"ನೊಬೆಲ್ ಪ್ರಶಸ್ತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
clean up, replaced: ಅಥವ → ಅಥವಾ using AWB
ಚು (clean up, replaced: ಅಥವ → ಅಥವಾ using AWB)
 
== ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು ==
೨೦೦೯ ರ ವರೆಗೆ ಭಾರತೀಯರಾದ (ಅಥವಅಥವಾ ಭಾರತೀಯ ಮೂಲದ) ೮ ಜನಕ್ಕೆ ಈ ಪ್ರಶಸ್ತಿ ಸಂದಿದೆ. ಇವರುಗಳು-
* ೧. [[ರವೀಂದ್ರನಾಥ ಠಾಗೋರ್]] - ಸಾಹಿತ್ಯದಲ್ಲಿ ([[೧೯೧೩]])
* ೨. [[ಸರ್. ಸಿ. ವಿ. ರಾಮನ್]] - ಭೌತಶಾಸ್ತ್ರದಲ್ಲಿ ([[೧೯೩೦]])
*ಗಾಂಧಿವಾದಿಯಾಗಿರುವ ಸತ್ಯಾರ್ಥಿ ಅವರು ಏಕಾಂಗಿ ವೀರನಂತೆ 'ಬಚಪನ್ ಬಚಾವೋ' ಸರಕಾರೇತರ ಸ್ವಯಂ ಸೇವಾ ಸಂಸ್ಥೆಯ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಳ್ಳಸಾಗಣೆ ನಿಯಂತ್ರಣದ ಕುರಿತು ನಿರಂತರವಾಗಿ ಶಾಂತಿಯುತ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಶೋಷಿತರ ಧ್ವನಿಯಾಗಿ ನಿಂತಿದ್ದಾರೆ.
*ಮಹಾತ್ಮನ ಅಹಿಂಸಾ ಹೋರಾಟದ ಪರಂಪರೆಯನ್ನು ಅವರು ಮುಂದವರಿಸಿಕೊಂಡು ಬಂದಿದ್ದು, ಪ್ರತಿಭಟನೆ ಹಾಗೂ ಜಾಗೃತಿ ಶಿಬಿರಗಳನ್ನು ನಡೆಸಿದ್ದಾರೆ. ಮಕ್ಕಳ ಹಕ್ಕುಗಳ ಪ್ರಮುಖ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ತಮ್ಮ ವಿಚಾರಧಾರೆ ಹಂಚಿ ಕೊಂಡಿದ್ದಾರೆ.
*ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದಲ್ಲಿ ಹೆಣ್ಣುಮಕ್ಕಳ ಹಕ್ಕುಗಳಿಗಾಗಿ ಹೋರಾಡಿದ ಮಲಾಲ ಅವರಿಗೆ ಪಾಕ್‌`ನ ಮಲಾಲಾ ಯೂಸುಫ್ ಝಾಯಿ ಅವರಿಗೆ ೨೦೧೪ ರ ನೊಬೆಲ್ ಶಾಂತಿ ಪುರಸ್ಕಾರ ನೀಡಿದೆ. ತಾಲಿಬಾನ್‌ ಉಗ್ರರ ದಾಳಿಗೆ ಸಿಲುಕಿ ಬಚಾವಾಗಿದ್ದ ಮಲಾಲ ಯೂಸುಫ್ ಝಾಯಿ ನೊಬೆಲ್‌ ಪಡೆದ ಅತಿ ಕಿರಿಯ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
 
*(ವಿಜಯ ಕರ್ನಾಟಕ ಸುದ್ದಿ -೧೧-೧೦-೨೦೧೪)
 
೪,೨೪೫

edits

"https://kn.wikipedia.org/wiki/ವಿಶೇಷ:MobileDiff/680162" ಇಂದ ಪಡೆಯಲ್ಪಟ್ಟಿದೆ