ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೮ ನೇ ಸಾಲು:
 
==ಜೀವನ==
ಮಂಡ್ಯ ಜಿಲ್ಲೆಯ ನಾಗತಿಹಳ್ಳಿ ಎಂಬಲ್ಲಿ ಆಗಸ್ಟ್ ೧೫, ೧೯೫೮ರ ವರ್ಷದಲ್ಲಿ ಚಂದ್ರಶೇಖರ್ ಜನಿಸಿದರು. ತಂದೆ ತಿಮ್ಮಶೆಟ್ಟಿ ಗೌಡರು, ತಾಯಿ ಪಾರ್ವತಮ್ಮ. ಪ್ರಾರಂಭಿಕ ಶಿಕ್ಷಣವನ್ನು ತಮ್ಮ ಊರಾದ ನಾಗತಿಹಳ್ಳಿಯಲ್ಲಿ ಪಡೆದ ಅವರು ಮುಂದೆ ತಮ್ಮ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ನಡೆಸಿದರು. ಸ್ನಾತಕೋತ್ತರ ಪದವಿಯನ್ನು ಹಲವಾರು ಸ್ವರ್ಣಪದಕಗಳೊಂದಿಗೆ ಗಳಿಸಿದ ಚಂದ್ರಶೇಖರ್ ತಮ್ಮ ಗ್ರಾಮವಾದ ನಾಗತಿಹಳ್ಳಿಯಲ್ಲಿ ‘ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ`ಯನ್ನು ಆರಂಭಿಸುವುದರುಆರಂಭಿಸಿದರು.
ಜೊತೆಗೆ ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ’ಕ್ಕೆ ಸಹಾ ಚಾಲನೆ ನೀಡಿದರು. ಈ ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣ ಜನರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನು ಆರಂಭಿಸಿದರು.
ಈ ವೇದಿಕೆಯು ಗ್ರಾಮೀಣರ ಆರ್ಥಿಕ ಸಮಸ್ಯೆಗಳಿಗೂ ಸ್ಪಂದಿಸುತ್ತಿರುವ ಸಂಗತಿ ನಾಗಮಂಗಲ ತಾಲ್ಲೂಕಿನ ಬಿದರಕೆರೆ, ಯರಗನಹಳ್ಳಿ, ಸಬ್ಬನಕುಪ್ಪೆ ಗ್ರಾಮಸ್ಥರಿಗೂ ಸ್ಫೂರ್ತಿ ನೀಡಿದೆ. ಈ ವೇದಿಕೆಯ ಆಶಯಗಳನ್ನೇ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರೂ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ.
 
==ಪ್ರಾಧ್ಯಾಪಕ ಮತ್ತು ಬರಹಗಾರರಾಗಿ==
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. ಇನ್ನೂ ಎಂಟನೆಯ ತರಗತಿಯಲ್ಲಿ ಓದುತ್ತಿರುವಾಗಲೇ ಅವರು ‘ಆವರ್ತ’ ಎಂಬ ಕಥೆಬರೆದರುಕಥೆ ಬರೆದರು. ಇದುವರೆಗೆ ಕಥೆ, ಕಾದಂಬರಿ, ಪ್ರವಾಸ ಕಥನ ಗಳನ್ನುಕಥನಗಳನ್ನು ಒಳಗೊಂಡ ಅವರ 21ಪ್ರಕಟಣೆಗಳು21 ಪ್ರಕಟಣೆಗಳು ಬೆಳಕು ಕಂಡಿವೆ. ‘ಹಾಡುಗಳು’, ‘ನನ್ನ ಪ್ರೀತಿಯ ಹುಡುಗನಿಗೆ’, ‘ಮಲೆನಾಡಿನ ಹುಡುಗಿ, ಬಯಲು ಸೀಮೆಯ ಹುಡುಗ’, ‘ಸನ್ನಿಧಿ’, ‘ಪ್ರೇಮ ಕಥಾ ಸಂಪುಟ’, ‘ಅಕಾಲ’, ‘ಛಿದ್ರ’ ನಾಗತಿಹಳ್ಳಿಯವರ ಪ್ರಸಿದ್ಧ ಕಥಾ ಸಂಕಲನ ಗಳು. ‘ಬಾ ನಲ್ಲೆ ಮಧುಚಂದ್ರಕೆ’, ‘ಚುಕ್ಕಿ ಚಂದ್ರಮರ ನಾಡಿನಲ್ಲಿ’, ‘ವಲಸೆ ಹಕ್ಕಿಯ ಹಾಡು’ ಅವರ ಕಾದಂಬರಿಗಳು.
‘ಆಯನ’, ‘ಅಮೆರಿಕ! ಅಮೇರಿಕಾ!!’, ‘ದಕ್ಷಿಣ ಧ್ರುವದಿಂ’, ‘ಹೊಳೆದಂಡೆ’ ಮುಂತಾದವು ಅವರ ಪ್ರವಾಸ ಕಥನಗಳು’. ‘ನನ್ನ ಪ್ರೀತಿಯ ಹುಡುಗಿಗೆ’ ಹಲವು ಸಂಪುಟಗಳಲ್ಲಿ ಮೂಡಿಬಂದಿರುವ ಅವರ ಆತ್ಮಕಥೆಯಾಗಿದೆ. ‘ಶತಮಾನದಂಚಿನಲ್ಲಿ’ ಅವರ ವಿವಿಧ ಲೇಖನಗಳ ಸಂಗ್ರಹ ಸಂಪುಟವಾಗಿದೆ.