ತತ್ತ್ವಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಅಥವ → ಅಥವಾ (2) using AWB
೧ ನೇ ಸಾಲು:
ತರ್ಕ ಮತ್ತು ವಿವೇಚನೆಗಳ ಸಹಾಯದಿಂದ ಪ್ರಪಂಚ, ಜೀವನ, ಅಸ್ತಿತ್ವ, ದೈವತ್ವ, ನೈಜತೆ, ಮುಂತಾದ ಆಳವಾದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಮಾನವನ ಯತ್ನವನ್ನು '''ತತ್ತ್ವಶಾಸ್ತ್ರ''' ಎಂದು ಪರಿಗಣಿಸಬಹುದು. ಪ್ರಪಂಚವನ್ನು ಪರಿಶೀಲಿಸುವ ಇತರ ಮಾನವ ಯತ್ನಗಳು [[ವಿಜ್ಞಾನ]] ಮತ್ತು [[ಧರ್ಮ|ಧಾರ್ಮಿಕತೆ]]. ಆದರೆ ತತ್ತ್ವಶಾಸ್ತ್ರದಲ್ಲಿ ವಾದಗಳನ್ನು ವಿಜ್ಞಾನದಂತೆ ಪ್ರಯೋಗ ಅಥವಅಥವಾ ಅನುಭವದಿಂದ ಧೃಡಪಡಿಸಲಾಗುವುದಿಲ್ಲ ಮತ್ತು ಧಾರ್ಮಿಕತೆಯಲ್ಲಿರುವಂತೆ ನಂಬಿಕೆ ಅಥವಅಥವಾ ದೈವಪ್ರೇರಣೆಯನ್ನು ಅವಲಂಬಿಸುವುದಿಲ್ಲ. ಆದರೆ ಈ ಮೂರು ತತ್ತ್ವಗಳು ಒಂದನ್ನೊಂದು ಪ್ರಭಾವಗೊಳಿಸುವುದರಿಂದ ಇವುಗಳ ಕಟ್ಟು ನಿಟ್ಟಾದ ವಿಂಗಡಣೆ ಕಷ್ಟಸಾಧ್ಯ.
=== ಭಾರತೀಯ [[ತತ್ತ್ವಶಾಸ್ತ್ರ]] ===
[[ಭಾರತ]]ದಲ್ಲಿ ತತ್ತ್ವಶಾಸ್ತ್ರ ಪ್ರಾಚೀನ ಕಾಲದಿಂದಲೂ ಧಾರ್ಮಿಕತೆಯ ನೆರಳಿನಲ್ಲಿಯೆ ಬೆಳೆದು ಬಂದಿತು. ಹೀಗಾಗಿ ವೈದಿಕ ವಿಚಾರಗಳು ಭಾರತೀಯ ತತ್ತ್ವಶಾಸ್ತ್ರದ ಮುಖ್ಯ ಅವಯವ. [[ಬೌದ್ಧಧರ್ಮ]] ಮತ್ತು [[ಜೈನಧರ್ಮ]] ತತ್ತ್ವಶಾಸ್ತ್ರಕ್ಕೆ ನವೀನ ವಿಷಯಗಳನ್ನು ಪರಿಚಯಿಸಿ ದವು. ವಸ್ತುತಃ, ಎಲ್ಲ [[ಭಾರತೀಯ]] ತತ್ತ್ವಶಾಸ್ತ್ರ ತಜ್ಞರು ಧಾರ್ಮಿಕ ಮುಖಂಡರೇ ಆಗಿದ್ದರು. ಭಾರತದ [[ದರ್ಶನಶಾಸ್ತ್ರ]] ಗಳು ತತ್ವಶಾಸ್ತ್ರದ ಅಂಗಗಳಾಗಿವೆ. [[ಉಪನಿಷತ್]] ಗಳು | [[ಭಗವದ್ಗೀತೆ]] |[[ದರ್ಶನಶಾಸ್ತ್ರ]] ([[ದರ್ಶನಗಳು]]) ತತ್ವ್ಸಶಾಸ್ತ್ರಕ್ಕೆ ಆಧಾರ ಗ್ರಂಥಗಳಾಗಿವೆ.
 
=== ಇತರ ಪೌರ್ವಾತ್ಯ ತತ್ತ್ವಶಾಸ್ತ್ರ ===
ಭಾರತದಂತೆ ಇತರ ಪೌರ್ವಾತ್ಯ ದೇಶಗಳಲ್ಲೂ ತತ್ತ್ವಶಾಸ್ತ್ರ ಧಾರ್ಮಿಕತೆಯನ್ನು ಅವಲಂಬಿಸಿ ಬೆಳೆದುಬಂದಿತು.
 
== ಪ್ರಮುಖ ತತ್ತ್ವಶಾಸ್ತ್ರ ತಜ್ಞರು ==
೨೫ ನೇ ಸಾಲು:
 
===== ನೋಡಿ : =====
----
----------------------------
* ಉಪವರ್ಗ :[[ದರ್ಶನಶಾಸ್ತ್ರ]] | | [[ಭಗವದ್ಗೀತಾ ತಾತ್ಪರ್ಯ]]
 
"https://kn.wikipedia.org/wiki/ತತ್ತ್ವಶಾಸ್ತ್ರ" ಇಂದ ಪಡೆಯಲ್ಪಟ್ಟಿದೆ