ಚು
→ರಾಜಕೀಯ
ಚು (→ರಾಜಕೀಯ) |
ಚು (→ರಾಜಕೀಯ) |
||
==ರಾಜಕೀಯ==
[[File:Rajiv-Sapta.jpg|200px
*ಶ್ರೀಮತಿ ಇಂದಿರಾಗಾಂಧಿ ಅವರ ಮರಣದ ನಂತರ ಭಾರತದ ಪ್ರಧಾನ ಮಂತ್ರಿಯಾದರು. ಇವರು ಭಾರತದ ಮೊದಲ ಯುವ (೪೦ ನೇ ವಯಸ್ಸಿನಲ್ಲಿ ) ಪ್ರಧಾನಿಯಾಗಿದ್ದರು. ೧೯೮೪ ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ (೪೦೪ ಸ್ಥಾನಗಳು) ಗೆದ್ದಿದ್ದರು. ಬಹು ಬೇಗನೆ ಜನಪ್ರಿಯ ಪ್ರಧಾನ ಮಂತ್ರಿಗಳೆನಿಸಿದರು. ಜನಮುಖಿ ಕಾರ್ಯಗಳಿಗೆ ಇಂಬು ಕೊಟ್ಟರು. ಶ್ರೀಲಂಕಾದ ಎಲ್.ಟಿ.ಟಿ ಸಮಸ್ಯೆಯ ನಿಗ್ರಹಕ್ಕೋಸ್ಕರ ಅವರು, ಶ್ರೀಲಂಕಾಕ್ಕೆ ಭಾರತದ ಸೈನ್ಯವನ್ನು ಕಳುಹಿಸಿಕೊಟ್ಟ ಪರಿಣಾಮವಾಗಿ, ಅವರು ತಮ್ಮ ಜೀವವನ್ನು ತೆರಬೇಕಾಯಿತು.
|