ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
| resting_place = [[ಮೈಸೂರು]]
| alma_mater = [[ಮೈಸೂರು ವಿಶ್ವವಿದ್ಯಾನಿಲಯ]]
| spouse = ಸಾವಿತ್ರಮ್ಮ
| children = ಜೆ. ಶಶಿಧರ ಪ್ರಸಾದ್, ಜೆ. ಶಶಿಕಲಾ
| relatives =
೩೩ ನೇ ಸಾಲು:
 
=== ಜನನ ===
 
1918ರ ಜುಲೈ ೮ರಂದು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ 1918, ಜುಲೈ 6ರಂದು ದೇವೇಗೌಡ, ಚೆನ್ನಮ್ಮ ದಂಪತಿಗಳಿಗೆ ಜನಿಸಿದರು.
 
Line ೪೭ ⟶ ೪೬:
 
== ಕನ್ನಡದ ಕಟ್ಟಾಳು ==
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರುಕನ್ನಡಕ್ಕೆ ಸ್ಥಾಪಿಸಿರುವಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ. '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ.
 
ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ.
 
== ಸಾಹಿತ್ಯ ಕೃಷಿ ==
== ಸಾಹಿತ್ಯಕೃಷಿ ==
ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 400ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು ನಲವತ್ತಕ್ಕೂ ಹೆಚ್ಚು ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ.
 
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ