ಬೆಲ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ವಿವರ: +ಬೆಲ್ಲ ಮತ್ತು ಆರೋಗ್ಯ
೧೭ ನೇ ಸಾಲು:
 
==ವಿವರ==
*ಕಬ್ಬಿನ ರಸದಿಂದ ತಯಾರಿಸಲಾಗುವ ಉತ್ಪನ್ನ ಬೆಲ್ಲ. ಸಂಸ್ಕರಿಸದ ಸಕ್ಕರೆ ಉತ್ಪನ್ನ ಎಂದೂ ಕರೆಯಲಾಗುತ್ತದೆ. ವಿಶ್ವದ ಬೆಲ್ಲ ಉತ್ಪಾದನೆಯಲ್ಲಿ ಭಾರತದ್ದು 70% ಪಾಲು ಇದೆ. ಬೆಲ್ಲದ ಉತ್ಪಾದನೆಯಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿದೆ. ಅತಿ ಹೆಚ್ಚು ಸಕ್ಕರೆ ಬಳಸುವ ದೇಶ ಭಾರತಭಾರತದಲ್ಲಿಭಾರತ. ಭಾರತದಲ್ಲಿ ಸುಮಾರು ನಲವತ್ತು ಲಕ್ಷ ಎಕರೆ ಭೂಮಿಯಲ್ಲಿ ಕಬ್ಬನ್ನು ಬೆಳೆಯಲಾಗುತ್ತಿದೆ.

;ಭಾರತದಲ್ಲಿ 3 ಕೋಟಿ ಟನ್ ಕಬ್ಬು ಬೆಳೆಯುತ್ತಿದ್ದು, ಅದರಲ್ಲಿ 36% ಬೆಲ್ಲ ತಯಾರಿಕೆಗೆ ಬಳಸಲಾಗುತ್ತಿದೆ.
 
*ಬೆಲ್ಲವನ್ನು ಮುಖ್ಯವಾಗಿ ಕಬ್ಬು ಹಾಗೂ ಖರ್ಜೂರದ ಮರದಿಂದ ತಯಾರಿಸಲಾಗುತ್ತದೆ. ಖರ್ಜೂರದ ರಸದಿಂದ ಮಾಡಲಾಗುವ ಬೆಲ್ಲ ಹೆಚ್ಚು ಬೆಲೆ ಹಾಗೂ ದೊರೆಯುವುದು ಕಡಿಮೆ. ಕರ್ನಾಟಕದಲ್ಲಿ ಕಬ್ಬಿನಿಂದ ಬೆಲ್ಲ ತಯಾರಿಸುವ ಪ್ರಕ್ರಿಯೆಯೇ ಇರುವುದು. ಪಶ್ಚಿಮ ಬಂಗಾಳ, ದಕ್ಷಿಣ ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದಲ್ಲಿ ಇದನ್ನು ತಯಾರಿಸಲಾಗುತ್ತದೆ.
 
*ಬೆಲ್ಲ–ಸಂಪ್ರದಾಯಬೆಲ್ಲದ–ಸಂಪ್ರದಾಯ: ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲವು ಗ್ರಾಮಗಳಲ್ಲಿ ಮನೆಗೆ ಬಂದವರಿಗೆ ಬೇಸಿಗೆಯಲ್ಲಿ ಬೆಲ್ಲ ಮತ್ತು ನೀರನ್ನು ಕೊಡುವ ರೂಢಿಯಿದೆ. ಗುಜರಾತ್‌ನಲ್ಲಿ ದನಿಯಾ ಹಾಗೂ ಬೆಲ್ಲವನ್ನು ನಿಶ್ಚಿತಾರ್ಥ ಸಮಯದಲ್ಲಿ ನೀಡುತ್ತಾರೆ.
<ref>https://www.organicfacts.net/health-benefits/other/what-is-jaggery.html</ref>
 
==ಬೆಲ್ಲ ಮತ್ತು ಆರೋಗ್ಯ==
*ಸಂಸ್ಕರಿತ ಸಕ್ಕರೆಗಿಂತ ಬೆಲ್ಲದಲ್ಲಿ ಹೆಚ್ಚು ಪೋಷಕಾಂಶಗಳಿವೆ. ಏಕೆಂದರೆ ಇದರಲ್ಲಿ ಕಾಕಂಬಿ ಹೆಚ್ಚಿರುತ್ತದೆ. ಸಂಸ್ಕರಿಸಿದ ಸಕ್ಕರೆಯಲ್ಲಿ ಯಾವುದೇ ವಿಟಮಿನ್ ಮತ್ತು ಖನಿಜಾಂಶ ಇರುವುದಿಲ್ಲ. ಇದರ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ಸಂಸ್ಕರಿತ ಸಕ್ಕರೆಗಿಂತ ಬೆಲ್ಲವೇ ಉತ್ತಮ.
 
;ಕೆಲವು ಔಷಧೀಯ ಗುಣ:
*ಕೀಲು ನೋವಿದ್ದವರಿಗೆ, ಋತು ಸಮಸ್ಯೆ ಇದ್ದವರಿಗೆ ಇದರ ಸೇವನೆ ಒಳ್ಳೆಯದು. ನಿಶ್ಶಕ್ತಿಯಿಂದ ಬಳಲುವವರಿಗೆ ಉಪಕಾರಿ. ಮಲಬದ್ಧತೆ ನಿವಾರಿಸುತ್ತದೆ.
ಮಲಬದ್ಧತೆ ನಿವಾರಿಸುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಶ್ವಾಸನಾಳ ಶುದ್ಧಗೊಳಿಸುತ್ತದೆ. ಪಿತ್ತಕೋಶದ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ. ಜೀರ್ಣಕ್ರಿಯೆಯನ್ನು ಸರಳಗೊಳಿಸುತ್ತದೆ. ಆ್ಯಸಿಡಿಟಿಗೆ ಒಳ್ಳೆಯದು. ಟಾನಿಕ್‌ಗಳಿಗೂ ಬಳಸಲಾಗುತ್ತದೆ. ರಕ್ತಹೀನತೆ ನಿವಾರಿಸುತ್ತದೆ. ರಕ್ತ ಶುದ್ಧಗೊಳಿಸುತ್ತದೆ. ಬೆಲ್ಲ ಸೇವನೆ ಎಂಡಾರ್ಫಿನ್ ಹಾರ್ಮೋನಿಗೆ ಪ್ರೇರಕವಾಗಿದೆ. ಆದ್ದರಿಂದ ಇದು ಆತಂಕ, ಒತ್ತಡ ಹಾಗೂ ಋತುಸ್ರಾವದ ಮುನ್ನದ ಮಾನಸಿಕ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ನೆಗಡಿ, ಶೀತಕ್ಕೆ ಒಳ್ಳೆಯದು.
 
*ಆದರೆ ಮಿತಿ ಮೀರಿ ಬೆಲ್ಲ ಸೇವಿಸಿದರೆ ಸ್ಥೂಲಕಾಯ ಬರುವ ಸಾಧ್ಯತೆ ಇದೆ. ಟೈಪ್‌ 2 ಮಧುಮೇಹಕ್ಕೆ ಎಡೆಮಾಡಿಕೊಡುತ್ತದೆ.
<ref>19/07/2016 www.prajavani.net/article/ಬೆಲ್ಲ-ತಿನ್ನಬೇಕೇಕೆ</ref>
 
==ಬಾಹ್ಯ ಸಂಪರ್ಕಗಳು==
*jaggery automatic plant quality [[https://www.youtube.com/watch?v=UeLINkZYscg]]
"https://kn.wikipedia.org/wiki/ಬೆಲ್ಲ" ಇಂದ ಪಡೆಯಲ್ಪಟ್ಟಿದೆ