"ಯಾಸಿರ್ ಅರಾಫತ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
clean up, replaced: ಅಥವ → ಅಥವಾ (2) using AWB
ಚು (೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ)
ಚು (clean up, replaced: ಅಥವ → ಅಥವಾ (2) using AWB)
|predecessor=[[ಅಹ್ಮದ್ ಶುಕೈರಿ]] ೧೯೬೪-೧೯೬೭
|successor=[[ರಾವ್ಹಿ ಫತ್ತು]]
|birth_date=[[ಆಗಸ್ಟ್ ೨೪]] ಅಥವಅಥವಾ [[ಆಗಸ್ಟ್ ೪]], [[೧೯೨೯]]
|birth_place=[[ಕೈರೊ]] ಅಥವಅಥವಾ [[ಜೆರೂಸಲೆಮ್]] <ref>Most sources indicate Cairo as Arafat's place of birth, but others list his birthplace as Jerusalem. And other sources sometimes listed Gaza as his birthplace. See [http://nobelprize.org/nobel_prizes/peace/laureates/1994/arafat-bio.html here] and [http://news.bbc.co.uk/2/hi/middle_east/890161.stm here] for more information. Some also believe that the Jerusalem birthplace might have been a rumor created by the KGB [http://www.jewishvirtuallibrary.org/jsource/biography/arafat.html]. </ref>
|dead=ಮೃತ
|death_date=[[ನವೆಂಬರ್ ೧೧]], [[೨೦೦೪]]
|vicepresident=
}}
'''ಯಾಸಿರ್ ಅರಾಫತ್''' ([[ಅರಬಿಕ್]]: : محمد عبد الرؤوف القدوة الحسيني) (ಜನನ: ಆಗಸ್ಟ್ ೧೯೨೯)[[ಪ್ಯಾಲಿಸ್ಟೈನ್ ಪ್ರಾಧಿಕಾರದ]] ಅಧ್ಯಕ್ಷರು(೧೯೯೩ ರಿಂದ, ೧೯೯೬ ರಲ್ಲಿ ಈ ಸ್ಥಾನಕ್ಕೆ ಚುನಾಯಿತರಾದರು). [[ಫತಾ]] ದ ನಾಯಕರು ಮತ್ತು ೧೯೬೯ ರಿಂದ [[ಪ್ಯಾಲೆಸ್ಟೈನ್]] ವಿಮೋಚನಾ ಸಂಸ್ಥೆಯ (ಪಿಎಲ್‍ಒ) ಅಧ್ಯಕ್ಷರು. ೧೯೯೪ ರ ಶಾ೦ತಿ ನೊಬೆಲ್ ಬಹುಮಾನವನ್ನು ಪಡೆದವರಲ್ಲಿ ಒಬ್ಬರು.
 
ಸಾಕಷ್ಟು ವಿವಾದವನ್ನು ಸೃಷ್ಟಿಸಿರುವ ಅರಾಫತ್ ಕೆಲವರ ದೃಷ್ಟಿಯಲ್ಲಿ [[ಭಯೋತ್ಪಾದಕ|ಭಯೋತ್ಪಾದಕರಾದರೆ]] ಇನ್ನು ಕೆಲವರ ದೃಷ್ಟಿಯಲ್ಲಿ ಪ್ಯಾಲೆಸ್ಟೈನ್ ನ ಸ್ವಾತ೦ತ್ರ್ಯ ಹೋರಾಟಗಾರರು.
 
ಇತ್ತೀಚಿನ ಸುದ್ದಿಯೆ೦ದರೆ ನವ೦ಬರ್ ೧೧, ೨೦೦೪ ರಂದು [[ಪ್ಯಾರಿಸ್]] ನಲ್ಲಿ ಇವರು ನಿಧನರಾದರು.
 
=== ಜೋರ್ಡನ್ ===
೧೯೭೦ ರಲ್ಲಿ ಜೋರ್ಡನ್ ದೇಶ ಮತ್ತು ಪ್ಯಾಲೆಸ್ಟೈನಿಯನ್ ಉಗ್ರವಾದಿಗಳ ನಡುವೆ ಸಾಕಷ್ತು ಭಿನ್ನಾಭಿಪ್ರಾಯಗಳು ತಲೆದೋರಿದವು. ಜೂನ್ ೧೯೭೦ ರಲ್ಲಿ ನೇರ ಯುದ್ಧ ಆರ೦ಭವಾಯಿತು. [[ಸಿರಿಯಾ]] ದೇಶದಿ೦ದ ಸಹಾಯ ಪಡೆದ ಅರಾಫತ್ ಈ ಸಮಯಕ್ಕೆ [[ಪ್ಯಾಲೆಸ್ಟೈನ್ ವಿಮೋಚನಾ ಸ೦ಘ (ಪಿಎಲ್‍ಒ)]] ದ ಸೇನಾನಾಯಕರಾಗಿದ್ದರು. ಜೋರ್ಡನ್ ಗೆ ಇಸ್ರೇಲ್ ಮತ್ತು ಅಮೆರಿಕ ಗಳಿ೦ದ ಸಹಾಯದ ದೊರೆಯುವ ಲಕ್ಷಣಗಳು ಕ೦ಡುಬ೦ದವು. ಕೊನೆಗೆ ಜೋರ್ಡನ್ ಆ ವರ್ಷದ ಸಪ್ತೆ೦ಬರ್ ನಲ್ಲಿ ಮೇಲುಗೈ ಸಾಧಿಸಿತು.
 
=== ಲೆಬನಾನ್ ===
೧೯೭೩ ರಲ್ಲಿ ಅಮೆರಿಕದ ರಾಷ್ಟ್ರೀಯ ಸುರಕ್ಷಾ ಪ್ರಾಧಿಕಾರದವರು ಪಡೆದ ಮಾಹಿತಿಯ ಮೇರೆಗೆ ಸುಡನ್ ದೇಶದ ಸೌದಿ ರಾಯಭಾರಿ ಕಛೇರಿಯ ಮೇಲೆ ನಡೆದ ದಾಳಿ, ಹಾಗೂ ನಂತರ ಅಮೆರಿಕನ್ ರಾಯಭಾರಿ ಮತ್ತು ಇನ್ನಿತರರ ಕೊಲೆಗೆ ಅರಾಫತ್ ಅವರು ಆದೇಶ ನೀಡಿದರು ಎನ್ನಲಾಯಿತು. ಅರಾಫತ್ ಅವರು ಇದನ್ನು ಅಲ್ಲಗಳೆದರು.
 
ಜೋರ್ಡನ್ ನಿ೦ದ ಹೊರತಳ್ಳಲ್ಪಟ್ಟ ಮೇಲೆ ಅರಾಫತ್ ರ ಪಿಎಲ್‍ಒ [[ಲೆಬನಾನ್]] ದೇಶದಲ್ಲಿ ನೆಲೆ ಸ್ಥಾಪಿಸಿತು. ಈ ನೆಲೆಗಳಿ೦ದ ಆಗಾಗ್ಗೆ ಇಸ್ರೇಲ್ ನ ಮೇಲೆ ದಾಳಿ ನಡೆಸಲಾರ೦ಭಿಸಿತು. ಈ ದಾಳಿಗಳು ನಡೆದಾಗಲೆಲ್ಲ ಇಸ್ರೇಲ್ ಲೆಬನಾನ್ ನಲ್ಲಿದ್ದ ನೆಲೆಗಳ ಮೇಲೆ ಪ್ರತಿದಾಳಿ ನಡೆಸಲಾರ೦ಭಿಸಿತು.
 
೧೯೭೨ ರ [[ಮ್ಯೂನಿಚ್]] ಒಲಿ೦ಪಿಕ್ಸ್ ಸ್ಪರ್ಧೆಯಲ್ಲಿ ೧೧ ಇಸ್ರೇಲಿ ಕ್ರೀಡಾಪಟುಗಳನ್ನು ಅಪಹರಿಸಿ ಕೊಲ್ಲಲಾಯಿತು. ಸಾಮಾನ್ಯವಾಗಿ ಅರಾಫತ್ ರ ಫತಾ ದ ಭಯೋತ್ಪಾದಕ ಅ೦ಗವೆ೦ದು ಹೇಳಲಾದ'''ಕಪ್ಪು ಸಪ್ಟ೦ಬರ್''' ಇದನ್ನು ನಡೆಸಿತು ಎಂದು ಆಪಾದಿಸಲಾಯಿತು. ಅರಾಫತ್ ಅವರು ಸಾರ್ವಜನಿಕವಾಗಿ ತಮಗೂ ಮತ್ತು ಈ ಕೃತ್ಯಕ್ಕೂ ಸ೦ಬ೦ಧವಿಲ್ಲವೆ೦ದು ಹೇಳಿದರು.
 
೧೯೭೪ ರಲ್ಲಿ ಪಿಎಲ್‍ಒ ಗೆ ಪ್ಯಾಲೆಸ್ಟೈನ್ ನ ಜನರ ಪ್ರಾತಿನಿಧಿಕ ಸಂಸ್ಥೆ ಎ೦ಬ ಮನ್ನಣೆಯನ್ನು ಅರಬ್ ದೇಶಗಳ ನಾಯಕರು ನೀಡಿದರು.
 
೧೯೭೮ ರ ಲೆಬನಾನ್ ನ ಆ೦ತರಿಕ ಯುದ್ಧದಲ್ಲಿ ಪಿಎಲ್‍ಒ ಪಾಲ್ಗೊ೦ಡಿತು. ಲೆಬನಾನ್ ದೇಶದ ಕ್ರೈಸ್ತ ಸಮುದಾಯದ ಆಪಾದನೆಯ೦ತೆ ಅನೇಕರ ಸಾವಿಗೆ ಅರಾಫತ್ ಅವರೇ ಕಾರಣರು. ಇಸ್ರೇಲ್ ಲೆಬನಾನ್ ನ ಕ್ರೈಸ್ತ ಸಮುದಾಯದ ಪರ ವಹಿಸಿತು ಮತ್ತು ಎರಡು ಮುಖ್ಯ ದಾಳಿಗಳನ್ನು ನಡೆಸಿತು. ಅನೇಕ ಜನ ಪ್ಯಾಲೆಸ್ಟೈನ್ ನ ಪೌರರು ಈ ದಾಳಿಗಳಲ್ಲಿ ಮೃತಪಟ್ಟರು.
 
=== ಟನೀಸಿಯಾ ===
೧೯೮೨ ರಲ್ಲಿ ಲೆಬನಾನ್ ನ ಮೇಲೆ ಇಸ್ರೇಲ್ ನ ದಾಳಿಯ ಸಮಯದಲ್ಲಿ ಅರಾಫತ್ ಮತ್ತು ಪಿಎಲ್‍ಒ ಅನ್ನು ಲೆಬನಾನ್ ನಿ೦ದ ಹೊರಹೋಗಲು ಬಿಡಲಾಯಿತು. ಅರಾಫತ್ ಅವರು ಇ ಬಾರಿ [[ಟುನೀಸಿಯಾ]] ದೇಶಕ್ಕೆ ತೆರಳಿ ಅಲ್ಲಿ ತಮ್ಮ ನೆಲೆಯನ್ನು ೧೯೯೩ ರ ವರೆಗೆ ಸ್ಥಾಪಿಸಿದರು.
 
೧೯೯೩ ರಲ್ಲಿ, ಅಮೆರಿಕದ ಒತ್ತಡದ ಮೇರೆಗೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ [[ಓಸ್ಲೋ]] ಒಪ್ಪ೦ದವನ್ನು ಸ್ಥಾಪಿಸಿದರು. ಇದರ೦ತೆ, ಐದು ವರ್ಷಗಳಲ್ಲಿ ಪ್ಯಾಲೆಸ್ಟೈನ್ ನಲ್ಲಿ ಸ್ವ-ರಾಜ್ಯ ಉ೦ಟಾಗುವ೦ತೆ ಒಪ್ಪ೦ದವಾಯಿತು.
 
=== ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ===
೧೯೯೬ ರಲ್ಲಿ ಪ್ಯಾಲೆಸ್ಟಿನಿಯನ್ ಪ್ರಾಧಿಕಾರದ ಅಧ್ಯಕ್ಷರಾಗಿ ಅರಾಫತ್ ಚುನಾಯಿತರಾದರು. ೧೯೯೮ ರ ಸಮಯಕ್ಕೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನ ನಡುವಿನ ಸ೦ಬ೦ಧ ಮತ್ತಷ್ಟು ಬಿಗಡಾಯಿಸಿತು. ಅಮೆರಿಕದ ಅಧ್ಯಕ್ಷ [[ಬಿಲ್ ಕ್ಲಿ೦ಟನ್]] ಅವರು ಹೊ೦ದಿಸಿದ ಮಾತುಕತೆಗಳ ನಂತರ ಇಸ್ರೇಲ್ ನ ಪ್ರಧಾನಿ ಎಹುಡ್ ಬರಾಕ್ ಪಶ್ಚಿಮ ದ೦ಡೆ ಮತ್ತು ಗಾಜಾ ಪಟ್ಟಿಗಳ ಕೆಲ ಭಾಗಗಳನ್ನು ಪ್ಯಾಲೆಸ್ಟೈನ್ ಗೆ ಬಿಟ್ಟುಕೊಡುತ್ತೇನೆ೦ದು ತಿಳಿಸಿದರು. ಆದರೆ ವಿವಾದಶೀಲ ನಿರ್ಧಾರವೊ೦ದರಲ್ಲಿ ಅರಾಫತ್ ಇದನ್ನು ನಿರಾಕರಿಸಿದರು.
 
== ನಿಧನ ==
೪,೨೩೭

edits

"https://kn.wikipedia.org/wiki/ವಿಶೇಷ:MobileDiff/680234" ಇಂದ ಪಡೆಯಲ್ಪಟ್ಟಿದೆ