ಬಿದಿರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೦ ನೇ ಸಾಲು:
==ಬಿದಿರಿನ ಉಪಯೋಗಗಳ ಪಟ್ಟಿ==
 
* ಕಾಗದದ ತಯಾರಿಕೆಯಲ್ಲಿ ಹಾಗೂ ರಯಾನ್ ಬಟ್ಟೆಯತಯಾರಿಕೆಯಲ್ಲಿ.
 
 
* ಮನೆಗಳ ನಿರ್ಮಾಣದಲ್ಲಿ-
 
 
* ತೆಪ್ಪ, ದೋಣಿ, ಹಾಯಿ ಪಟಗಳಿಗಾಗಿ
 
* ದೀಪದ ಕಂಬ, ಏಣಿ, ತೊಟ್ಟಿಲು, ಕೊಳಲುವಾದದನದ ತಯಾರಿಕೆಯಲ್ಲಿ.
 
 
* ಕೃಷಿಯಲ್ಲಿ ಬಳಸುವ ವಿವಿಧ ಉಪಕರಣಗಳಲ್ಲಿ.
 
 
* ಪೀಠೋಪಕರಣಗಳ ತಯಾರಿಕೆಯಲ್ಲಿ- ಕುರ್ಚಿ, ಮೇಜು, ಚಾಪೆ, ಬುಟ್ತಿ, ಶಾಮಿಯಾನ, ಮೊರ, ಮಂಕರಿ, ಬೀಸಣಿಗೆ, ಕಟ್ಟಡಗಳನ್ನು ದುರಸ್ತಿಮಾಡುವಾಗ ಕಟ್ಟುವಾಗ, ಬಿದಿರಿನ ಅಟ್ಟಳಿಕೆ ಅಗತ್ಯ.
 
 
* ಬಿದಿರಿನ ಚಿಗುರೆಲೆಯನ್ನು ಚೆನ್ನಾಗಿಜಜ್ಜಿ, ಗಾಯ ಹಾಗೂ ಬಾವು ಇಳಿಸಲು ಲೇಪ ಹಾಕುತ್ತಾರೆ. ಎಳೆ-ಬಿದುರಿನ ಕಷಾಯವು ಕೆಮ್ಮುನಿವಾರಕ.
ರಜೋರೋಧಕವಾಗಿಯೂ, ಕೃಷ್ಣಾರ್ತವ ನಿವಾರಕವಾಗಿಯೂ ಕೆಲಸಮಾಡುತ್ತದೆ.
 
 
* ಕಳಲೆಯು ರಕ್ತಶೋಧಕದಂತೆ ಕೆಲಸಮಾಡುತ್ತದೆ. ಬಾಣಂತಿಯರಿಗೆ ಲಾಭದಾಯಕ.
 
 
* ಬಿದುರಿನ ಮರದಿಂದ ಅಂಟಿನಂತೆ ಜಿನುಗುವ ರಸಕ್ಕೆ 'ವಂಶಲೋಚನ' ಎನ್ನುತ್ತಾರೆ. ಇದರ ಉಪಯೋಗ ಅನನ್ಯ. ಹೃದ್ರೋಗ, ರಕ್ತ-ಪಿತ್ತ, ರಕ್ತಕ್ಷಯ, ಚರ್ಮರೋಗ, ವಾಂತಿ, ಅತಿಸಾರ, ಸಾಮಾನ್ಯದೌರ್ಬಲ್ಯ, ಮೂತ್ರತಡೆ, ಹಾಗೂ ಜ್ವರಕ್ಕೆ ದಿವ್ಯೌಷಧ.
 
 
* ಆಯುರ್ವೇದದಲ್ಲಿ ಬಳಸುವ ಔಷಧಿಗಳಾದ ತಾಲೀಸಾದಿ ಚೂರ್ಣ, ಸಿತೋಪಲಾದಿ ಚೂರ್ಣ, ಗಳಲ್ಲಿ 'ವಂಶಲೋಚನ,' ವನ್ನು ಉಪಯೋಗಿಸುತ್ತಾರೆ. ಸಿತೋಪಲಾದಿ ಚೂರ್ಣವು ಗಟ್ಟಿ ಕಫವನ್ನು ಪರಿಣಾಮಕಾರಿಯೆಂದು ಧೃಢಪಟ್ಟಿದೆ.
"https://kn.wikipedia.org/wiki/ಬಿದಿರು" ಇಂದ ಪಡೆಯಲ್ಪಟ್ಟಿದೆ