ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು (~~~~) ಸಂಪಾದನೆ.
No edit summary
೨೮ ನೇ ಸಾಲು:
| footnotes = (ಇತರ ವಿಷಯಗಳು)
}}
ಇವರು'''ದೇ.ಜ.ಗೌ''', ಎನ್ನುವುದು ದೇ.ಜವರೇಗೌಡ, ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕುವೆಂಪುಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು. ಕುವೆಂಪು ಅವರ ಮಾನಸ ಪುತ್ರರೆಂದು ಕರೆಯಲ್ಪಡುವ ದೇಜಗೌರವರು, ಡಾ. ಕುವೆಂಪು ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ [[ಗದ್ಯ]] ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ.
'''ದೇ.ಜ.ಗೌ''', ಎನ್ನುವುದು ದೇ.ಜವರೇಗೌಡ, ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು.
'''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''', ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ.
==ಪರಿಚಯ==
ಇವರು [[ಕುವೆಂಪು]] ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ [[ಗದ್ಯ]] ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ.
==ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರು==
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ನಿವೃತ್ತಿಯ ನಂತರವೂ ಅಂತಹುದೇ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ