ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೦ ನೇ ಸಾಲು:
=== ಶಿಕ್ಷಣ ===
ಬಡತನವನ್ನು ಹಾಸಿಹೊದ್ದರೂ ವಿದ್ಯೆಯ ಕಡೆ ಅಪಾರವಾದ ಆಸಕ್ತಿ ಇದ್ದುದರಿಂದ ಶಾಲೆಗೆ ಸೇರಿ, ನಂತರದಲ್ಲಿ ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದರು. ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ, ಮೈಸೂರಿನಲ್ಲಿ ಕನ್ನಡ ಎಂ.ಎ.ಪದವಿ ಪಡೆದರು.
===ಮರಣ===
ದೇ.ಜವರೇಗೌಡರು, ದಿನಾಂಕ 30-5-2016ರಂದು ಸೋಮವಾರ ಸಂಜೆ 6.30ಕ್ಕೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.
<ref> [https://web.archive.org/web/20160531052203/http://www.prajavani.net/article/%E0%B2%B9%E0%B2%BF%E0%B2%B0%E0%B2%BF%E0%B2%AF-%E0%B2%B8%E0%B2%BE%E0%B2%B9%E0%B2%BF%E0%B2%A4%E0%B2%BF-%E0%B2%A6%E0%B3%87%E0%B2%9C%E0%B2%97%E0%B3%8C-%E0%B2%87%E0%B2%A8%E0%B3%8D%E0%B2%A8%E0%B2%BF%E0%B2%B2%E0%B3%8D%E0%B2%B2 ಹಿರಿಯ ಸಾಹಿತಿ ದೇಜಗೌ ಇನ್ನಿಲ್ಲ], ಪ್ರಜಾವಾಣಿ ವಾರ್ತೆ, 05/30/2016</ref><ref>[https://web.archive.org/save/http://www.udayavani.com/kannada/news/state-news/150630/he-dies-dejagau-kattalu-mysore-funeral-today ಕನ್ನಡದ ಕಟ್ಟಾಳು ದೇಜಗೌ ವಿಧಿವಶ; ಇಂದು ಮೈಸೂರಲ್ಲಿ ಅಂತ್ಯಕ್ರಿಯೆ], ಉದಯವಾಣಿ, May 31, 2016 </ref>, <ref>[http://www.newskarnataka.com/mysore/noted-kannada-litterateur-javare-gowda-no-more, Noted Kannada litterateur Javare Gowda no more] News karnataka.com, May 31, 2016, </ref>
== ವೃತ್ತಿಜೀವನ ==
1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು. ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪ್ರಕಟಣ ವಿಭಾಗದ ಕಾರ್ಯದರ್ಶಿ, ಸಹಾಯಕ ಪ್ರಾಧ್ಯಾಪಕ, ಪರೀಕ್ಷೆಗಳ ನಿಯಂತ್ರಣಾಧಿಕಾರಿ, ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮುಂತಾದವು ಅವುಗಳಲ್ಲಿ ಕೆಲವು. 1969ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ತಮ್ಮ ಕನ್ನಡಪರವಾದ ರಚನಾತ್ಮಕ ಚಟುವಟಿಕೆಗಳನ್ನು ಆರು ವರ್ಷಗಳ ಕಾಲ ಮುಂದುವರೆಸಿದರು.(1975) ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ.
Line ೧೦೬ ⟶ ೧೦೯:
# ಅಪೂರ್ವ
# ನಮ್ಮ ನಾಡೋಜ
 
===ಮರಣ===
ದೇ.ಜವರೇಗೌಡರು, ದಿನಾಂಕ 30-5-2016ರಂದು ಸೋಮವಾರ ಸಂಜೆ 6.30ಕ್ಕೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.
<ref> [https://web.archive.org/web/20160531052203/http://www.prajavani.net/article/%E0%B2%B9%E0%B2%BF%E0%B2%B0%E0%B2%BF%E0%B2%AF-%E0%B2%B8%E0%B2%BE%E0%B2%B9%E0%B2%BF%E0%B2%A4%E0%B2%BF-%E0%B2%A6%E0%B3%87%E0%B2%9C%E0%B2%97%E0%B3%8C-%E0%B2%87%E0%B2%A8%E0%B3%8D%E0%B2%A8%E0%B2%BF%E0%B2%B2%E0%B3%8D%E0%B2%B2 ಹಿರಿಯ ಸಾಹಿತಿ ದೇಜಗೌ ಇನ್ನಿಲ್ಲ], ಪ್ರಜಾವಾಣಿ ವಾರ್ತೆ, 05/30/2016</ref><ref>[https://web.archive.org/save/http://www.udayavani.com/kannada/news/state-news/150630/he-dies-dejagau-kattalu-mysore-funeral-today ಕನ್ನಡದ ಕಟ್ಟಾಳು ದೇಜಗೌ ವಿಧಿವಶ; ಇಂದು ಮೈಸೂರಲ್ಲಿ ಅಂತ್ಯಕ್ರಿಯೆ], ಉದಯವಾಣಿ, May 31, 2016 </ref>, <ref>[http://www.newskarnataka.com/mysore/noted-kannada-litterateur-javare-gowda-no-more, Noted Kannada litterateur Javare Gowda no more] News karnataka.com, May 31, 2016, </ref>
 
== ಉಲ್ಲೇಖಗಳು==
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ