ವಿಂಬಲ್ಡನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೬ ನೇ ಸಾಲು:
 
*ಎರಡು ತಿಂಗಳ ಹಿಂದೆಯಷ್ಟೆ '''ಆಸ್ಟ್ರೇಲಿಯಾ ಓಪನ್ ಟೂರ್ನಿ ಫೈನಲ್‌''' ನಲ್ಲಿಯೂ ಅವರು ಕೆರ್ಬರ್‍ಗೆ ಸೋತಿದ್ದರು. ಆ ಪಂದ್ಯದಲ್ಲಿ ಗೆದ್ದಿದ್ದ ಜರ್ಮನಿಯ ಏಂಜೆಲಿಕ್ ಕೆರ್ಬರ್ ಅವರನ್ನು ಶನಿವಾರ ವಿಂಬಲ್ಡನ್‌ ಫೈನಲ್‌ನಲ್ಲಿ ಸೆರೆನಾ ಮಣಿಸಿದರು. ವಿಜಯ ಸಾಧಿಸಿದ ಸೆರೆನಾ ಸೆಂಟರ್ ಕೋರ್ಟ್‌ನಲ್ಲಿ ಅಂಗಾತವಾಗಿ ಬಿದ್ದು ಸಂಭ್ರಮ ವ್ಯಕ್ತಪಡಿಸಿದರು. ಕೆಲ ಕ್ಷಣಗಳ ನಂತರ ಎದ್ದು ನಿಂತು ಅಭಿಮಾನಿಗಳತ್ತ ಕೈಬೀಸಿದರು. ಎದುರಾಳಿ ಕೆರ್ಬರ್ ಅವರನ್ನು ಬಿಗಿದಪ್ಪಿಕೊಂಡರು.
*ಅಮೆರಿಕದ 34 ವರ್ಷದ ಆಟಗಾರ್ತಿ ಸೆರೆನಾ ನಡೆದಿದ್ದ 81 ನಿಮಿಷಗಳ ಹಣಾಹಣಿಯಲ್ಲಿ 7–5, 6–3ರಲ್ಲಿ ಏಂಜೆಲಿಕ್ ವಿರುದ್ಧ ಜಯಿಸಿದರು. ಸೆರೆನಾ ಅವರ ಬಲಶಾಲಿ ಸರ್ವ್‌ಗಳನ್ನು ಮೊದಲ ಸೆಟ್‌ನಲ್ಲಿ ಕೆರ್ಬರ್ ದಿಟ್ಟತನದಿಂದ ಎದುರಿಸಿದ್ದರು. ಈ ಸೆಟ್‌ನಲ್ಲಿ ಹೆಚ್ಚುಕಮ್ಮಿ ಸಮಬಲದ ಹೋರಾಟ ನಡೆಯಿತು. ಆದರೆ ಟೈಬ್ರೇಕರ್‌ನಲ್ಲಿ ಸೆರೆನಾ ತಪ್ಪು ಮಾಡಲಿಲ್ಲ. ನಿಖರ ಹೊಡೆತಗಳ ಮೂಲಕ ಎದುರಾಳಿಯನ್ನು ಕಂಗೆಡಿಸಿದರು. ಸೆಟ್‌ ಅನ್ನು ತಮ್ಮದಾಗಿಸಿಕೊಂಡರು. ನಂತರ ಎರಡನೇ ಸೆಟ್‌ನಲ್ಲಿ 34 ವರ್ಷದ ಸೆರೆನಾ ಆರಂಭದಿಂದಲೇ ವೇಗದ ಆಟಕ್ಕೆ ಒತ್ತು ನೀಡಿದರು. ಅವರು ಹಾಕಿದ ಡ್ರಾಪ್‌ಗಳ ಅಂದಾಜು ಸಿಗದೇ ಕೆರ್ಬರ್ ಹತಾಶರಾದರು. ಸೆರೆನಾ ಮಾಡಿದ ನಿಖರ ಸರ್ವ್‌ಗಳಿಗೆ ಉತ್ತರ ಕೊಡುವಲ್ಲಿಯೂ ಎಡವಿದರು
ನಂತರ ಎರಡನೇ ಸೆಟ್‌ನಲ್ಲಿ 34 ವರ್ಷದ ಸೆರೆನಾ ಆರಂಭದಿಂದಲೇ ವೇಗದ ಆಟಕ್ಕೆ ಒತ್ತು ನೀಡಿದರು. ಅವರು ಹಾಕಿದ ಡ್ರಾಪ್‌ಗಳ ಅಂದಾಜು ಸಿಗದೇ ಕೆರ್ಬರ್ ಹತಾಶರಾದರು. ಸೆರೆನಾ ಮಾಡಿದ ನಿಖರ ಸರ್ವ್‌ಗಳಿಗೆ ಉತ್ತರ ಕೊಡುವಲ್ಲಿಯೂ ಎಡವಿದರು
*ಇದರಿಂದಾಗಿ ಕೆರ್ಬರ್‌ ಅವರಿಗೆ ಮೂರು ಅಂಕಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು. ಪಂದ್ಯದಲ್ಲಿ ಒಟ್ಟು 13 ಏಸ್‌ ಸಿಡಿಸಿದ ಸೆರೆನಾ, 39 ವಿನ್ನರ್‌ಗಳನ್ನು ಹೊಡೆದು ವಿಜೃಂಭಿಸಿದರು. ನಾಲ್ಕನೇ ಶ್ರೇಯಾಂಕದ ಕೆರ್ಬರ್ ಸೆಮಿಫೈನಲ್‌ನಲ್ಲಿ ವೀನಸ್ ವಿಲಿಯಮ್ಸ್ ಅವರನ್ನು ಸೋಲಿಸಿದ್ದರು.
*ಗೆಲವಿನ ಸಂಭ್ರಮ-ಫೋಟೊ:[[http://www.prajavani.net/sites/default/files/article_images/2016/07/10/pvec10xserena.jpg]]
Line ೨೦ ⟶ ೧೯:
*ಅಮೆರಿಕ ಓಪನ್: 1999, 2002, 2008, 2012, 2013, 2014
<ref>ಕ್ರೀಡೆ;prajavani.[[http://www.prajavani.net/categories/%E0%B2%95%E0%B3%8D%E0%B2%B0%E0%B3%80%E0%B2%A1%E0%B3%86-0]]</ref>
 
== Gallery ==
<gallery>
"https://kn.wikipedia.org/wiki/ವಿಂಬಲ್ಡನ್" ಇಂದ ಪಡೆಯಲ್ಪಟ್ಟಿದೆ