ಬಳೆ ಎಂದರೆ ವೃತ್ತಾಕಾರವಾದ ಒಂದು ವಸ್ತು.ಸಾಮಾನ್ಯವಾಗಿ ಹೆಂಗಸರು ತಮ್ಮ ಕೈಗಳಿಗೆ ಧರಿಸುತ್ತಾರೆ.ಬಳೆಗಳು ಚಿಕ್ಕ ಹೆಣ್ಣು ಮಕ್ಕಳಿಂದ ಹಿಡಿದು ವಯಸ್ಕರವರೆಗು ಎಲ್ಲರೂ ಧರಿಸುತ್ತಾರೆ.ಘಳಘಳ ಸದ್ದು ಮಾಡುತ್ತಾ ಎಲ್ಲರನ್ನು ತನ್ನತ್ತ ಸೆಳೆಯುವ ವಿಶಿಷ್ಟ ಗುಣ ಇದ್ದಕ್ಕಿದೆ.<ref>https://www.google.co.in/#q=bangles</ref>▼
▲ಬಳೆ ಎಂದರೆ ವೃತ್ತಾಕಾರವಾದ ಒಂದು ವಸ್ತು. ಸಾಮಾನ್ಯವಾಗಿ ಹೆಂಗಸರು ತಮ್ಮ ಕೈಗಳಿಗೆ ಧರಿಸುತ್ತಾರೆ. ಬಳೆಗಳು ಚಿಕ್ಕ ಹೆಣ್ಣು ಮಕ್ಕಳಿಂದಸಣ್ಣಮಕ್ಕಳಿಂದ ಹಿಡಿದು ವಯಸ್ಕರವರೆಗುವಯಸ್ಕರವರೆಗೂ ಎಲ್ಲರೂ ಧರಿಸುತ್ತಾರೆ. ಘಳಘಳ ಸದ್ದು ಮಾಡುತ್ತಾ ಎಲ್ಲರನ್ನು ತನ್ನತ್ತ ಸೆಳೆಯುವ ವಿಶಿಷ್ಟ ಗುಣ ಇದ್ದಕ್ಕಿದೆ.<ref>https://www.google.co.in/#q=bangles</ref>
ಬಳೆಗಳ ವಿಧಗಳು
*ಗಾಜಿನ ಬಳೆಗಳು-ಮಣ್ಣಿನ ಬಳೆಗಳು
Line ೧೦ ⟶ ೧೫:
ಗಾಜಿನ ಬಳೆಗಳು ಅಥವಾ ಮಣ್ಣಿನ ಬಳೆಗಳು:
ಗಾಜಿನ ಬಳೆಗಳು ಅಥವಾ ಮಣ್ಣಿನ ಬಳೆಗಳು:ವಿವಿಧ ಬಣ್ಣಗಳಿಂದ ಕೂಡಿದ್ದು ಬಡವರಿಂದ ಹಿಡಿದು ಶ್ರೀಮಂತರವರೆಗೆ ಎಲ್ಲರು ಇದನ್ನು ಇಷ್ಟಪಡುತ್ತಾರೆ. ಅದರಲ್ಲಿಯೂ ಕೆಂಪು ಮತ್ತು ಹಸಿರು ಬಣ್ಣದ ಬಳೆಗಳು ಮುತೈದೆಯರ ಲಕ್ಷಣವಾಗಿದೆ.ಮಣ್ಣಿನ ಬಳೆಗಳು ಹೆಚ್ಚು ದಪ್ಪಗಿದ್ದು ವಿವಿಧ ಬಣ್ಣಗಳಿಂದ ಆಕಷಕವಾಗಿ ಕಾಣುತ್ತದೆ.
ಪ್ಲಾಸ್ಟಿಕ್ ಬಳೆಗಳು :
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳೆಗಳು ಹೊಸ ಜನಾಂಗದ ಯುವತಿಯರನ್ನು ಹೆಚ್ಚು ಸೆಳೆಯುತ್ತದೆ. ಹೆಚ್ಚು ಬಾಳಿಕೆ ಬರುವ ಈ ಬಳೆಗಳು ಬೇರೆ ಬೇರೆ ಗಾತ್ರ ಮತ್ತು ಆಕಾರಗಳಲ್ಲಿಯೂ ದೊರೆಯುತ್ತದೆ.
ಚಿನ್ನದ ಬಳೆಗಳು :
ಹೆಚ್ಚಾಗಿ ಇದನ್ನು ಶ್ರೀಮಂತರು ಮಾತ್ರ ಧರಿಸುತ್ತಾರೆ.ಮದುವೆ ಮುಂತಾದ ಸಮಾರಂಭಗಳಲ್ಲಿ ಇದು ಹೆಚ್ಚು ಪ್ರಾಶಸ್ತ್ಯವನ್ನು ಹೊಂದಿದೆ.
ಬೆಳ್ಳಿಯ ಬಳೆಗಳು:
ಇದನ್ನು ಬಳಸುವುದು ಬಲು ವಿರಳ. ಆದರೂ ಬೆಳ್ಳಿಯ ಬಳೆಗೆ ಚಿನ್ನದ ಲೇಪನವನ್ನು ಹಾಕಿ ಬಳಸುವುದು ಇದೆ.
ಇತರ ಲೋಹದ ಬಳೆಗಳು:
ಲೋಹಗಳಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಹೊರತು ಪಡಿಸಿ ಇತರ ಲೋಹಗಳನ್ನು ಬಳಸುತ್ತಾರೆ. ಇವುಗಳಿಗೆ ಚಿನ್ನ ಅಥವಾ ಬೆಳ್ಳಿಯ ಲೇಪನ ನೀಡಿ ಹೊಳೆಯುವ ಹಾಗೆ ಮಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ "ಒನ್ ಗ್ರಾಂ ಗೋಲ್ಡ್" (one gram gold ornaments)https://www.google.co.in/#q=one+gram+gold+ornaments ಹೆಚ್ಚು ಪ್ರಚಲಿತದಲ್ಲಿದೆ.