ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
| death_date =
| death_place =
| occupation = [[ಸಿನಿಮಾ ನಿರ್ದೇಶಕರು]], [[ಸಿನಿಮಾ ನಿರ್ಮಾಪಕರು|ನಿರ್ಮಾಪಕರು]] ಮತ್ತು [[ಬರಹಗಾರ]]
| salary =
| networth =
೨೪ ನೇ ಸಾಲು:
==ಪ್ರಾಧ್ಯಾಪಕ ಮತ್ತು ಬರಹಗಾರರಾಗಿ==
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. ಇನ್ನೂ ಎಂಟನೆಯ ತರಗತಿಯಲ್ಲಿ ಓದುತ್ತಿರುವಾಗಲೇ ಅವರು ‘ಆವರ್ತ’ ಎಂಬ ಕಥೆಬರೆದರು. ಇದುವರೆಗೆ ಕಥೆ, ಕಾದಂಬರಿ, ಪ್ರವಾಸ ಕಥನ ಗಳನ್ನು ಒಳಗೊಂಡ ಅವರ 21ಪ್ರಕಟಣೆಗಳು ಬೆಳಕು ಕಂಡಿವೆ. ‘ಹಾಡುಗಳು’, ‘ನನ್ನ ಪ್ರೀತಿಯ ಹುಡುಗನಿಗೆ’, ‘ಮಲೆನಾಡಿನ ಹುಡುಗಿ, ಬಯಲು ಸೀಮೆಯ ಹುಡುಗ’, ‘ಸನ್ನಿಧಿ’, ‘ಪ್ರೇಮ ಕಥಾ ಸಂಪುಟ’, ‘ಅಕಾಲ’, ‘ಛಿದ್ರ’ ನಾಗತಿಹಳ್ಳಿಯವರ ಪ್ರಸಿದ್ಧ ಕಥಾ ಸಂಕಲನ ಗಳು. ‘ಬಾ ನಲ್ಲೆ ಮಧುಚಂದ್ರಕೆ’, ‘ಚುಕ್ಕಿ ಚಂದ್ರಮರ ನಾಡಿನಲ್ಲಿ’, ‘ವಲಸೆ ಹಕ್ಕಿಯ ಹಾಡು’ ಅವರ ಕಾದಂಬರಿಗಳು.
‘ಆಯನ’, ‘ಅಮೆರಿಕ! ಅಮೇರಿಕಾ!!’, ‘ದಕ್ಷಿಣ ಧ್ರುವದಿಂ’, ‘ಹೊಳೆದಂಡೆ’ ಮುಂತಾದವು ಅವರ ಪ್ರವಾಸ ಕಥನಗಳು’. ‘ನನ್ನ ಪ್ರೀತಿಯ ಹುಡುಗಿಗೆ’ ಹಲವು ಸಂಪುಟಗಳಲ್ಲಿ ಮೂಡಿಬಂದಿರುವ ಅವರ ಆತ್ಮಕಥೆಯಾಗಿದೆ. ‘ಶತಮಾನದಂಚಿನಲ್ಲಿ’ ಅವರ ವಿವಿಧ ಲೇಖನಗಳ ಸಂಗ್ರಹ ಸಂಪುಟವಾಗಿದೆ. ಹೀಗೆ ಕಥೆ ಹೇಳುವುದರಲ್ಲಿ ಪ್ರೀತಿಯುಳ್ಳ ನಾಗತಿಹಳ್ಳಿ ಚಂದ್ರಶೇಖರರಿಗೆ ಕಥೆ ಹೇಳುವ ದೃಶ್ಯ ಮಾಧ್ಯಮದ ಕಡೆ ಕೂಡಾ ಒಲವು ಹರಿದು ಬಂತು.
 
===ಕೃತಿಗಳು===
==ಚಲನಚಿತ್ರ ಲೋಕದಲ್ಲಿ==
ಇಂದು ಕನ್ನಡ ಚಿತ್ರರಂಗದಲ್ಲಿ ನಾಗತಿಹಳ್ಳಿ ಚಂದ್ರಶೇಖರರ ಚಿತ್ರಗಳು ವಿಶಿಷ್ಟ ಸ್ಥಾನ ಪಡೆದಿವೆ. ಅವರ ‘ಮಾತಾಡ್ ಮಾತಾಡು ಮಲ್ಲಿಗೆ’ ಸಾಗರಗಳನ್ನು ದಾಟಿ ಕೇನ್ಸ್ ಅಂತಹ ಪ್ರತಿಷ್ಟಿತ ಉತ್ಸವಗಳಲ್ಲಿ ಪ್ರದರ್ಶನ ಕಂಡಿತು. ತಮ್ಮ ಅಧ್ಯಾಪನದ ದಿನಗಳಲ್ಲಿ ಚಿತ್ರಕಥೆ, ಸಂಭಾಷಣೆ, ಗೀತ ರಚನೆಗಳಲ್ಲಿ ಭಾಗಿಯಾಗುತ್ತಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅವರ ಕಾಯಕಗಳು ‘ಕಾಡಿನ ಬೆಂಕಿ’, ಸಂಕ್ರಾಂತಿ’, ಪ್ರಥಮ ಉಷಾ ಕಿರಣ’, ‘ಉದ್ಭವ’, ‘ಊರ್ವಶಿ’ ಮುಂತಾದ ಪ್ರಸಿದ್ಧ ಚಿತ್ರಗಳಿಗೆ ಮೆರುಗು ನೀಡಿತ್ತು.
೧೯೯೧ರಲ್ಲಿ ಮೂಡಿಬಂದ ‘ಉಂಡು ಹೋದ ಕೊಂಡು ಹೋದ’ ಚಿತ್ರದಿಂದ ಮೊದಲ್ಗೊಂಡಂತೆ, ‘ಬಾ ನಲ್ಲೆ ಮಧು ಚಂದ್ರಕೆ’, ‘ಕೊಟ್ರೇಶಿ ಕನಸು’, ‘ಅಮೆರಿಕ! ಅಮೇರಿಕಾ!!’, ‘ಹೂಮಳೆ’, ‘ನನ್ನ ಪ್ರೀತಿಯ ಹುಡುಗಿ’, ‘ಸೂಪರ್ ಸ್ಟಾರ್’, ‘ಪ್ಯಾರಿಸ್ ಪ್ರಣಯ’, ‘ಅಮೃತಧಾರೆ’, ‘ಮಾತಾಡ್ ಮಾತಾಡು ಮಲ್ಲಿಗೆ’, ‘ಒಲವೆ ಜೀವನ ಲೆಖ್ಖಾಚಾರ’, ‘ನೂರೂ ಜನ್ಮಕು’ ಮುಂತಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ.
ಕಲಾತ್ಮಕ ಚಿತ್ರಗಳ ಚಿಂತನಾತ್ಮಕ ಗುಣ, ಸಾಮಾಜಿಕ ಚಿತ್ರಗಳ ಸ್ಪಂದನೆ, ಆಧುನಿಕ ಬದುಕಿನ ವೈವಿಧ್ಯಮಯ ವೈರುಧ್ಯ ಇವುಗಳ ಜೊತೆಗೆ ಹಿತಮಿತದ ಸಂಗೀತ, ದೃಶ್ಯ ವೈಭವ ಇವುಗಳನ್ನೆಲ್ಲ ನಾಗತಿಹಳ್ಳಿ ತಮ್ಮ ಸೃಜನಶೀಲ ಸ್ಪರ್ಶದಲ್ಲಿ ಬೆಳ್ಳಿತೆರೆಯಲ್ಲಿ ಅಭಿವ್ಯಕ್ತಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿನ ಹಲವಾರು ಪ್ರಶಸ್ತಿ, ಗಲ್ಲಾಪೆಟ್ಟಿಗೆಯ ಯಶಸ್ಸುಗಳು ಮತ್ತು ಸೋಲುಗಳನ್ನು ನಾಗತಿಹಳ್ಳಿ ಸಮಭಾವತ್ವದಲ್ಲಿ ಸ್ವೀಕರಿಸಿ ಮುನ್ನಡೆಯುತ್ತಿದ್ದಾರೆ. ಇಂದು ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ಚಿತ್ರಸಂಗೀತ ನಿರ್ದೆಶಕರಾಗಿರುವ ಮನೋಮೂರ್ತಿ ಅವರನ್ನು ಅಮೇರಿಕದ ಸಾಫ್ಟ್ವೇರ್ ಕ್ಷೇತ್ರದಿಂದ ಕನ್ನಡ ಚಿತ್ರ ಸಂಗೀತಕ್ಕೆ ಕರೆತಂದ ಕೀರ್ತಿ ಕೂಡಾ ನಾಗತಿಹಳ್ಳಿ ಚಂದ್ರಶೇಖರ್ ಅವರದ್ದು.
 
==ಕೃತಿಗಳು==
* ಹದ್ದುಗಳು
* ನನ್ನ ಪ್ರೀತಿಯ ಹುಡುಗನಿಗೆ
Line ೪೪ ⟶ ೩೯:
* ಶತಮಾನದಂಚಿನಲ್ಲಿ
 
==ಚಲನಚಿತ್ರ ಲೋಕದಲ್ಲಿ==
==ಸಿನೆಮಾ==
ಹೀಗೆ ಕಥೆ ಹೇಳುವುದರಲ್ಲಿ ಪ್ರೀತಿಯುಳ್ಳ ನಾಗತಿಹಳ್ಳಿ ಚಂದ್ರಶೇಖರರಿಗೆ ಕಥೆ ಹೇಳುವ ದೃಶ್ಯ ಮಾಧ್ಯಮದ ಕಡೆ ಕೂಡಾ ಒಲವು ಹರಿದು ಬಂತು.ಚಂದ್ರಶೇಖರ್ ಸಿನಿಮಾ ಉದ್ಯಮದಲ್ಲಿ ಕಾರ್ಯ ಪ್ರಾರಂಭಿಸಿದ್ದು 'ಕಾಡಿನ ಬೆಂಕಿ' ಚಿತ್ರದ ಸಂಭಾಷಣೆ ಬರೆಯುವುದರ ಮೂಲಕ. ತದನಂತರ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರ [[ಮಾತಾಡ್ ಮಾತಾಡು ಮಲ್ಲಿಗೆ]] ಚಿತ್ರ ೨೦೦೭ರಲ್ಲಿ ಕ್ಯಾನೆ ಚಿತ್ರೋತ್ಸವದಲ್ಲಿ ತೆರೆ ಕಂಡಿತ್ತು. ಇಂದು ಕನ್ನಡ ಚಿತ್ರರಂಗದಲ್ಲಿ ನಾಗತಿಹಳ್ಳಿ ಚಂದ್ರಶೇಖರರ ಚಿತ್ರಗಳು ವಿಶಿಷ್ಟ ಸ್ಥಾನ ಪಡೆದಿವೆ. ಅವರ ‘ಮಾತಾಡ್ ಮಾತಾಡು ಮಲ್ಲಿಗೆ’ ಸಾಗರಗಳನ್ನು ದಾಟಿ ಕೇನ್ಸ್ ಅಂತಹ ಪ್ರತಿಷ್ಟಿತ ಉತ್ಸವಗಳಲ್ಲಿ ಪ್ರದರ್ಶನ ಕಂಡಿತು. ತಮ್ಮ ಅಧ್ಯಾಪನದ ದಿನಗಳಲ್ಲಿ ಚಿತ್ರಕಥೆ, ಸಂಭಾಷಣೆ, ಗೀತ ರಚನೆಗಳಲ್ಲಿ ಭಾಗಿಯಾಗುತ್ತಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅವರ ಕಾಯಕಗಳು ‘ಕಾಡಿನ ಬೆಂಕಿ’, ಸಂಕ್ರಾಂತಿ’, ಪ್ರಥಮ ಉಷಾ ಕಿರಣ’, ‘ಉದ್ಭವ’, ‘ಊರ್ವಶಿ’ ಮುಂತಾದ ಪ್ರಸಿದ್ಧ ಚಿತ್ರಗಳಿಗೆ ಮೆರುಗು ನೀಡಿತ್ತು.
೧೯೯೧ರಲ್ಲಿ ಮೂಡಿಬಂದ ‘ಉಂಡು ಹೋದ ಕೊಂಡು ಹೋದ’ ಚಿತ್ರದಿಂದ ಮೊದಲ್ಗೊಂಡಂತೆ, ‘ಬಾ ನಲ್ಲೆ ಮಧು ಚಂದ್ರಕೆ’, ‘ಕೊಟ್ರೇಶಿ ಕನಸು’, ‘ಅಮೆರಿಕ! ಅಮೇರಿಕಾ!!’, ‘ಹೂಮಳೆ’, ‘ನನ್ನ ಪ್ರೀತಿಯ ಹುಡುಗಿ’, ‘ಸೂಪರ್ ಸ್ಟಾರ್’, ‘ಪ್ಯಾರಿಸ್ ಪ್ರಣಯ’, ‘ಅಮೃತಧಾರೆ’, ‘ಮಾತಾಡ್ ಮಾತಾಡು ಮಲ್ಲಿಗೆ’, ‘ಒಲವೆ ಜೀವನ ಲೆಖ್ಖಾಚಾರ’, ‘ನೂರೂ ಜನ್ಮಕು’ ಮುಂತಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ.
ಕಲಾತ್ಮಕ ಚಿತ್ರಗಳ ಚಿಂತನಾತ್ಮಕ ಗುಣ, ಸಾಮಾಜಿಕ ಚಿತ್ರಗಳ ಸ್ಪಂದನೆ, ಆಧುನಿಕ ಬದುಕಿನ ವೈವಿಧ್ಯಮಯ ವೈರುಧ್ಯ ಇವುಗಳ ಜೊತೆಗೆ ಹಿತಮಿತದ ಸಂಗೀತ, ದೃಶ್ಯ ವೈಭವ ಇವುಗಳನ್ನೆಲ್ಲ ನಾಗತಿಹಳ್ಳಿ ತಮ್ಮ ಸೃಜನಶೀಲ ಸ್ಪರ್ಶದಲ್ಲಿ ಬೆಳ್ಳಿತೆರೆಯಲ್ಲಿ ಅಭಿವ್ಯಕ್ತಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿನ ಹಲವಾರು ಪ್ರಶಸ್ತಿ, ಗಲ್ಲಾಪೆಟ್ಟಿಗೆಯ ಯಶಸ್ಸುಗಳು ಮತ್ತು ಸೋಲುಗಳನ್ನು ನಾಗತಿಹಳ್ಳಿ ಸಮಭಾವತ್ವದಲ್ಲಿ ಸ್ವೀಕರಿಸಿ ಮುನ್ನಡೆಯುತ್ತಿದ್ದಾರೆ. ಇಂದು ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ಚಿತ್ರಸಂಗೀತ ನಿರ್ದೆಶಕರಾಗಿರುವ ಮನೋಮೂರ್ತಿ ಅವರನ್ನು ಅಮೇರಿಕದ ಸಾಫ್ಟ್ವೇರ್ ಕ್ಷೇತ್ರದಿಂದ ಕನ್ನಡ ಚಿತ್ರ ಸಂಗೀತಕ್ಕೆ ಕರೆತಂದ ಕೀರ್ತಿ ಕೂಡಾ ನಾಗತಿಹಳ್ಳಿ ಚಂದ್ರಶೇಖರ್ ಅವರದ್ದು.
 
=== ನಿರ್ದೇಶಿಸಿರುವ ಸಿನಿಮಾಗಳು===
{| class="wikitable sortable"
Line ೭೮ ⟶ ೭೬:
|}
 
===ಚಿತ್ರಗೀತೆ-ಸಾಹಿತ್ಯ ===
{| class="wikitable sortable"
|-
Line ೯೮ ⟶ ೯೬:
|}
 
===ಚಿತ್ರ ಕಥೆ ===
{| class="wikitable sortable"
|-
Line ೧೦೬ ⟶ ೧೦೪:
|}
 
===ಧಾರಾವಾಹಿಗಳು===
ಉದಯ ಟಿವಿಯಲ್ಲಿ
{| class="wikitable sortable"