ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ತ್ಯಾಗರಾಜ ಆರಾಧನೆ: clean up, replaced: ಅಥವ → ಅಥವಾ using AWB
೧೪ ನೇ ಸಾಲು:
 
== ತ್ಯಾಗರಾಜ ಆರಾಧನೆ ==
ಕರ್ನಾಟಕ ಸಂಗೀತಕ್ಕೆ ತ್ಯಾಗರಾಜರ ಕಾಣಿಕೆಯ ನೆನಪಾಗಿ ಪ್ರತಿ ವರ್ಷ ತಿರುವಯ್ಯಾರಿನಲ್ಲಿ ಪುಷ್ಯ ಬಹುಳ ಪಂಚಮಿಯಂದು (ಜನವರಿ ಅಥವಅಥವಾ ಫೆಬ್ರವರಿ ತಿ೦ಗಳುಗಳ ಸಮಯ) "ತ್ಯಾಗರಾಜ ಆರಾಧನೆ" ಉತ್ಸವ ನಡೆಯುತ್ತದೆ. ಅನೇಕ ಮುಖ್ಯ ಸಂಗೀತಗಾರರ ಕಛೇರಿಗಳು ಈ ಸಮಯದಲ್ಲಿ ನಡೆಯುವುದುಂಟು. ವರ್ಷದ ಬೇರೆಬೇರೆ ಸಮಯಗಳಲ್ಲಿ ಅಮೆರಿಕದಲ್ಲೂ ವಿವಿಧೆಡೆಗಳಲ್ಲಿ ತ್ಯಾಗರಾಜ ಆರಾಧನೆ ನಡೆಯುತ್ತದೆ!
==ನಿಧನ==
ತ್ಯಾಗರಾಜರು ಜನವರಿ ೬, ೧೮೪೭ ರಂದು ನಿಧನರಾದರು.
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ