ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
| footnotes = (ಇತರ ವಿಷಯಗಳು)
}}
'''ದೇ.ಜ.ಗೌದೇಜಗೌ''', ಎನ್ನುವುದು ದೇ.ಜವರೇಗೌಡ, ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು. [[ಕುವೆಂಪು]] ಅವರ ಮಾನಸ ಪುತ್ರರೆಂದು ಕರೆಯಲ್ಪಡುವ ದೇಜಗೌರವರುದೇಜಗೌ ಅವರು, ಡಾ. ಕುವೆಂಪು ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ ಗದ್ಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯಶಾಸ್ತ್ರೀಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ.
 
==ಜೀವನ==
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ