ಬಿ.ಸರೋಜಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
==ಬಾಲ್ಯ, ಚಿತ್ರಜೀವನ==
* ಡಾ.ಬಿ.ಸರೋಜಾದೇವಿರವರು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ [[ದಶವಾರ]] ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಇವರಲ್ಲಿದ್ದ ಪ್ರತಿಭೆಯನ್ನು ಮೊದಲು ಗುರುತಿಸಿದವರು ಹೊನ್ನಪ್ಪ ಭಾಗವತರು. ಬಿ.ಸರೋಜಾದೇವಿ ಅಂದರೆ ಕನ್ನಡಿಗರಿಗೆ ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರ.
*ಅರುವತ್ತರ ದಶಕದಲ್ಲಿ, ಅವರು ನಟಿಸಿರುವ ಕಪ್ಪು-ಬಿಳುಪು ಚಿತ್ರಗಳು ಇಂದಿಗೂ ಪುಳಕ ಹುಟ್ಟಿಸುತ್ತವೆ.ಕನ್ನಡ ಚಿತ್ರರಂಗದ ಭೀಷ್ಮ ”’ಹೊನ್ನಪ್ಪ'''ಹೊನ್ನಪ್ಪ ಭಾಗವತರ್”’ಭಾಗವತರ''' ಅವರ ”’ಮಹಾಕವಿ'''ಮಹಾಕವಿ ಕಾಳಿದಾಸ”’ಕಾಳಿದಾಸ''' ಚಿತ್ರದ ಮೂಲಕ ೧೯೫೫ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ತಮ್ಮ ಅಭಿನಯ ಕೌಶಲದಿಂದ ಬಹುಬೇಗ ಚತುರ್ಭಾಷಾ ತಾರೆಯಾದವರು.
 
==ಕನ್ನಡದ ನಟಿ, 'ಸರೋಜಾದೇವಿ'ಯವರು,'ಬಹುಭಾಷಾತಾರೆ' ಸಹಿತ==
"https://kn.wikipedia.org/wiki/ಬಿ.ಸರೋಜಾದೇವಿ" ಇಂದ ಪಡೆಯಲ್ಪಟ್ಟಿದೆ