ಮಂಜರಾಬಾದ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
 
== ಕೋಟೆಯ ಹಿನ್ನೆಲೆ ==
ಮಂಜರಾಬಾದ್ ಕೋಟೆಯನ್ನು [[ಟಿಪ್ಪು ಸುಲ್ತಾನ್]] ೧೭೮೫-೧೭೯೨ರ ನಡುವೆ ನಿರ್ಮಿಸಿದನು.<ref>http://www.starfortsholidayiq.com/manjarabadManjarabad-Fort-Sakleshpur-Sightseeing-628-732.html</ref>. ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ [[ಬ್ರಿಟೀಷ್ ಸಾಮ್ರಾಜ್ಯ|ಬ್ರಿಟೀಷರು]] ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಕೆಲವು ಭಾಗಗಳನ್ನು ನಾಶಮಾಡಿದರೆನ್ನಲಾಗಿದೆ.
 
== ಕೋಟೆಯ ವಿನ್ಯಾಸ ==
[[ಚಿತ್ರ:ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ.jpg|thumb|320px|left|ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ]]
[[ಚಿತ್ರ:ಕೋಟೆಯ ಒಳ ನೋಟ-೧.jpg|thumb|320px|ಕೋಟೆಯ ಒಳ ನೋಟ-೧]]
ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ<ref>http://www.starforts.com/manjarabad.html</ref>.
ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.
ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರೂ ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ.
"https://kn.wikipedia.org/wiki/ಮಂಜರಾಬಾದ್_ಕೋಟೆ" ಇಂದ ಪಡೆಯಲ್ಪಟ್ಟಿದೆ