ಬೆಲ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
*ನಂತರ ಕಬ್ಬಿ ಹಾಲನ್ನು (ರಸ) ಶೋದಿಸಿ ದೊಡ್ಡ ಕುದಿಯುವ ಕಬ್ಬಿಣದ ಬಾನಿಯಲ್ಲಿ (ದೊಡ್ಡಕಡಾಯಿ) ಹಾಕಿ ಅಡಿಯಲ್ಲಿ ಬೆಂಕಿಹಾಕಿ ಕುದಿಸಲಾಗುತ್ತದೆ.
*ಶಾಖ ವ್ಯರ್ಥವಾಗದಂತೆ ಗೂಡು ಕುಲುಮೆಯನ್ನು ನೆಲದಲ್ಲಿ ನಿರ್ಮಿಸಲಾಗಿರುತ್ತದೆ.
[[File:Poyyimida penam;.JPG|thumb|ಕಬ್ಬಿನಹಾಲನ್ನು ಕುದಿಸಿ ಬೆಲ್ಲ ತಯಾರಿಸುತ್ತಿರುವುದು.]]
*ಇತ್ತೀಚೆಗೆ ಒಂದು ಬಾನಿಯ (ಕಡಾಯಿ) ಬದಲು 3 ರಿಂದ 4 ಬಾನಿಗಳನ್ನು ಸಾಲಿನಲ್ಲಿ ಇಟ್ಟು ಕಬ್ಬಿನ ಹಾಲು ಕುದಿಯುವ ವ್ಯವಸ್ಥೆ ಮಾಡಲಾಗುವುದು ಮತ್ತು ಹೊಗೆ ಕೊಳವೆಯ ಮೂಲಕ ಅನಿಲಗಳು ಎಲ್ಲಾ ನಾಲ್ಕು ಕುದಿಯುವ ಕಡಾಯಿಗಳಿಗೆ ಒಂದರ ನಂತರ ಮತ್ತೊಂದು,ಮತ್ತೆ ಒಂದು; ನಂತರಲ್ಲಿ ಚಿಮಣಿ ಮೂಲಕ ಅಡಿಯಲ್ಲಿ ಬೆಂಕಿಯ ಸುಳಿ ಹೋಗಲು ವ್ಯವಸ್ಥೆ ಮಾಡುವರು.
* ಕುದಿಯುವ ಸಮಯದಲ್ಲಿ ಮೇಲಕ್ಕೆ ಬಂದ ಎಲ್ಲ ಕಶ್ಮಲಗಳನ್ನು ಉದ್ದ ಕೋಲಿಗೆ ಕಟ್ಟಿದ ಜರಡಿ ಅಥವಾ ಬಟ್ಟೆಯ ಮೂಲಕ ತೆಗೆದುಹಾಕಲಾಗುತ್ತದೆ.
Line ೪೫ ⟶ ೪೬:
|-
|ತಾಮ್ರಾಂಶ || +
|}
 
==ವಿವರ==
*ಬೆಲ್ಲದ ಹೆಸರು:ಮೆಕ್ಷಿಕ-ಪಿಲಾಂತಿಲ್ಲೊ; ಭಾರತ -ಗರ್ ; ಮಲೇಷಿಯಾ -ಗುಲ್ಮೇರಾ; ಸಂಸ್ಕೃತ-ಗುಡಾ.ಇಂಗ್ಲಿಷ್-[[:en:Jaggery|ಜಾಗರಿ]].
"https://kn.wikipedia.org/wiki/ಬೆಲ್ಲ" ಇಂದ ಪಡೆಯಲ್ಪಟ್ಟಿದೆ