ಅಡಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೮ ನೇ ಸಾಲು:
*೨೦೧೪/2014 ,ಜೂನ್ - ಇತಿಹಾಸದಲ್ಲೇ ಇದೇ ಮೊದಲ ಬಾರಿ ಅಡಿಕೆಗೆ ಚಿನ್ನದ ಬೆಲೆ ಬಂದಿದ್ದು, ಎರಡು ತಿಂಗಳಿನಿಂದ ನಾಗಾಲೋಟದಲ್ಲಿ ಮೇಲೇರುತ್ತಾ ಸಾಗಿರುವ ಅಡಿಕೆ ಧಾರಣೆ ಪ್ರಸಕ್ತ ತಿಂಗಳು ಕೆಂಪು ಅಡಿಕೆ, (ಬೇಯಿಸಿ ಒಣಗಿಸಿದ ಪ್ರಥಮ ದರ್ಜೆ ಅಡಿಕೆ) ಕ್ವಿಂಟಲ್ ಗೆ ರೂ. 50 ಸಾವಿರದ ಗಡಿ ಸಮೀಪಿಸುತ್ತಿದೆ. ಅದೇ 2013 ಜೂನ್`ನಲ್ಲಿ ಉತ್ತಮ ಅಡಿಕೆ ಕ್ವಿಂಟಲ್`ಗೆ ರೂ.14,000-ದಿಂದ 20,000 ಇತ್ತು.
*2014 ಜುಲೈನಲ್ಲಿ ಅಡಿಕೆಯ ಬೆಲೆ ಎಂದೂ ಕಾಣದಷ್ಟು ಏರಿದೆ : ಪ್ರಮುಖ ಮಾರುಕಟ್ಟೆ ಶಿರಸಿಯಲ್ಲಿ 8-7-2014ರ ಬೆಲೆ : ಒಂದು ಟ್ವಿಂಟಲಿಗೆ :ಬಿಳಿ ಗೋಟು-16,690- 31200;ಹೊಸ ಚಾಲಿ 34000-40000; ರಾಶಿ-688000-80600;ಕೋಕಾ (ಕೆಟ್ಟಿರುವ ಅಡಿಕೆ) 12090-31219; ಬೆಟ್ಟೆ- 40099-69400 ಕೆಂಪು ಗೋಟು 27089-36೦00.(ಪ್ರಜಾವಾಣಿ ೯-೭-೨೦೧೪)
(ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,582 ಹೆಕ್ಟೇರ್ ವಿಸ್ತೀರ್ಣದಲ್ಲಿ ಅಡಿಕೆ ಬೆಳೆಯಿದೆ. ವಾಷರ್ಿಕ 33,155 ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುತ್ತಿದೆ, ಇದು ತೋಟಗಾರಿಕಾ ಇಲಾಖೆಯ ಅಂಕಿಅಂಶ. ಕ್ಯಾಂಪ್ಕೋ ಮತ್ತು ಬೆಳೆಗಾರರ ಲೆಕ್ಕಾಚಾರದಂತೆ ಅಡಿಕೆ ಉತ್ಪಾದನೆ ಐವತ್ತು ಮೆಟ್ರಿಕ್ ಟನ್, ವಿಸ್ತೀರ್ಣ ನಲವತ್ತೈದು ಸಾವಿರ ಹೆಕ್ಟೇರ್ ಮೀರಬಹುದು![[http://hasirumatu.blogspot.in/2014/09/blog-post.html]])
 
== ಅಡಿಕೆ ಧಾರಣೆ ==
"https://kn.wikipedia.org/wiki/ಅಡಿಕೆ" ಇಂದ ಪಡೆಯಲ್ಪಟ್ಟಿದೆ