ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ನಾಡೋಜ ಪ್ರಶಸ್ತಿ ವಿಜೇತರು → ನಾಡೋಜ ಪ್ರಶಸ್ತಿ ಪುರಸ್ಕೃತರು using AWB
೨೩ ನೇ ಸಾಲು:
 
==ಪರಿಚಯ==
ವೀರೇಂದ್ರ ಹೆಗ್ಗಡೆಯವರು [[ನವೆಂಬರ್]] ೨೫, ೧೯೪೮ ರಂದು ಜನಿಸಿದರು. ಅವರು ೨೦ ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ವಹಿಸುವ ವೀರೇಂದ್ರ ಹೆಗ್ಗಡೆ ಯವರು [[ಧರ್ಮಸ್ಥಳ]] ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ.[[ಧರ್ಮಸ್ಥಳ|ಧರ್ಮಸ್ಥಳದ]] ಬೃಹತ್ [[ಬಾಹುಬಲಿ|ಬಾಹುಬಲಿಯ]] ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
 
==ಪರಿಹಾರ ಕಾರ್ಯಕ್ರಮಗಳು==
೩೮ ನೇ ಸಾಲು:
 
==ಸಂಸ್ಕೃತಿ==
ಕರ್ನಾಟಕದ ವಿಶಿಷ್ಟ ನೃತ್ಯ ಪದ್ಧತಿಯಾದ [[ಯಕ್ಷಗಾನ|ಯಕ್ಷಗಾನದ]] ಬೆಳವಣಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಇತರ ಕುಶಲ ಕಲೆಗಾರಿಕೆಗಳಿಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
 
==ಧರ್ಮೋತ್ಥಾನ ಟ್ರಸ್ಟ್‌ ==
೫೫ ನೇ ಸಾಲು:
# ಮಧ್ಯಪ್ರದೇಶದ ಇಂದೂರ್ ನಗರದ ಶ್ರೀ ಅಹಿಲೋತ್ಸವ ಸಮಿತಿ ನೀಡುವ ಗೌರವ ಪ್ರಶಸ್ತಿಯಿದು.
# ೨೦೧೧ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಗೆ ೨೦೦೯ನೇ ಸಾಲಿನ ಕರ್ನಾಟಕ ಸರಕಾರ ಕೊಡಮಾಡುವ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ "ಕರ್ನಾಟಕ ರತ್ನ" ನೀಡಿ ಪುರಸ್ಕರಿಸಲಾಗಿದೆ. ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್.ಯಡ್ಯೂರಪ್ಪನವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
# ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ [[%E0%B2%AE%E0%B3%8B%E0%B2%95%E0%B3%8D%E0%B2%B7%E0%B2%97%E0%B3%81%E0%B2%82%E0%B2%A1%E0%B2%82_%E0%B2%B5%E0%B2%BF%E0%B2%B6%E0%B3%8D%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0%E0%B2%AF%E0%B3%8D%E0%B2%AFಮೋಕ್ಷಗುಂಡಂ ವಿಶ್ವೇಶ್ವರಯ್ಯ|ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ]] ೨೦೧೧ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ.
[[%E0%B2%B6%E0%B3%8D%E0%B2%B0%E0%B3%80_%E0%B2%95%E0%B3%8D%E0%B2%B7%E0%B3%87%E0%B2%A4%E0%B3%8D%E0%B2%B0_%E0%B2%A7%E0%B2%B0%E0%B3%8D%E0%B2%AE%E0%B2%B8%E0%B3%8D%E0%B2%A5%E0%B2%B3_%E0%B2%97%E0%B3%8D%E0%B2%B0%E0%B2%BE%E0%B2%AE%E0%B2%BE%E0%B2%AD%E0%B2%BF%E0%B2%B5%E0%B3%8D%E0%B2%B0%E0%B2%A6%E0%B3%8D%E0%B2%A6%E0%B2%BF_%E0%B2%AF%E0%B3%8B%E0%B2%9C%E0%B2%A8%E0%B3%86ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ|ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ]]ಯು ಲಂಡನ್‌ನ ಪ್ರತಿಷ್ಠಿತ ‘ಆಶ್ಡೆನ್ ಸಂಸ್ಥೆಯು ನೀಡುವ "ಜಾಗತಿಕ ಹಸಿರು ಆಸ್ಕರ್ "ಎಂದೇ ಪರಿಗಣಿಸಲಾದ ೨೦೧೨ರ "ಆಶ್ಡೆನ್ ಸುಸ್ಥಿರ ಇಂಧನ ಕಾರ್ಯಕ್ರಮ ಪ್ರಶಸ್ತಿ’ಗೆ ಪಾತ್ರವಾಗಿದೆ.
(ಪೂರಕ ಮಾಹಿತಿ : ವಿಜಯ ಕರ್ನಾಟಕ)
 
೬೩ ನೇ ಸಾಲು:
[http://www.prajavaniepaper.com/pdf/2008/11/16/20081116h_002100005.jpg ಹೆಗ್ಗಡೆಯವರ ಬಗ್ಗೆ ಪ್ರಜಾವಾಣಿಯಲ್ಲಿನ ಲೇಖನ]
 
[[Categoryವರ್ಗ:ಸಮಾಜಸೇವಕರು]]
[[ವರ್ಗ:ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ನಾಡೋಜ ಪ್ರಶಸ್ತಿ ವಿಜೇತರುಪುರಸ್ಕೃತರು]]
[[ವರ್ಗ:ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು]]
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ