ಮೈಕ್ರೋಸಾಫ್ಟ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಭಾಷಾಂತರ
No edit summary
೧೯ ನೇ ಸಾಲು:
ಅಂತರ್ಜಾಲದಲ್ಲಿ ತಾಣಗಳನ್ನು ಭೇಟಿ ನೀಡಲು ಮೈಕ್ರೋಸಾಫ್ಟ್ ನ ತಂತ್ರಾಂಶವಾದ ಇಂಟರ್ನೆಟ್ ಎಕ್ಸ್ಪ್ಲೋರರ್ ಅನ್ನು ವಿಂಡೋಸ್ ಮತ್ತು ಮ್ಯಾಕ್ - ಈ ಎರಡೂ ಕಾರ್ಯಾಚರಣ ವ್ಯವಸ್ಥೆಗಳಿಗೆ ಬಿಡುಗಡೆ ಮಾಡಲಾಯಿತು. ತನ್ನ ಸ್ಪರ್ಧಾಳು ತಂತ್ರಾಂಶ ನೆಟ್ ಸ್ಕೇಪ್ ಗಿಂತ ಇದು ಹೆಚ್ಚು ಯಶಸ್ವಿಯಾಗಲಾರಂಭಿಸಿತು. ಇದಕ್ಕೆ ಸಂಬಂಧಪಟ್ಟಂತೆ ೧೯೯೪ ರ ಒಂದು ಒಪ್ಪಂದವನ್ನು ಮೈಕ್ರೋಸಾಫ್ಟ್ ಮೀರಿತ್ತು ಎಂದು ೧೯೯೭ ರಲ್ಲಿ ಅಮೆರಿಕದ ನ್ಯಾಯ ಇಲಾಖೆ ದೂರು ದಾಖಲಿಸಿಕೊಂಡಿತು. ಏಪ್ರಿಲ್ ೩, ೨೦೦೮ ರಂದು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಮೈಕ್ರೋಸಾಫ್ಟ್ ಸಂಸ್ಥೆ ಗ್ರಾಹಕರ ಹಿತರಕ್ಷಣೆಗಾಗಿ ಇಬ್ಭಾಗವಾಗಬೇಕೆಂಬ ತೀರ್ಪು ನೀಡಿತು.
 
೧೯೯೮ ರಲ್ಲಿ ಬಿಲ್ ಗೇಟ್ಸ್ ಮೈಕ್ರೋಸಾಫ್ಟ್ ನ ಅಧ್ಯಕ್ಷ ಸ್ಥಾನವನ್ನು ಸ್ಟೀವ್ ಬಾಮರ್ ಅವರಿಗೆ ಬಿಟ್ಟುಕೊಟ್ಟರು; ಆದರೆ ಸಂಸ್ಥೆಯ ಚೇರ್ಮನ್ ಆಗಿ ಮುಂದುವರೆದರು. ೧೯೯೮ ರಲ್ಲಿ ವಿಂಡೋಸ್ ೯೮, ೨೦೦೧ ರಲ್ಲಿ ವಿಂಡೋಸ್ ಎಕ್ಸ್ ಪಿ ಬಿಡುಗಡೆಯಾದವು. ಎಕ್ಸ್ ಬಾಕ್ಸ್ ಎಂಬ ಟಿವಿ ಆಟಗಳನ್ನಾಡುವ ಯಂತ್ರದ ಬಿಡುಗಡೆಯ ನಂತರ ಮೈಕ್ರೋಸಾಫ್ಟ್ ಗೇಮಿಂಗ್ ಮಾರುಕಟ್ಟೆಯನ್ನೂ ಪ್ರವೇಶಿಸಿತು.
 
===೨೦೦೬ ರಿಂದ ಮುಂದೆ===
ಮೈಕ್ರೋಸಾಫ್ಟ್ ನ ಅತ್ಯಂತ ಇತ್ತೀಚಿನ ಕಾರ್ಯಾಚರಣ ವ್ಯವಸ್ಥೆ ವಿಂಡೋಸ್ ವಿಸ್ಟಾ, ಜನವರಿ ೨೦೦೭ ರಲ್ಲಿ ಬಿಡುಗಡೆಯಾಯಿತು.
 
ಫೆಬ್ರವರಿ ೧, ೨೦೦೮ ರಂದು ಮೈಕ್ರೋಸಾಫ್ಟ್ ಅಂತರ್ಜಾಲ ಸಂಸ್ಥೆ [[ಯಾಹೂ]] ಅನ್ನು ೪೪.೬ ಶತಕೋಟಿ ಡಾಲರ್ ಕೊಟ್ಟು ಕೊಳ್ಳಲು ಮುಂದಾಯಿತು. ಆದರೆ ಈ ಪ್ರಸ್ತಾಪವನ್ನು ಯಾಹೂ ತಿರಸ್ಕರಿಸಿತು. ನಂತರ ಮೈಕ್ರೋಸಾಫ್ಟ್ ತನ್ನ ಪ್ರಸ್ತಾಪವನ್ನು ಹಿಂತೆಗೆದುಕೊಂಡಿತು.
 
 
"https://kn.wikipedia.org/wiki/ಮೈಕ್ರೋಸಾಫ್ಟ್" ಇಂದ ಪಡೆಯಲ್ಪಟ್ಟಿದೆ