ನಾಟಕಗಳ ಪ್ರದರ್ಶನವನ್ನು ನೀಡಿದರು.
 
==ಪ್ರಶಸ್ತಿ ಗೌರವಗಳು==
೩೯ ನೇ ಸಾಲು:
# [http://kanaja.in/archives/dinamani/%E0%B2%AA%E0%B3%8D%E0%B2%B0%E0%B3%8A-%E0%B2%B5%E0%B3%87%E0%B2%A3%E0%B3%81%E0%B2%97%E0%B3%8B%E0%B2%AA%E0%B2%BE%E0%B2%B2-%E0%B2%95%E0%B2%BE%E0%B2%B8%E0%B2%B0%E0%B2%97%E0%B3%8B%E0%B2%A1%E0%B3%81 ಕಣಜ]
 
[[ವರ್ಗ: ಸಾಹಿತಿಗಳು]]
[[ವರ್ಗ: ರಂಗಕರ್ಮಿಗಳು]]
[[ವರ್ಗ: ನಾಟಕಕಾರರು]]