ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೩ ನೇ ಸಾಲು:
ಭಾರತದಲ್ಲಿ ಶಾಸ್ತ್ರೀಯ ಸಂಗೀತ ಧಾರ್ಮಿಕ ಅಂಗವಾಗಿ [[ಸಾಮವೇದ]] ಸಂಪ್ರದಾಯದಲ್ಲಿ ಹುಟ್ಟಿತು ಎಂದು ನಂಬಲಾಗಿದೆ. ೧೩-೧೪ ನೆಯ ಶತಮಾನಗಳಲ್ಲಿ ಉತ್ತರ ಭಾರತದಲ್ಲಿ ದೆಹಲಿ ಸುಲ್ತಾನೇಟ್ ಮತ್ತು ಮೊಘಲ್ ಸಾಮ್ರಾಜ್ಯದ ಆಡಳಿತ ಪ್ರಾರಂಭವಾದ ನಂತರ ಅನೇಕ ಸಂಗೀತಗಾರರು ಈ ರಾಜರ ಬಳಿ ಆಶ್ರಯ ಪಡೆದರು. ಮುಸ್ಲಿಮ್ ರಾಜರ ಆಸ್ಥಾನಗಳಲ್ಲಿ ಭಾರತೀಯ ಸಂಗೀತ ಪರ್ಷಿಯದ ಸಾಕಷ್ಟು ಸಂಗೀತ ತತ್ವಗಳನ್ನು ತನ್ನದಾಗಿಸಿಕೊಂಡಿತು. ಈ ಸಂಯುಕ್ತ ಸಂಪ್ರದಾಯ ಹಿಂದುಸ್ತಾನಿ ಸಂಗೀತವಾಗಿ ಬೆಳವಣಿಗೆ ಹೊಂದಿದೆ.
 
ಮೊಘಲ್ ಕಾಲದ ಪ್ರಸಿದ್ಧ ಸಂಗೀತಗಾರ '''ಅಮೀರ್ ಖುಸ್ರೋ''' - ವೈದಿಕ ಸಂಪ್ರದಾಯದ ಸಂಗೀತ ಮತ್ತು ಪರ್ಷಿಯನ್ ಸಂಗೀತಗಳನ್ನು ಸಮಾಗಮಗೊಳಿಸಲು ಸಾಧ್ಯವಾಗುವ ಅನೇಕೆ ವಿಧಾನಗಳ ಪಿತಾಮಹ ಅಮೀರ್ ಖುಸ್ರೋ ಎಂದು ಪರಿಗಣಿಸಲಾಗಿದೆ. ಮೊಘಲ್ ಸಾಮ್ರಾಜ್ಯದ ಉನ್ನತಿಯಲ್ಲಿ [[ಅಕ್ಬರ್]]‍ನ ಆಡಳಿತದ ಕಾಲದ ಇನ್ನೊಬ್ಬ ಪ್ರಸಿದ್ಧ ಸಂಗೀತಗಾರ [[ತಾನ್ಸೇನ್ತಾನ್ ಸೇನ್]].
 
[[Image:Bheemsen_joshi.gif|thumb|[[ಭೀಮ್‍ಸೇನ್ ಜೋಷಿ]] - ಹಿಂದುಸ್ತಾನೀ ಸಂಗೀತ ಪದ್ಧತಿಯ ಸುಪ್ರಸಿದ್ಧ ಗಾಯಕರು]]