ಮಂಗಳೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ನಗರದ ಸುತ್ತ ಮುತ್ತ: clean up, replaced: ಚಲನ ಚಿತ್ರ → ಚಲನಚಿತ್ರ using AWB
೨೯೦ ನೇ ಸಾಲು:
{| cellpadding="2" cellspacing="0" border="1" style="background-color:#FFFFFF; border-collapse: collapse; border: 1px #DEE8F1 solid; font-size: x-small; font-family: verdana"
|[[ಮೇಯರ್]]
|<center>'''ಗಣೇಶ್ ಹೊಸಬೆಟ್ಟು{{#property:P6}}'''<ref name = "mayor">{{cite news
|url=http://www.newindpress.com/NewsItems.asp?ID=IEK20080221225616&Page=K&Title=Southern+News+-+Karnataka&Topic=0
|title=Ganesh Hosabettu is MCC mayor
೩೧೯ ನೇ ಸಾಲು:
[[ಚಿತ್ರ:Mangaluru Mahanagara Palike.jpg‎|200px|thumb|ಲಾಲ್ ಭಾಗ್ ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ಪ್ರಧಾನ ಕಾರ್ಯಾಲಯ]]
'ಮಂಗಳೂರು ಮಹಾನಗರ ಪಾಲಿಕೆ'ಯು ಇಲ್ಲಿಯ ನಗರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸವ ಮಂಡಳಿಯಾಗಿದೆ. ನಗರ ಪಾಲಿಕೆಯ ಸರಹದ್ದು ಉತ್ತರದಲ್ಲಿ [[ಮುಕ್ಕಾ]]ದಿಂದ ಆರಂಭವಾಗಿ ದಕ್ಷಿಣದಲ್ಲಿ [[ನೇತ್ರಾವತಿ]] ನದಿ ಸೇತುವೆಯವರೆಗೆ ಹಾಗೂ ಪಶ್ಚಿಮ ಕಡಲತೀರದಿಂದ ಪೂರ್ವದಲ್ಲಿ [[ವಾಮಂಜೂರು|ವಾಮಂಜೂರಿನ]] ವರೆಗೆ ಹಬ್ಬಿದೆ. ಮಂಗಳೂರು ಮಹಾನಗರ ಪಾಲಿಕಾ ಸಭೆಯು ''ಕಾರ್ಪೋರೇಟ್''ಗಳೆಂದು ಕರೆಯಲ್ಪಡುವ ೬೦ ಚುನಾಯಿತ ಪ್ರತಿನಿಧಿಗಳನ್ನು ಹೊಂದಿರುತ್ತದೆ. ಒಂದು ವಾರ್ಡಿಗೆ ಒಬ್ಬನಂತೆ ೬೦ ವಾರ್ಡುಗಳಿಂದ ಇವರು ಚುನಾಯಿತರಾಗಿರುತ್ತಾರೆ. ೫ ವರ್ಷಗಳಿಗೊಮ್ಮೆ ಈ ಸಭೆಗೆ ಚುನಾವಣೆಯು ನಡೆಯುತ್ತದೆ. ಬಹುಸಂಖ್ಯಾ ಪಕ್ಷದ ಕಾರ್ಪೋರೇಟರುಗಳಲ್ಲಿ ಒಬ್ಬರನ್ನು ''ಮೇಯರ್'' ಆಗಿ ಆರಿಸಲಾಗುತ್ತದೆ. ಮಂಗಳೂರು ಮಹಾನಗರ ಪಾಲಿಕೆಯ ಪ್ರಧಾನ ಕಾರ್ಯಾಲಯವು ಲಾಲ್ ಭಾಗ್ ನಲ್ಲಿದೆ. [[ಸುರತ್ಕಲ್]] ಹಾಗೂ ಬಿಕರ್ನಕಟ್ಟೆಯಲ್ಲಿ ಪಾಲಿಕೆಯ ಸಹಕಛೇರಿಗಳಿವೆ.
 
ಈ ನಗರದ ಮೇಯರ್ {{#property:P6}}.
 
[[ಲೋಕ ಸಭೆ]] ಹಾಗೂ [[ವಿಧಾನ ಸಭೆ]] ಕ್ಷೇತ್ರಗಳ ಮರುವಿಂಗಡಣೆಯ ಮೊದಲು ಮಂಗಳೂರು ಲೋಕ ಸಭೆಗೆ ೨ ಸದಸ್ಯರನ್ನು ಒದಗಿಸುತ್ತಿತ್ತು. ಒಂದು ನಗರದ ದಕ್ಷಿಣ ಭಾಗದಿಂದ ಆಗಿದ್ದು ಇದು ಮಂಗಳೂರು ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿತ್ತು. ಇನ್ನೊಂದು ನಗರದ ಉತ್ತರ ಭಾಗದಿಂದಾಗಿದ್ದು, ಇದು ಉಡುಪಿ ಲೋಕಸಭಾ ಕ್ಷೇತ್ರ ಎಂದು ನಾಮಂಕಿತವಾಗಿತ್ತು. ಮಂಗಳೂರು ಕರ್ನಾಟಕ ವಿಧಾನ ಸಭೆಗೆ ೩ ಸದಸ್ಯರನ್ನು ಕಳುಹಿಸುತ್ತಿತ್ತು. ಆದರೆ ಕ್ಷೇತ್ರ ಮರುವಿಂಗಡಣೆಯ ನಂತರ ಮಂಗಳೂರು ತಾಲೂಕು 'ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ' ಕೆಳಗೆ ಬರುತ್ತಿದ್ದು ಲೋಕ ಸಭೆಗೆ ಕೇವಲ ಒಬ್ಬ ಸದಸ್ಯನನ್ನು ಒದಗಿಸುತ್ತದೆ.<ref>{{cite news
"https://kn.wikipedia.org/wiki/ಮಂಗಳೂರು" ಇಂದ ಪಡೆಯಲ್ಪಟ್ಟಿದೆ