ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೯ ನೇ ಸಾಲು:
* ಶತಮಾನದಂಚಿನಲ್ಲಿ
 
==ದೃಶ್ಯ ಮಾಧ್ಯಮದಲ್ಲಿ==
==ಚಲನಚಿತ್ರ ಲೋಕದಲ್ಲಿ==
ಹೀಗೆ ಕಥೆ ಹೇಳುವುದರಲ್ಲಿ ಪ್ರೀತಿಯುಳ್ಳ ನಾಗತಿಹಳ್ಳಿ ಚಂದ್ರಶೇಖರರಿಗೆ ಕಥೆ ಹೇಳುವ ದೃಶ್ಯ ಮಾಧ್ಯಮದ ಕಡೆ ಕೂಡಾ ಒಲವು ಹರಿದು ಬಂತು.ಚಂದ್ರಶೇಖರ್ ಸಿನಿಮಾ ಉದ್ಯಮದಲ್ಲಿ ಕಾರ್ಯ ಪ್ರಾರಂಭಿಸಿದ್ದು 'ಕಾಡಿನ ಬೆಂಕಿ' ಚಿತ್ರದ ಸಂಭಾಷಣೆ ಬರೆಯುವುದರ ಮೂಲಕ. ತದನಂತರ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರ [[ಮಾತಾಡ್ ಮಾತಾಡು ಮಲ್ಲಿಗೆ]] ಚಿತ್ರ ೨೦೦೭ರಲ್ಲಿ ಕ್ಯಾನೆ ಚಿತ್ರೋತ್ಸವದಲ್ಲಿ ತೆರೆ ಕಂಡಿತ್ತು. ಇಂದು ಕನ್ನಡ ಚಿತ್ರರಂಗದಲ್ಲಿ ನಾಗತಿಹಳ್ಳಿ ಚಂದ್ರಶೇಖರರ ಚಿತ್ರಗಳು ವಿಶಿಷ್ಟ ಸ್ಥಾನ ಪಡೆದಿವೆ. ಅವರ ‘ಮಾತಾಡ್ ಮಾತಾಡು ಮಲ್ಲಿಗೆ’ ಸಾಗರಗಳನ್ನು ದಾಟಿ ಕೇನ್ಸ್ ಅಂತಹ ಪ್ರತಿಷ್ಟಿತ ಉತ್ಸವಗಳಲ್ಲಿ ಪ್ರದರ್ಶನ ಕಂಡಿತು. ತಮ್ಮ ಅಧ್ಯಾಪನದ ದಿನಗಳಲ್ಲಿ ಚಿತ್ರಕಥೆ, ಸಂಭಾಷಣೆ, ಗೀತ ರಚನೆಗಳಲ್ಲಿ ಭಾಗಿಯಾಗುತ್ತಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅವರ ಕಾಯಕಗಳು ‘ಕಾಡಿನ ಬೆಂಕಿ’, ಸಂಕ್ರಾಂತಿ’, ಪ್ರಥಮ ಉಷಾ ಕಿರಣ’, ‘ಉದ್ಭವ’, ‘ಊರ್ವಶಿ’ ಮುಂತಾದ ಪ್ರಸಿದ್ಧ ಚಿತ್ರಗಳಿಗೆ ಮೆರುಗು ನೀಡಿತ್ತು.
೧೯೯೧ರಲ್ಲಿ ಮೂಡಿಬಂದ ‘ಉಂಡು ಹೋದ ಕೊಂಡು ಹೋದ’ ಚಿತ್ರದಿಂದ ಮೊದಲ್ಗೊಂಡಂತೆ, ‘ಬಾ ನಲ್ಲೆ ಮಧು ಚಂದ್ರಕೆ’, ‘ಕೊಟ್ರೇಶಿ ಕನಸು’, ‘ಅಮೆರಿಕ! ಅಮೇರಿಕಾ!!’, ‘ಹೂಮಳೆ’, ‘ನನ್ನ ಪ್ರೀತಿಯ ಹುಡುಗಿ’, ‘ಸೂಪರ್ ಸ್ಟಾರ್’, ‘ಪ್ಯಾರಿಸ್ ಪ್ರಣಯ’, ‘ಅಮೃತಧಾರೆ’, ‘ಮಾತಾಡ್ ಮಾತಾಡು ಮಲ್ಲಿಗೆ’, ‘ಒಲವೆ ಜೀವನ ಲೆಖ್ಖಾಚಾರ’, ‘ನೂರೂ ಜನ್ಮಕು’ ಮುಂತಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ.
೧೨೫ ನೇ ಸಾಲು:
==ಪ್ರಶಸ್ತಿ,ಗೌರವಗಳು==
# ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ೨೦೧೫ <ref>[http://www.udayavani.com/kannada/news/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81/56881/%E0%B2%AD%E0%B3%88%E0%B2%B0%E0%B2%AA%E0%B3%8D%E0%B2%AA-%E0%B2%A8%E0%B2%BE%E0%B2%97%E0%B2%A4%E0%B3%8D%E0%B2%A4%E0%B2%BF%E0%B2%B9%E0%B2%B3%E0%B3%8D%E0%B2%B3%E0%B2%BF%E0%B2%97%E0%B3%86-%E0%B2%A1%E0%B2%BE%E0%B2%95%E0%B3%8D%E0%B2%9F%E0%B2%B0%E0%B3%86%E0%B2%9F%E0%B3%8D%E2%80%8C-%E0%B2%AA%E0%B3%8D%E0%B2%B0%E0%B2%A6%E0%B2%BE%E0%B2%A8 ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ] ಉದಯವಾಣಿ, ೧೮ಏಪ್ರಿಲ್೨೦೧೫</ref>
# ಪುಟ್ಟಣ್ಣ ಕಣಗಾಲ್ ಪ್ರಶಸ್ತಿ (2015)
 
==ಹೊರಗಿನ ಸಂಪರ್ಕಗಳು==