ಸರ್ಚ್ ಎಂಜಿನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
ವಿಶ್ವವ್ಯಾಪಿ ಜಾಲದಲ್ಲಿರುವ ಮಾಹಿತಿಯನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಹುಡುಕಲು ಸರ್ಚ್ ಎಂಜಿನ್ ಅಥವಾ ಶೋಧನ ಚಾಲಕ ತಂತ್ರಾಂಶಗಳು ಸಹಾಯಮಾಡುತ್ತವೆ. [[ಗೂಗಲ್]], ಬಿಂಗ್ ಇವೆಲ್ಲ ಸರ್ಚ್ ಎಂಜಿನ್‌ಗಳಿಗೆ ಉದಾಹರಣೆಗಳು<ref>http://www.webopedia.com/TERM/S/search_engine.html</ref>.
 
ಯಾವುದೇ ವಿಷಯದ ಕುರಿತು ವಿಶ್ವವ್ಯಾಪಿ ಜಾಲದಲ್ಲಿ ಇರಬಹುದಾದ ಮಾಹಿತಿಯನ್ನು ಅತ್ಯಂತ ಸುಲಭವಾಗಿ ಹುಡುಕಿಕೊಡುವ ಈ ತಂತ್ರಾಂಶಗಳು ವಿಶ್ವದಾದ್ಯಂತ ಇರುವ ಅಂತರ್ಜಾಲ ಬಳಕೆದಾರರಲ್ಲಿ ಅತ್ಯಂತ ಜನಪ್ರಿಯವಾಗಿವೆ. ವಿವಿಧ ವಿಷಯಗಳಿಗೆ ಸಂಬಂಧಪಟ್ಟ ಪಠ್ಯರೂಪದ ಮಾಹಿತಿಯಷ್ಟೇ ಅಲ್ಲದೆ ಚಿತ್ರಗಳು, ಸುದ್ದಿಗಳು, ಇ-ಪುಸ್ತಕಗಳು, ಭೂಪಟಗಳು ಮುಂತಾದ ಅನೇಕ ರೂಪಗಳಲ್ಲಿರುವ ಮಾಹಿತಿಯನ್ನು ಸರ್ಚ್ ಎಂಜಿನ್‌ಗಳು ಹುಡುಕಿಕೊಡುತ್ತವೆ.
"https://kn.wikipedia.org/wiki/ಸರ್ಚ್_ಎಂಜಿನ್" ಇಂದ ಪಡೆಯಲ್ಪಟ್ಟಿದೆ