ವಿಜಯನಾರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರ್ಪಡೆ
ಚು clean up, replaced: ಬಹುಷಃ → ಬಹುಶಃ using AWB
೧೧ ನೇ ಸಾಲು:
 
==ಜೀವನ==
ಕನ್ನಡದ ಮರೆಯಲಾಗದ ಚಿತ್ರ ಸಾಹಿತಿಗಳ ಆಗ್ರಪಂಕ್ತಿಯಲ್ಲಿ ಚಿರವಿರಾಜಿತರಾದ ವಿಜಯನಾರಸಿಂಹ ಅವರು ಜನಿಸಿದ ದಿನ ಜುಲೈ ೧೨, ೧೯೨೭. ಪುಟ್ಟಣ್ಣ ಕಣಗಾಲ್‌, ಸಿದ್ಧಲಿಂಗಯ್ಯ ಮುಂತಾದ ಕನ್ನಡ ಚಿತ್ರರಂಗದ ಅಗ್ರಪಂಕ್ತಿಯ ಚಿತ್ರ ನಿರ್ದೇಶಕರ ಅವಿಸ್ಮರಣೀಯ ಚಿತ್ರಗಳಿಗೆ ತಮ್ಮ ಚಿತ್ರಗೀತೆಗಳ ಮೂಲಕ ಶೋಭೆ ತಂದವರು ವಿಜಯನಾರಸಿಂಹ.
 
ವಿಜಯನಾರಸಿಂಹ ಮಂಡ್ಯ ಜಿಲ್ಲೆ, ಮೇಲುಕೋಟೆ ಸಮೀಪದ ಹಳೇಬೀಡು ಎಂಬ ಹಳ್ಳಿಯವರು. ಚಿಕ್ಕಂದಿನಿಂದಲೇ ನಾಟಕ-ಕಾದಂಬರಿ ಬರೆವ ಗೀಳು ಅಂಟಿಸಿಕೊಂಡ ವಿಜಯನಾರಸಿಂಹ, ಸಾಹಿತ್ಯ ಕ್ಷೇತ್ರದ ದಿಗ್ಗಜರಾಗಿದ್ದ ಪು.ತಿ.ನ, ಗೋಪಾಲ ಕೃಷ್ಣ ಅಡಿಗರಂಥ ಸಾಹಿತಿಗಳ ನಿಕಟವರ್ತಿಯಾಗಿದ್ದವರು. ಕೆಲವು ಕಾಲ ಪತ್ರ ಕರ್ತರಾಗಿಯೂ ದುಡಿದರು.
೨೨ ನೇ ಸಾಲು:
==ಪ್ರಖ್ಯಾತ ಭಕ್ತಿಗೀತೆಗಳು==
ಭಕ್ತಿಗೀತೆಗಳಲ್ಲಿ ಇವತ್ತಿಗೂ ನಂಬರ್ ಆನ್ ಎನಿಸಿಕೊಂಡಿರುವ `ಗಜಮುಖನೆ ಗಣಪತಿಯೆ ನಿನಗೆ ವಂದನೆ’ಯನ್ನು ಬರೆದವರು ಇದೇ ವಿಜಯನಾರಸಿಂಹ. ಬಹುಷಃಬಹುಶಃ ಇಂದೂ ಹೆಚ್ಚಿನ ರೀತಿಯಲ್ಲಿ ಪ್ರಚಲಿತವಿರುವ ‘ಭಾದ್ರಪದ ಶುಕ್ಲದ ಚೌತಿ’ಯಷ್ಟು ಖರ್ಚಾದ ಭಕ್ತಿಗೀತೆಯ ಕ್ಯಾಸೆಟ್ ಸಿ ಡಿ ಮತ್ತೊಂದು ಕನ್ನಡನಾಡಿನಲ್ಲಿ ಇರಲಾರದು. ಗಣೇಶನ ಹಬ್ಬ ನಮ್ಮ ಊರುಗಳಲ್ಲಿ ಈ ಹಾಡುಗಳಿಲ್ಲದೆ ನಡೆಯುವುದೇ ಇಲ್ಲ ಎಂದರೂ ಸರಿಯೇ. ಶರಣು ಶರಣಯ್ಯ ಶರಣು ಬೆನಕ ಈ ಕ್ಯಾಸೆಟ್ಟಿನ ಮತ್ತೊಂದು ಪ್ರಖ್ಯಾತ ಗೀತೆ. ಕಾಶಿಯಿಂದ ಬಂದನಿಲ್ಲಿ ವಿಶ್ವನಾಥ ಎಂಬುದು ಅವರ ಮತ್ತೊಂದು ಪ್ರಖ್ಯಾತ ಗೀತೆ.
 
==ಪ್ರಖ್ಯಾತ ಬರಹಗಳು==
೩೧ ನೇ ಸಾಲು:
 
==ವಿದಾಯ==
ಈ ಮಹಾನ್ ಸಾಹಿತಿಗಳು ೩೧ ಅಕ್ಟೋಬರ್ ೨೦೦೧ರಂದು ಈ ಲೋಕವನ್ನಗಲಿದರು.
 
[[ವರ್ಗ: ಚಿತ್ರಸಾಹಿತಿಗಳು]]
[[ವರ್ಗ: ಗೀತರಚನಕಾರರು]]
[[ವರ್ಗ:ಕನ್ನಡ ಚಿತ್ರ ಸಂಗೀತ]]
"https://kn.wikipedia.org/wiki/ವಿಜಯನಾರಸಿಂಹ" ಇಂದ ಪಡೆಯಲ್ಪಟ್ಟಿದೆ