ಬಿದಿರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
 
No edit summary
೧ ನೇ ಸಾಲು:
 
 
''''ಬಿದಿರು''''
 
ಬಿದಿರು ಕಾಡು ಬೆಳೆಯಾದರೂ, ಈಗೀಗ ಶೃಂಗಾರಕ್ಕೆಂದು ಅದನ್ನು ಉದ್ಯಾನವನಗಳಲ್ಲೂ ಮನೆಯಂಗಳದಲ್ಲೂ ಬೆಳೆಯುತ್ತಿದ್ದಾರೆ. ಇದು ಹುಲ್ಲಿನ ಜಾತಿಗೆ ಸೇರಿದೆ. [[ಘ್ರಮಿರಿPoaceae Sub, Bambusoideae Tribe, Bambuseae]], ಸಸ್ಯಸಮುದಾಯಕ್ಕೆ ಸೇರಿದೆ. ಸಂಸ್ಕೃತಭಾಷೆಯಲ್ಲಿ, [[ವಂಶ]], [[ವೇಣು]], [[ಯುವಫಲ]], [[ಶತಪರ್ವ]], ಎಂದು ಕರೆಸಿಕೊಳ್ಳುವ ಬಿದಿರನ್ನು ಹಿಂದೂಸ್ತಾನಿಯಲ್ಲಿ '[[ಬಾಸ್]],' ಎನ್ನುತ್ತಾರೆ ಇದರಲ್ಲಿ ಬಾಸುರಿ ತಯಾರಾಗುತ್ತದೆ (ಕೊಳಲು). ಇಂಗ್ಲೀಷ್ ಭಾಷಿತವಲ್ಲಿ ' ಠೊರ್ನ್ಯ್ ಭಮ್ಬೂ' ಎಂದೂ, ಲ್ಯಾಟಿನ್ ಭಾಷೆಯಲ್ಲಿ [[ಭಮ್ಬುಸ ಅರುನ್ದಿನೆಸಿಅ]] ಎಂದು ಜನರಿಗೆ ಪರಿಚತವಾಗಿದೆ. ಬಿದಿರಿನ ಔಷಧೀಯ ಗುಣಗಳನ್ನು ಅರಿತುಕೊಂಡು ಮಾನವ ಅದನ್ನು ಪ್ರತಿಮನೆಮನೆಯ ಆಪ್ತಬಂಧುವಾಗಿ ಉಪಯೋಗಿಸುವುದನ್ನು ಕಲಿತಿದ್ದಾನೆ.
==ಬಿದಿರಿನ ಪ್ರಭೇದಗಳು==
ಜಗತ್ತಿನಲ್ಲಿ ೫೫೦ ಪ್ರಭೇದಗಳ ಬಿದಿರುಸಸ್ಯಗಳಿವೆಯೆಂದು ಪಟ್ಟಿಮಾಡಲಾಗಿದೆ. ಭಾರತದಲ್ಲೇ ೧೩೬ ಜಾತಿಯ ಬಿದಿರುಗಳು ಇವೆ. ಆದರೆ ನಮಗೆ ಹೆಚ್ಚಾಗಿ ಕಾಣಿಸುವುದು, ಕೇವಲ ೪೦ ಬಗೆಯ ಬಿದಿರುಗಳಷ್ಟೆ. ಬಿದಿರು ಹೂಬಿಡುವುದು, ೩೨ ವರ್ಷಗಳ ನಂತರ, ಮತ್ತೆ ೬೦ ವರ್ಷ, ೧೨೦ ವರ್ಷಗಳ ಕಾಲಬಾಳಿದ ನಂತರ. ಆಮೇಲೆ ಹೂ ಬಿಟ್ಟು 'ಭತ್ತ' ಕಟ್ಟಿಕೊಂಡ ಬಳಿಕ, ಒಣಗುವ ಜಾತಿಗಳೂ ಇವೆ. ಬಿದುರಿನಮೇಲೆ ಸಾಮಾನ್ಯವಾಗಿ ನಾವು ಮುಳ್ಳುಗಳನ್ನು ಕಾಣುತ್ತೇವೆ. ಆದರೆ ಮುಳ್ಳಿಲ್ಲದ ಪ್ರಭೇದಗಳೂ ಇವೆ. ಹತ್ತಿರ ಹತ್ತಿರ ಗೆಣ್ಣುಗಳಿರುವ ಬಿದಿರು ಮೆಳೆಗಳಂತೆ, ದೂರ-ದೂರ ಗೆಣ್ಣುಗಳಿರುವ ಬಿದುರಿನ ಮರಗಳೂ ಇವೆ. ಬಿದುರಿನ ಮರಗಳು ಯಾವಾಗಲೂ ಗುಂಪುಗುಂಪಾಗಿ ಬೆಳೆಯುತ್ತವೆ.
"https://kn.wikipedia.org/wiki/ಬಿದಿರು" ಇಂದ ಪಡೆಯಲ್ಪಟ್ಟಿದೆ