ಮಹಿಳೆ ಮತ್ತು ಭಾರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫ ನೇ ಸಾಲು:
[[File:ChildMarriageIndiabySDRC.jpg|460px|thumb|ಭಾರತದಲ್ಲಿ ಬಾಲ್ಯ ವಿವಾಹ:bySDRC]]
;ಬಾಲ್ಯವಿವಾಹವೆಂಬ ತೊಡಕು
;ವಿವಾಹವಾಗಲು ಕಾಯ್ದೆ ಪ್ರಕಾರ ಮಹಿಳೆಯರಿಗೆ 18 ವರ್ಷ ಹಾಗೂ ಪುರುಷರಿಗೆ 21 ವರ್ಷ ತುಂಬಿರಬೇಕು.
*ಮಕ್ಕಳ ಹಕ್ಕುಗಳ ಸಂಸ್ಥೆಯ ಪ್ರಕಾರ [[ಕರ್ನಾಟಕ]]ದಲ್ಲಿ ಪ್ರತಿ ಐದು ಮಕ್ಕಳಲ್ಲಿ ಇಬ್ಬರು ಬಾಲ್ಯ ವಿವಾಹವಾಗುತ್ತಿದ್ದಾರೆ.
;೨೦೧೧ರ ಜನಗಣತಿ:
ಶೇಕಡಾವಾರು ಲೆಕ್ಕದಲ್ಲಿ:
*ರಾಜ್ಯದಲ್ಲಿರುವ 3.4 ಕೋಟಿ ವಿವಾಹಿತರಲ್ಲಿ 8.26 ಲಕ್ಷ ಮಂದಿ ಹತ್ತು ವರ್ಷ ತುಂಬುವ ಮುಂಚೆಯೇ ವಿವಾಹವಾಗಿರುವ ಸಂಗತಿ ಜನಗಣತಿಯಿಂದ ಬೆಳಕಿಗೆ ಬಂದಿದೆ.
*18 ವರ್ಷ ತುಂಬುವ ಮುನ್ನ 23.3 ಲಕ್ಷ ಮಂದಿವಿವಾಹವಾಗಿದ್ದಾರೆ. ಜನಗಣತಿ ಆಯೋಗ ಈಚೆಗೆ ಬಿಡುಗಡೆ ಮಾಡಿರುವ 2011ರ ಜನಗಣತಿಗೆ ಸಂಬಂಧಿಸಿದ ‘ಕರ್ನಾಟಕದಲ್ಲಿ ವಿವಾಹಿತರ ಒಟ್ಟು ಸಂಖ್ಯೆ ಹಾಗೂ ಆ ಸಂದರ್ಭದಲ್ಲಿ ಅವರ ವಯಸ್ಸು’ ಎಂಬ ವರದಿಯಲ್ಲಿ ಈ ಅಂಶ ಗೊತ್ತಾಗಿದೆ.
*1.86 ಕೋಟಿ ವಿವಾಹಿತ ಮಹಿಳೆಯರಲ್ಲಿ ಇನ್ನೂ 10 ವರ್ಷ ತುಂಬದ 5.75 ಲಕ್ಷ ಮಂದಿ ವಿವಾಹ ಜೀವನಕ್ಕೆ ಕಾಲಿಟ್ಟಿರುವುದು ವರದಿಯಲ್ಲಿ ನಮೂದಾಗಿದೆ. ಕಳೆದ ದಶಕವೊಂದರಲ್ಲೇ 3 ಸಾವಿರ ಬಾಲಕಿಯರು ವಿವಾಹವಾಗಿದ್ದಾರೆ. ಅಭಿಯಾನ ಹಾಗೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಈ ಪಿಡುಗು ಕ್ರಮೇಣ ಕಡಿಮೆಯಾಗುತ್ತಿದ್ದರೂ ಬಾಲ್ಯ ವಿವಾಹಿತರು ಹೆಚ್ಚಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ರಾಜಸ್ತಾನ ಮೊದಲ ಸ್ಥಾನ ಹೊಂದಿದೆ.
ಮೈಸೂರು ಜಿಲ್ಲೆಯೊಂದರಲ್ಲಿ 12,600 ಸಾವಿರ ಪುರುಷರು ಹಾಗೂ 29,200 ಸಾವಿರ ಮಹಿಳೆಯರು 10 ವರ್ಷ ತುಂಬುವ ಮೊದಲೇ ಮದುವೆಯಾಗಿದ್ದಾರೆ. ಕಳೆದ ದಶಕದಲ್ಲಿ 66 ಬಾಲಕಿಯರು ಹಾಗೂ 8 ಬಾಲಕರು ಮದುವೆಯಾಗಿದ್ದಾರೆ.
*ರಾಜಧಾನಿ ಬೆಂಗಳೂರಿನಲ್ಲಿಯೇ ಬಾಲ್ಯ ವಿವಾಹಿತರು ಅಧಿಕ. 2011ರ ವರೆಗಿನ ಜನಗಣತಿ ಪ್ರಕಾರ ಇಲ್ಲಿರುವ 55.1 ಲಕ್ಷ ವಿವಾಹಿತರಲ್ಲಿ 1.03 ಲಕ್ಷ ಮಂದಿ ಹತ್ತು ವರ್ಷ ತುಂಬುವ ಮುನ್ನವೇ ವಿವಾಹವಾಗಿರುವುದು ವರದಿಯಲ್ಲಿ ಉಲ್ಲೇಖ ವಾಗಿದೆ.
<ref>http://www.prajavani.net/article/10-%E0%B2%B5%E0%B2%B0%E0%B3%8D%E0%B2%B7%E0%B2%95%E0%B3%8D%E0%B2%95%E0%B3%82-%E0%B2%AE%E0%B3%8A%E0%B2%A6%E0%B2%B2%E0%B3%87-82-%E0%B2%B2%E0%B2%95%E0%B3%8D%E0%B2%B7-%E0%B2%AE%E0%B2%82%E0%B2%A6%E0%B2%BF-%E0%B2%B5%E0%B2%BF%E0%B2%B5%E0%B2%BE%E0%B2%B9</ref>
*ಶೇಕಡಾವಾರು ಲೆಕ್ಕದಲ್ಲಿ:
{| class="wikitable"
|-
"https://kn.wikipedia.org/wiki/ಮಹಿಳೆ_ಮತ್ತು_ಭಾರತ" ಇಂದ ಪಡೆಯಲ್ಪಟ್ಟಿದೆ