ಪ್ರತಿಭಾ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ವಿಕಿಮೀಡಿಯಾ: {{Commons category|Pratibha Patil}}
ಚು clean up, replaced: ಒರಿಸ್ಸಾ → ಒಡಿಶಾ using AWB
೩೧ ನೇ ಸಾಲು:
== ಶ್ರೀಮತಿ. ಪ್ರತಿಭಾ ಪಾಟೀಲ್ ರ ವೃತ್ತಿಜೀವನ==
ಪ್ರತಿಭಕ್ಕನವರು ಮೊದಲು ಸೋಶಿಯಲ್ ವರ್ಕರ್, ಆಗಿ ತಮ್ಮ ವೃತ್ತಿಯನ್ನು ಶುರುಮಾಡಿದರು. ಶ್ರೀಮತಿ ಪ್ರತಿಭಾ ದೇವಿಸಿಂಗ್ ಪಾಟೀಲ್ , [[ಎಮ್. ಎ]] ; [[ಎಲ್. ಎಲ್. ಬಿ]] ; [[ಎಮ್. ಜೆ. ಕಾಲೇಜ್]], ಜಲಗಾಂನಲ್ಲಿ [ಮಹಾರಾಷ್ಟ್ರ] ಮತ್ತು [[ಗವರ್ನಮೆಂಟ್ ಲಾ ಕಾಲೇಜ್]], ಬೊಂಬಾಯಿ. ಲಾ ಪದವೀಧರೆಯಾದಮೇಲೆ ಜಲಗಾವ್ ನಲ್ಲಿ ಅಡ್ವೊಕೇಟಾಗಿ ಕೆಲಸಮಯ ದುಡಿದರು.
[[ಚಿತ್ರ:Pratibha Patil 2.jpg|thumb |100px|ರಾಜಾಸ್ಥಾನರಾಜ್ಯದ ೧೬ ನೆಯ ಗವರ್ನರ್ ಆಗಿ ಶ್ರೀಮತಿ. ಪ್ರತಿಭಾ ಪಾಟೀಲ್ ]]
ನವೆಂಬರ್, ೮, ೨೦೦೪ ರಿಂದ ರಾಜಾಸ್ಥಾನರಾಜ್ಯದ ೧೬ ನೆಯ ಗವರ್ನರ್ ಆಗಿ, ಇದುವರೆವಿಗೂ ಅಂದರೆ, ರಾಷ್ಟ್ರಪತಿಸ್ಥಾನಕ್ಕೆ ಚುನಾವಣೆಗೆ ಅಭ್ಯರ್ಥಿಯಾಗಿ ನಿಲ್ಲುವವರೆಗೆ, ಸೇವೆಸಲ್ಲಿಸುತ್ತಿದ್ದರು. ಅವರು ರಾಜಾಸ್ಥಾನದ ಪ್ರಥಮ ಮಹಿಳಾಗವರ್ನರ್ ಕೂಡ. ೨೦೦೭ ರ ಆಗಸ್ಟ್ ತಿಂಗಳಲ್ಲಿ ಈಗಾಗಲೇ ರಾಷ್ಟ್ರವನ್ನುದ್ದೇಶಿಸಿ ಒಂದು ಅತ್ಯಂತ ಪ್ರಭಾವಿ ಭಾಷಣವನ್ನು ಮಾಡಿದರು. ಅದರಲ್ಲಿ ಮಹಿಳೆಯರು, ಮಕ್ಕಳು, ಮತ್ತು ಎಲ್ಲಾ ವರ್ಗದ ಜನರ ಹಿತಗಳ ಬಗ್ಗೆ ಒತ್ತು ಕೊಟ್ಟು ಮಾತಾಡಿದರು. ಇತ್ತೀಚೆಗೆ [[ಕಿತ್ತೂರು ರಾಣಿ ಚೆನ್ನಮ್ಮ]]ನವರ ವಿಗ್ರಹವನ್ನು, ಪಾರ್ಲಿಮೆಂಟ್ ಭವನದ ಮುಂದೆ ಉದ್ಘಾಟಿಸುವ ಮೂಲಕ, ಮಹಿಳೆಯರ ಮಹತ್ವವನ್ನು ದೇಶದ ಜನತೆಗೆ ಪರಿಚಯಿಸಿದರು.
==ಶ್ರೀಮತಿ. ಪ್ರತಿಭಾ ಪಾಟೀಲ್, ’[[ಯುದ್ಧ ವಿಮಾನ ಸುಖೋಯ್]]’ ನಲ್ಲಿ ಪ್ರಯಾಣಿಸಿದ (೭೪ ವರ್ಷಪ್ರಾಯದ) ’[[ಪ್ರಥಮ ಮಹಿಳಾ ರಾಷ್ಟ್ರಾಧ್ಯಕ್ಷೆ]]’==
೩೯ ನೇ ಸಾಲು:
ಹಿಂದಿನ ರಾಷ್ಟ್ರಪತಿ, ’[[ಡಾ. ಎ. ಪಿ. ಜೆ. ಅಬ್ದುಲ್ ಕಲಾಂ]]’ ಕೂಡ ಸುಖೋಯ್ ಯುದ್ಧ ವಿಮಾನದಲ್ಲಿ ಪ್ರಯಾಣಿಸಿದ್ದರು. ಹೀಗಾಗಿ ಪ್ರತಿಭಾ ಪಾಟೀಲ್ ರು ಎರಡನೆಯ ರಾಷ್ಟ್ರಪತಿಯಾಗಿದ್ದಾರೆ. ಹಾರಾಟಕ್ಕೆ ಪೂರ್ವಭಾವಿಯಾಗಿ ಪಾಟೀಲ್ ರಿಗೆ, ವಿಶ್ರಾಂತಿ-ಗೃಹದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ಮಾಡಿ, ಅವರ ಆರೋಗ್ಯ ಹಾರಲು ಅನಾನುಕೂಲವಿಲ್ಲವೆಂಬುದನ್ನು ಖಾತ್ರಿಮಾಡಲಾಗಿತ್ತು. ಇಂದಿನ ಪ್ರಸಕ್ತ ಸಂದರ್ಭದಲ್ಲಿ ದೊರೆಯುತ್ತಿರುವ ರಕ್ಷಣಾ-ಸಂಪನ್ಮೂಲಗಳು ಮತ್ತು ನಮ್ಮ ದೇಶದ ವಾಯುಪಡೆಯ ಪೈಲೆಟ್ ಗಳ ವಾಯುಯಾನದ ಸಾಮರ್ಥ್ಯವನ್ನು ಅವರು ಮೆಚ್ಚಿ ಕೊಂಡಾಡಿದರು. ಅದೊಂದು ಅಧ್ಬುತ ಅನುಭವಾಗಿತ್ತೆಂದು ಅವರು ಪತ್ರಿಕಾಕರ್ತರಿಗೆ ತಿಳಿಸಿದರು.
==ರಾಷ್ಟ್ರಪತಿ ಪ್ರತಿಭಾಸಿಂಗ್ ಪಾಟೀಲ್, ’ಹೆಲಿಕಾಪ್ಟರ್ ಅಪಘಾತ’ದಿಂದ ಪಾರು==
ಪುರಿಯಲ್ಲಿ ರಾಷ್ಟ್ರಪತಿಯವರು, [[’ಅರ್ಬನ್ ಹಾಟ್]],’ ಒಂದನ್ನು ೨೦೦೯ ರ, ದಿಸೆಂಬರ್ ೯, ರಂದು, ಉದ್ಘಾಟಿಸಿ, ಹೆಲಿಕಾಪ್ಟರ್ ನಲ್ಲಿ ಭುವನೇಶ್ವರಕ್ಕೆ ಹಿಂದಿರುಗಿದ ವೇಳೆ ಹೆಲಿಕಾಪ್ಟರ್ ನ ೩ ಬ್ಲೇಡ್ ಗಳೂ " [[ಬಿಜುಪಟ್ನಾಯಕ್ ವಿಮಾನ ನಿಲ್ದಾಣ]]" ದ ಶೆಡ್ ವೊಂದರ ಛಾವಣಿಗೆ ಬಡಿದಾಗ್ಯೂ, ಒಳಗಿದ್ದವರೆಲ್ಲಾ ಕೂದಲೆಳೆಯ ಅಂತರದಿಂದ ವಿಪತ್ತಿನಿಂದ, ಯಾವ ಸಾವುನೋವಿನ ಅಪಾಯವಿಲ್ಲದೆ ಪಾರಾದರು. ೧೬ ಸೀಟರ್ ಹೆಲಿಕಾಪ್ಟರ್ ನಲ್ಲಿ ರಾಷ್ಟ್ರಪತಿ ಪ್ರತಿಭಾಸಿಂಗ್, ಹಾಗೂ ಅವರ ಪತಿ, 'ದೇವಿಸಿಂಗ್ ಶಿಖಾವತ್', ಮತ್ತು ಒರಿಸ್ಸಾಒಡಿಶಾ ರಾಜ್ಯಪಾಲ, 'ಎಂ. ಸಿ. ಭಂಡಾರಿ'ಯವರೂ ಉಪಸ್ಥಿತರಿದ್ದರು.
 
೧೨ ನೇ ಶತಮಾನದಲ್ಲಿ ಕಟ್ಟಲಾಗಿರುವ ’ಜಗನ್ನಾಥ್ ದೇವಾಲಯ’ದಲ್ಲಿನ ದೇವಾಲಯದ ’ಲೆಕ್ಕ ಪತ್ರಗಳು,’ ಮತ್ತು ’ದಸ್ತಾವೇಜ್’ ಗಳು ಅತ್ಯುತ್ತಮವಾಗಿ ಇಂದಿಗೂ ಉಪಯೋಗದಲ್ಲಿಡಲಾಗಿದೆ. ಪ್ರತಿಭಾಪಾಟೀಲರ ತಂದೆ, ’[[ನಾರಾಯಣ್ ಸಿಂಗ್ ಮಾಡೆ]]’, ಸನ್, ೧೯೩೧ ರಲ್ಲಿ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಆಗಮಿಸಿದ್ದ ಸಮಯದಲ್ಲಿ ಮಾಡಿದ ಸಹಿಯನ್ನು ’ಪ್ರತಿಭಾ ಪಾಟೀಲ್’ ನೋಡಿ ಆನಂದಿಸಿದರು.
೬೭ ನೇ ಸಾಲು:
 
<!-- ರೆಫನ್ಸ
* 1. Member of Parliament(Lok Sabha and Rajya Sabha): 1985 – 1996, Constituency: AmarAvati.
 
* 2. Member of Maharashtra Legislative Assembly: 1962 – 1985.
 
* 3. Deputy Minister, Public Health, Prohibition, Tourism, Housing and Parliamentary Affairs, Govt. of Maharasthra : 1967-72.
* 74. Cabinet Minister, EducationSocial Welfare, Govt. of Maharashtra: 19771972-7874.
 
* 45. Cabinet Minister, Public Health and Social Welfare, Govt.Maharasthra of Maharashtra: 19721974-7475.
* 6. Cabinet Minister, Prohibition, Rehabilitation and Cultural Affairs, Govt. of Maharashtra: 1975-76.
 
* 57. Cabinet Minister, PublicEducation, HealthGovt. andof SocialMaharashtra: Welfare, Maharasthra :19741977-7578.
 
* 6. Cabinet Minister, Prohibition, Rehabilitation and Cultural Affairs, Govt. of Maharashtra: 1975-76.
 
* 7. Cabinet Minister, Education, Govt. of Maharashtra: 1977-78.
 
* 8. Leader of Opposition, CLP(I), Govt. of Maharashtra: 1979-1980.
 
* 9. Cabinet Minister, Urban Development and Housing, Govt. of Maharashtra: 1982-85.
* 10. Cabinet Minister, Civil Supplies and Social Welfare, Govt. of Maharashtra : 1983-85.
 
* 11. Elected to Rajya Sabha: June, 1985-90.
* 10. Cabinet Minister, Civil Supplies and Social Welfare, Govt. of Maharashtra : 1983-85.
 
* 11. Elected to Rajya Sabha: June, 1985-90.
 
* 12. Deputy Chairman, Rajya Sabha: 1986-1988.
 
* 13. Chairman, Committee on Privileges, Rajya Sabha Member, Business Advisory Committee, Rajya Sabha: 1986-88.
* 14. Elected to 10th Lok Sabha Chairperson, House Committee, Lok-Sabha: 1991.
 
* 15. Governor of Rajasthan: 8 November 2004.
* 14. Elected to 10th Lok Sabha Chairperson, House Committee, Lok-Sabha: 1991.
 
* 15. Governor of Rajasthan: 8 November 2004.
 
* 16. Served as the deputy chairperson of Rajya Sabha.
 
* 17. Currently, the only female state governor in India, and only Woman President of the Nation, as on now.
-->
== ವಿದೇಶ ಪ್ರವಾಸದ ==
[[ಚಿತ್ರ:Pratibha_patil_brazil_visit.jpg|thumb |120px|ಶ್ರೀಮತಿ. ಪ್ರತಿಭಾ ಪಾಟೀಲ್ - ವಿದೇಶ ಪ್ರವಾಸ - ಬ್ರಾಜಿಲ್]]
* ಯುರೋಪ್ : ಬ್ರಿಟನ್ , ಸೈಪ್ರಸ್ಗೆ, ಸ್ಪೇನ್ ಮತ್ತು ಪೋಲೆಂಡ್‌
* ಎಷ್ಯಾ : ರಷ್ಯಾ, ತಜಕಿಸ್ತಾನ್
Line ೧೧೬ ⟶ ೧೦೦:
<References/>
{{ಭಾರತದ ರಾಷ್ಟ್ರಪತಿಗಳು}}
 
 
[[ವರ್ಗ:ಭಾರತದ ಮಹಿಳಾ ರಾಜಕಾರಣಿಗಳು]]
"https://kn.wikipedia.org/wiki/ಪ್ರತಿಭಾ_ಪಾಟೀಲ್" ಇಂದ ಪಡೆಯಲ್ಪಟ್ಟಿದೆ