ಕೃಷ್ಣಸ್ವಾಮಿ ಕಸ್ತೂರಿರಂಗನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು fixing dead links
ಚು clean up, replaced: ಬೆಳಗಾಂ → ಬೆಳಗಾವಿ using AWB
೨೨ ನೇ ಸಾಲು:
 
ಡಾ.'''ಕೃಷ್ಣಸ್ವಾಮಿ ಕಸ್ತೂರಿರಂಗನ್''' ({{lang-kn|ಕೃಷ್ಣಸ್ವಾಮಿ ಕಸ್ತೂರಿರಂಗನ್}}) ಅವರು [[ಕರ್ನಾಟಕ]]ದ [[ಬೆಂಗಳೂರು|ಬೆಂಗಳೂರಿನಲ್ಲಿ]] ನೆಲಸಿರುವ ಬಾಹ್ಯಾಕಾಶ ವಿಜ್ಞಾನಿಯಾಗಿದ್ದು, ಇವರು ೨೦೦೩ ರವರೆಗೆ ೯ ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೇತೃತ್ವ ವಹಿಸಿದ್ದರು. ಇವರು ಭಾರತೀಯ ಸಂಸತ್ತಿನ ಮೇಲ್ಮನೆ ([[ರಾಜ್ಯಸಭೆ|ರಾಜ್ಯ ಸಭೆ]],೨೦೦೩-೨೦೦೯ಯ) ಸದಸ್ಯರಾಗಿದ್ದರು. ಇವರು ಇದೀಗ [[ಭಾರತ ಸರ್ಕಾರ]]ದ ಯೋಜನಾ ಆಯೋಗದ ಸದಸ್ಯರಾಗಿದ್ದಾರೆ
<ref>{{cite web |url=http://planningcommission.nic.in/aboutus/orgn.html |title=Planning Commission Organisation |work=Shivap |accessdate=2009-12-03}}</ref>.ಹಾಗೆಯೇ ಇವರು ಏಪ್ರಿಲ್ ೨೦೦೪ ರಿಂದ ಬೆಂಗಳೂರಿನಲ್ಲಿರುವ ಸುಧಾರಿತ ಶಿಕ್ಷಣದ ರಾಷ್ಟ್ರೀಯ ಸಂಸ್ಥೆ. ಇವರು [[ಭಾರತ ಸರ್ಕಾರ]]ದಿಂದ ಮೂರು ನಾಗರಿಕ ಪ್ರಶಸ್ತಿಯ ಸ್ವೀಕೃತರಾಗಿದ್ದಾರೆ: [[ಪದ್ಮಶ್ರೀ]] (೧೯೮೨), [[ಪದ್ಮಭೂಷಣ]] (೧೯೯೨) ಮತ್ತು [[ಪದ್ಮ ವಿಭೂಷಣ]] (೨೦೦೦).
 
== ಪ್ರಮುಖ ಕೊಡುಗೆಗಳು ==
ಡಾ. ಕಸ್ತೂರಿರಂಗನ್ ಅವರು ೨೦೦೩ ರ ಆಗಸ್ಟ್ ೨೭ ರಂದು ತಮ್ಮ ಅಧಿಕಾರ ಮುಕ್ತಾಯಗೊಳ್ಳುವ ಮುನ್ನ ೯ ವರ್ಷಗಳಿಗೂ ಹೆಚ್ಚು ಕಾಲ ಇಸ್ರೋ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ನಿರ್ದೇಶನಕ್ಕೆ ಜವಾಬ್ದಾರಿಯಾಗಿದ್ದರು. ಈ ಹಿಂದೆ ಅವರು ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದರು ಮತ್ತು ಆಧುನಿಕ ಯುಗದ ಬಾಹ್ಯಾಕಾಶ ನೌಕೆ, ಭಾರತೀಯ ರಾಷ್ಟ್ರೀಯ ಉಪಗ್ರಹ (ಇನ್ಸಾಟ್-೨) ಮತ್ತು ಭಾರತೀಯ ದೂರ ಗ್ರಾಹಿಉಪಗ್ರಹಗಳು (ಐಆರ್ಎಸ್-೧ಎ ಮತ್ತು ೧ಬಿ) ಜೊತೆಗೆ ವೈಜ್ಞಾನಿಕ ಉಪಗ್ರಹಗಳ ಅಭಿವೃದ್ದಿಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದರು. ಇವರು ಭಾರತದ ಮೊದಲ ಎರಡು ಪ್ರಾಯೋಗಿಕ ಭೂ ವೀಕ್ಷಣೆಯ ಉಪಗ್ರಹಗಳಾದ ಭಾಸ್ಕರ-I ಮತ್ತು II ರ ಯೋಜನಾ ನಿರ್ದೇಶಕರಾಗಿದ್ದರು.
 
ಇವರ ನಾಯಕತ್ವದಲ್ಲಿ, ಭಾರತದ ಹೆಸರಾಂತ ಉಡಾವಣಾ ವಾಹನಗಳಾದ ಪೋಲಾರ್ ಉಪಗ್ರಹ ಉಡಾವಣಾ ವಾಹನ ಮತ್ತು ಜಿಯೋಸಿಂಕ್ರೋನಸ್ ಉಪಗ್ರಹ ಉಡಾವಣಾ ವಾಹನದ ಉಡಾವಣೆ ಮತ್ತು ಕಾರ್ಯನಿರ್ವಹಣೆಯನ್ನು ಒಳಗೊಂಡು ಹಲವು ಪ್ರಮುಖ ಸಾಧನೆಗಳನ್ನು ಕೈಗೊಳ್ಳಲಾಗಿದೆ. ಜಿಎಸ್ಎಲ್‌ವಿ, ಜಿಎಸ್ಎಲ್‌ವಿಎಂಕೆ-III ಯ ಸುಧಾರಿತ ಆವೃತ್ತಿಯ ಮತ್ತು ಅದರ ಸಂಪೂರ್ಣ ವಿನ್ಯಾಸಗಳ ವ್ಯಾಖ್ಯಾನಗಳ ಅಧ್ಯಯನಗಳು ಸಹ ಪೂರ್ಣಗೊಳಿಸಲಾಯಿತು. ಹೆಚ್ಚಿನದಾಗಿ, ಅವರು ವಿಶ್ವದ ಅತ್ಯನ್ನತ ನಾಗರಿಕ ದೂರ ಗ್ರಾಹಿ ಉಪಗ್ರಹಗಳಾದ ಐಆರ್ಎಸ್ -೧ಸಿ ಮತ್ತು ೧ಡಿ ಗಳ ಅಭಿವೃದ್ಧಿ ಮತ್ತು ಉಡಾವಣೆಯ ಮೇಲ್ವಿಚಾರಣೆ ವಹಿಸಿದ್ದಲ್ಲದೇ, ಹೊಸ ಯುಗದ ಇನ್ಸಾಟ್ ಸಂವಹನ ಉಪಗ್ರಹಗಳು ಜೊತೆಗೆ ಸಾಗರ ವೀಕ್ಷಣೆ ಉಪಗ್ರಹಗಳಾದ ಐಆರ್ಎಸ್ -ಪಿ೩/ಪಿ೪ ರ ಸಫಲವಾಗಿಸುವಿಕೆಯಲ್ಲೂ ಪ್ರಮುಖ ಪಾತ್ರ ವಹಿಸಿದರು. ಅವರು ಚಂದ್ರಾಯಣ-Iರ ಅರ್ಥನಿರೂಪಣೆಗೆ ಕಾರಣವಾದ ವಿಸ್ತ್ರೃತ ಅಧ್ಯಯನಗಳ ಮೂಲಕ ಭಾರತವು ಗ್ರಹಗಳ ಅನ್ವೇಷಣೆಯ ಯುಗಕ್ಕೆ ಪ್ರವೇಶಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಪ್ರಯತ್ನಗಳು ಭಾರತವನ್ನು ಉತ್ಕೃಷ್ಟ ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಾಧನೆಯ ರಾಷ್ಟ್ರವಾಗಿ ಪ್ರಮುಖ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಹೊಂದಿರುವ ಕೇವಲ ೬ ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿತು. ಖಭೌತ ವಿಜ್ಞಾನಿಯಾಗಿ, ಡಾ. ಕಸ್ತೂರಿರಂಗನ್ ಅವರ ಆಸಕ್ತಿಯಲ್ಲಿ ಹೆಚ್ಚು ಸಾಮರ್ಥ್ಯದ ಎಕ್ಸ್-ರೇ ಮತ್ತು ಗಾಮಾ ಕಿರಣಗಳು ಮತ್ತು ಆಪ್ಟಿಕಲ್ ಖಗೋಳ ವಿಜ್ಞಾನದಲ್ಲಿನ ಸಂಶೋಧನೆಯೂ ಒಳಗೊಂಡಿದೆ. ಭಾರತದ ಹೆಚ್ಚು ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಆಧಾರಿತ ಅಧಿಕ ಸಾಮರ್ಥ್ಯದ ಖಗೋಳ ವಿಜ್ಞಾನ ವೀಕ್ಷಕ ಮತ್ತು ಸಂಬಂಧಿತ ಚಟುವಟಿಕೆಗಳ ಪ್ರಾರಂಭಿಸುವಿಕೆಯು ಕೂಡ ಅವರ ನಾಯಕತ್ವದಲ್ಲಿ ಪ್ರಮುಖ ಸಾಧನೆಗಳಾಗಿವೆ. ಅವರು ಕಾಸ್ಮಿಕ್ ಎಕ್ಸ್-ರೇ ಮತ್ತು ಗಾಮಾ ಕಿರಣದ ಮೂಲಗಳು ಮತ್ತು ಕೆಳಮಟ್ಟದ ವಾತಾವರಣದಲ್ಲಿ ಕಾಸ್ಮಿಕ್ ಎಕ್ಸ್-ರೇಗಳ ಪರಿಣಾಮಗಳ ಅಧ್ಯಯನಗಳಲ್ಲಿ ವಿಸ್ತ್ರೃತ ಮತ್ತು ಪ್ರಮುಖ ಕೊಡುಗೆಗಳನ್ನು ನೀಡಿದ್ದಾರೆ.
೧೩೦ ನೇ ಸಾಲು:
*ರುಯಾ ಕಾಲೇಜ್ ಹಳೆಯ ವಿದ್ಯಾರ್ಥಿಗಳ ಸಂಘ, ಶಿಕ್ಷಣ ಪ್ರಸಾರಕ ಮಂಡಳಿಯವರ ರಾಮನಾರಾಯಣ ರುಯಾ ಕಾಲೇಜು ಅವರು ನೀಡುವ ದಿ ಜುವೆಲ್ ಆಫ್ ರುಯಾ ಪ್ರಶಸ್ತಿ, ಡಿಸೆಂಬರ್. ೨೦೦೭
*ಉದಯಪುರದಲ್ಲಿನ ಮೇವಾರದ ಮಹಾರಾಣಾ ಚಾರಿಟೇಬಲ್ ಫೌಂಡೇಶನ್ ನೀಡುವ ಮಹಾರಾಣಾ ಉದಯ ಸಿಂಗ್ ಪ್ರಶಸ್ತಿ, ಮಾರ್ಚ್ ೨, ೨೦೦೮
 
*ರಾಜಯೋಗೀಂದ್ರ ಪ್ರಶಸ್ತಿ, ಮೈಸೂರಿನ ಮಹಾರಾಜ, ಮೈಸೂರು, ೧೮ ನೇ ಜುಲೈ ೨೦೦೮
*ವಿಕ್ರಮ್ ಸಾರಾಭಾಯಿ ಸ್ಮಾರಕ ಚಿನ್ನದ ಪದಕ, ೯೬ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್, ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್, ೩ ನೇ ಜನವರಿ ೨೦೦೯, ಶಿಲ್ಲಾಂಗ್
Line ೧೪೪ ⟶ ೧೪೩:
*ಏಷ್ಯಾ ಫೆಸಿಫಿಕ್ ಸೆಟಲೈಟ್ ಕಮ್ಯುನಿಕೇಶನ್ ಕೌನ್ಸಿಲ್, ಸಿಂಗಾಪುರ ಇವರು ನೀಡುವ ‘ಜೀವಮಾನ ಸಾಧನೆ ಪ್ರಶಸ್ತಿ’ (೨೦೦೫)
*ಇಂಟರ್‌ನ್ಯಾಷನಲ್ ಅಕಾಡೆಮಿ ಆಫ್ ಆಸ್ಟ್ರೋನಾಟಿಕ್ಸ್(ಐಎಎ), ಫ್ರಾನ್ಸ್ ಅವರು ನೀಡುವ ಥಿಯೋಡೋರ್ ವೋನ್ ಕರ್ಮಮ್ ಪ್ರಶಸ್ತಿ (೨೦೦೭)
*ವಾರ್ಷಿಕ ಇಎಸ್ಆರ್ಐ ಅಂತರಾಷ್ಟ್ರೀಯ ಯೂಸರ್ ಸಮ್ಮೇಳನ, ಸ್ಯಾನ್ ಡೀಗೋ, ಯುಎಸ್ಎನಲ್ಲಿ ''ಮೇಕಿಂಗ್ ಎ ಡಿಫೆರೆನ್ಸ್ ಪ್ರಶಸ್ತಿ'' (೨೦೦೯)<ref>{{cite web |url=http://www.esri.com/company/about/facts.html |title=ESRI Lauds Dr. Krishnaswamy Kasturirangan for Making a Difference |work=GISuser |accessdate=2009-07-31}}</ref>
 
== ಪ್ರಶಸ್ತಿಗಳು ==
Line ೧೫೦ ⟶ ೧೪೯:
ಡಾ. ಕಸ್ತೂರಿ ರಂಗನ್ ಅವರು ಕೆಳಗೆ ನೀಡಿರುವ ೧೬ ವಿಶ್ವವಿದ್ಯಾನಿಲಯಗಳಿಂದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ:
 
ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ (೧೯೯೪), ಆಂಧ್ರ ವಿಶ್ವವಿದ್ಯಾನಿಲಯ (೧೯೯೫), ಎಸ್.ವಿ.ವಿಶ್ವವಿದ್ಯಾನಿಲಯ, ತಿರುಪತಿ (೧೯೯೬), ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾನಿಲಯ, ಅನಂತಪುರ (೧೯೯೮), ಅಣ್ಣಾ ವಿಶ್ವವಿದ್ಯಾನಿಲಯ, ಚೆನ್ನೈ (೧೯೯೮), ರೂರ್ಕಿ ವಿಶ್ವವಿದ್ಯಾನಿಲಯ, ರೂರ್ಕಿ (೧೯೯೯), ಐಐಟಿ, ಬಾಂಬೆ (೨೦೦೦), ಛತ್ರಪತಿ ಸಾಹೂ ಜೀ ಮಹಾರಾಜ್ ವಿಶ್ವವಿದ್ಯಾನಿಲಯ, ಕಾನ್‌ಪುರ (೨೦೦೦), ಗುರುನಾನಕ್ ದೇವ್ ವಿಶ್ವವಿದ್ಯಾನಿಲಯ, ಅಮೃತಸರ (೨೦೦೧), ಕಲ್ಕತ್ತಾ ವಿಶ್ವವಿದ್ಯಾನಿಲಯ, ಕಲ್ಕತ್ತಾ (೨೦೦೨), ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ (ಐಜಿಎನ್‌ಓಯೂ), ನವದೆಹಲಿ (೨೦೦೩), ಪಂಜಾಬ್ ವಿಶ್ವವಿದ್ಯಾನಿಲಯ, ಚಂಡೀಗಢ (೨೦೦೩), ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ, ಬೆಳಗಾಂಬೆಳಗಾವಿ (೨೦೦೪), ಅಳಗಪ್ಪ ವಿಶ್ವವಿದ್ಯಾನಿಲಯ, ಕಾರೈಕುಡಿ (೨೦೦೬), ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು (೨೦೦೭); ಎಸ್ಆರ್ಎಮ್ ವಿಶ್ವವಿದ್ಯಾನಿಲಯ , ಚೆನ್ನೈ (೨೦೦೮)
 
== ರಾಷ್ಟ್ರೀಯ ಮಾನ್ಯತೆಗಳು ==