ಖಜುರಾಹೊ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಮೈಸೂರು ವಿವಿ ವಿಶ್ವಕೋಶ ದಿಂದ ಮಾಹಿತಿ ಸೇರ್ಪಡೆ
ಚು ವಿಕಿಕರಣ
೧೩ ನೇ ಸಾಲು:
[[ಚಿತ್ರ:Khajuraho.jpg|thumb|right|ಖಜುರಾಹೊ ಶಿಲ್ಪಕಲೆ]]
 
'''ಖಜುರಾಹೊ''' [[ಭಾರತ|ಭಾರತದ]] ಮಧ್ಯ ಪ್ರದೇಶದಲ್ಲಿರುವ ಒಂದು ನಗರ, ದೆಹಲಿಯಿ೦ದ[[ದೆಹಲಿ]]ಯಿ೦ದ ೬೨೦ ಕಿಮೀ ದಕ್ಷಿಣದಲ್ಲಿದೆ. ಭಾರತದ ಅತ್ಯ೦ತ ಜನಪ್ರಿಯ ಪ್ರವಾಸಿ ಆಕರ್ಷಣೆಗಳಲ್ಲಿ ಒ೦ದಾದ ಖಜುರಾಹೊ, ಮಧ್ಯಕಾಲೀನ ಹಿ೦ದೂ ದೇವಾಲಯಗಳ ಅತಿ ದೊಡ್ಡ ಗು೦ಪು. ಇದು ಇಲ್ಲಿನ ಶೃ೦ಗಾರಮಯ ಶಿಲ್ಪಕಲೆಗಳಿಗೆ ಹೆಸರಾಗಿದೆ.
 
ಒಂದು ಕಾಲದಲ್ಲಿ ಖಜುರಾಹೊ [[ಚ೦ಡೇಲಾ ರಜಪೂತರರಜಪೂತರು|ಚ೦ಡೇಲಾ ರಜಪೂತ]]ರ ರಾಜಧಾನಿಯಾಗಿತ್ತು. ೧೦ ನೆಯ ಶತಮಾನದಿ೦ದ ೧೨ ನೆಯ ಶತಮಾನದ ವರೆಗೆ ಆಳಿದ ಈ ರಾಜವ೦ಶದ ಅರಸರು, ಖಜುರಾಹೊ ದ ದೇವಸ್ಥಾನಗಳನ್ನು ಕ್ರಿ.ಶ. ೯೫೦ ರಿಂದ ೧೦೫೦ ರ ವರೆಗೆ ಕಟ್ಟಿಸಿದರು. ಇಲ್ಲಿನ ಇಡೀ ಪ್ರದೇಶ ಎ೦ಟು ದ್ವಾರಗಳಿದ್ದ ಕೋಟೆಯಿ೦ದ ಸುತ್ತುವರಿಯಲ್ಪಟ್ಟಿತ್ತು. ಪ್ರತಿ ದ್ವಾರದ ಎರಡು ಬದಿಯಲ್ಲಿಯೂ ಖರ್ಜೂರದ ವೃಕ್ಷಗಳಿದ್ದುದರಿಂದ ಈ ಸ್ಥಳಕ್ಕೆ "ಖಜುರಾಹೊ" ಎ೦ಬ ಹೆಸರು ಬ೦ದಿತೆ೦ದು ಹೇಳಲಾಗುತ್ತದೆ. ಮೊದಲಿಗೆ ಎ೦ಬತ್ತಕ್ಕೂ ಹೆಚ್ಚು ದೇವಸ್ಥಾನಗಳು ಇಲ್ಲಿದ್ದವು. ಆದರೆ ಈಗ ೨೨ ದೇವಸ್ಥಾನಗಳು ಮಾತ್ರ ಸುಮಾರು ಒಳ್ಳೆಯ ಪರಿಸ್ಥಿತಿಯಲ್ಲಿದ್ದು, ೨೨ ಚ. ಕಿಮೀ ವಿಸ್ತೀರ್ಣವುಳ್ಳ ಪ್ರದೇಶದಲ್ಲಿವೆ.
 
ಖಜುರಾಹೊ ದಲ್ಲಿರುವ ದೇವಸ್ಥಾನಗಳ ಸಮೂಹ ಯುನೆಸ್ಕೋ ದಿ೦ದ [[ವಿಶ್ವ ಪರಂಪರೆಯ ತಾಣ]] ಎಂದು ಮಾನ್ಯತೆ ಪಡೆದಿದೆ.
 
ಶೈವ, ವೈಷ್ಣವ ಮತ್ತು ಜೈನ ಧರ್ಮೀಯವಾದ ಈ ಮಂದಿರಗಳು ಆಗಿನ ರಾಜರ ಮತ್ತು ಜನತೆಯ ಸರ್ವಧರ್ಮ ಸಮನ್ವಯ ಭಾವನೆಗಳ ಪ್ರತೀಕಗಳಾಗಿವೆ.
 
==ರಚನೆಯ ವಿವರಗಳು==
ನದಿಯ ದಡದಲ್ಲಿ ಎತ್ತರವಾದ ಜಗತಿಗಳ ಮೇಲೆ ಒಂದೊಂದು ಪ್ರತ್ಯೇಕವಾಗಿ ನಿಂತಿರುವ ಈ ದೇವಾಲಯಗಳ ರಚನೆಯಲ್ಲಿ ಯಾವುದೇ ಬಗೆಯ ವ್ಯವಸ್ಥಾಬದ್ಧ ಯೋಜನೆಯೂ ಕಂಡುಬರುವುದಿಲ್ಲ. ಸಣ್ಣವಾದರೂ ಎತ್ತರವಾದ ವಿಶಾಲ ಜಗತಿನ ಮೇಲೆ ನಿಂತಿರುವ ಈ ಮಂದಿರಗಳು ಸ್ವಯಂಪೂರ್ಣವಾದ ಉತ್ತಮ ವಾಸ್ತುಕೃತಿಗಳಾಗಿವೆ. ಗರ್ಭಗೃಹ, ಮಂಟಪ ಮತ್ತು ಅರ್ಧಮಂಟಪಗಳೇ ಈ ಭಾಗಗಳು. ಕೆಲವು ಮಂದಿರಗಳಲ್ಲಿ ಗರ್ಭಗೃಹಕ್ಕೆ ಸೇರಿದಂತೆ ಅಂತರಾಲ, ಮುಂಭಾಗದಲ್ಲಿ ಮಹಾಮಂಟಪ ಮತ್ತು ಪ್ರದಕ್ಷಿಣಮಾರ್ಗಗಳೂ ಇವೆ. ಎತ್ತರವಾದ ಜಗತಿಯ ಮೇಲೆ ತಳಭಾಗದ ಅಂತಸ್ತು, ಗೋಡೆಗಳು, ಬಾಗಿಲು ಕಿಟಕಿಗಳು, ಮೇಲ್ಭಾಗದ ಉನ್ನತವಾದ ಶಿಖರಗಳು ಈ ದೇವಾಲಯಗಳ ಮುಖ್ಯ ಅಂಗಗಳಾಗಿದ್ದು ಕಟ್ಟಡದ ಔನ್ನತ್ಯವನ್ನು ಎತ್ತಿತೋರುತ್ತವೆ. ಹೊರಗೋಡೆಗಳ ಮೇಲಿನ ಅಂಕರಣ ಕೆತ್ತನೆಗಳು ಕಟ್ಟಡಗಳ ಭವ್ಯತೆಯನ್ನು ಹೆಚ್ಚಿಸುತ್ತವೆ. ಆನಂದಮಯ ತೃಪ್ತ ಜೀವನದ ಭಾವವನ್ನು ಬೀರುತ್ತಿರುವ ಮಾನವರ ಮತ್ತು ಸುಂದರ ದೇವತೆಗಳ ಶಿಲ್ಪಗಳು ನೂರಾರು ಸಂಖ್ಯೆಯಲ್ಲಿ ಅಲಂಕರಣ ಕಾರ್ಯದಲ್ಲಿ ಯೋಜಿತವಾಗಿವೆ. ಇವೆಲ್ಲದರಿಂದ ಇಡೀ ಕಟ್ಟಡವೇ ಜೀವಂತವಾಗಿರುವಂತೆ ಭಾಸವಾಗುತ್ತದೆ. ಮುಂಭಾಗದಿಂದ ಮೆಟ್ಟುಲುಮೆಟ್ಟಿಲಾಗಿ ಕಟ್ಟಡದ ಶಿಖರ ಅತ್ಯಂತ ಉನ್ನತ ಭಾಗವಾಗಿದ್ದು ದೇವಾಲಯದ ಪ್ರಾಶಸ್ತ್ಯವನ್ನು ಹೆಚ್ಚಿಸುವಂತೆ ಕಾಣುತ್ತದೆ. ಖಜುರಾಹೊ ದೇವಾಲಯಗಳ ಶಿಖರಗಳು ಬಹಳ ಸುಂದರವಾಗಿವೆ; ಕಟ್ಟಡದ ಎಲ್ಲ ಭಾಗಗಳಿಗೂ ಕೇಂದ್ರಬಿಂದುಗಳಾಗಿವೆ. ಕೇಂದ್ರಶಿಖರದ ಸುತ್ತ ಇರುವ ಸಣ್ಣಸಣ್ಣ ಶಿಖರಗಳು ಅದರ ಭವ್ಯತೆಯನ್ನು ಹೆಚ್ಚಿಸಿವೆ.
 
ದೇವಾಲಯದ ಒಳಭಾಗವನ್ನು ಮತೀಯ ಕಾರ್ಯಗಳಿಗೆ ಹೊಂದುವಂತೆ, ಸ್ಥಳಪರಿಮಿತಿಯನ್ನು ಗಮನದಲ್ಲಿಟ್ಟುಕೊಂಡು, ಯೋಜಿಸಲಾಗಿದೆ. ಕಟ್ಟಡಕ್ಕೆ ಒಂದೇ ಪ್ರವೇಶ ಮಾರ್ಗವಿದ್ದು ಮೆಟ್ಟಿಲುಗಳ ಸರಣಿಯ ಮೂಲಕ ಒಳಹೊಗಬೇಕು. ಈ ರೀತಿ ಅರ್ಧಮಂಟಪಕ್ಕೆ ಪ್ರವೇಶಮಾಡಿ ಕಂಬಗಳಿಂದ ಕೂಡಿದ ಮಂಟಪದೊಳಕ್ಕೆ ಹೋದಾಗ ಅಂತರಾಳದ ಮುಂದೆ ನಿಲ್ಲಬೇಕು. ಅದರ ಮುಂದಿನ ಭಾಗವೇ ಗರ್ಭಗೃಹ. ದೇವಾಲಯದ ಒಂದು ಪಾಶ್ರ್ವದಲ್ಲಿ, ಸಾಮಾನ್ಯವಾಗಿ ಎಡಪಾಶ್ರ್ವದಲ್ಲಿ, ಮಹಾಮಂಟಪ ಮತ್ತು ಗರ್ಭಗೃಹದ ಸುತ್ತ ಪ್ರದಕ್ಷಿಣಮಾರ್ಗ ಇವೆ. ದೇವಾಲಯದ ಒಳಭಾಗದಲ್ಲೂ ಅನೇಕ ಶಿಲ್ಪಗಳು ಅದರ ಅಲಂಕರಣವನ್ನು ಹೆಚ್ಚಿಸುತ್ತವೆ. ಆ ಶಿಲ್ಪಗಳಲ್ಲಿ ಕುಬ್ಜ ಸುಂದರ ಸ್ತ್ರೀ ವಿಗ್ರಹಗಳು ಗಮನಾರ್ಹವಾಗಿವೆ. ಅದರಲ್ಲೂ ಬೋದಿಗೆಗಳ ಮೇಲಿನ ಸೂರುಗಳಲ್ಲಿರುವ ವಿಗ್ರಹಗಳು ಮತ್ತು ಕುಸುರಿ ಕೆಲಸ ಕಲಾ ಐಸಿರಿಯ, ಕಲೆಗಾರನ ಮಹೋನ್ನತೆಯ ಸಾಕ್ಷಿಗಳಾಗಿವೆ. ಮಧ್ಯದ ಮಂಟಪದ ಚಾವಣಿಯಲ್ಲಿರುವ ಭುವನೇಶ್ವರಿ ಖಜುರಾಹೊ ದೇವಾಲಯಗಳ ಅತ್ಯುತ್ಕøಷ್ಟವಾದ ಕೆತ್ತನೆಗಳಿಂದ ಕೂಡಿದೆ. ಜ್ಯಾಮಿತೀಯ ಆಕಾರದ ವೃತ್ತ, ಅರ್ಧವೃತ್ತ ಮತ್ತು ರೇಖಾವಿನ್ಯಾಸಗಳಿಂದ ಅತ್ಯಂತ ನಯನಮನೋಹರವಾದ ಅಲಂಕರಣವನ್ನು, ಶಿಲ್ಪಗಳನ್ನು ಕಲ್ಲಿನಲ್ಲಿ ಬಿಡಿಸಿದ್ದಾರೆ.
 
ಖಜುರಾಹೊ
 
ಮಧ್ಯ ಭಾರತದ ಬುಂದೇಲ್ ಖಂಡದಲ್ಲಿರುವ ಪ್ರಸಿದ್ಧ ದೇವಾಲಯಗಳ ಕ್ಷೇತ್ರ. ಮಧ್ಯಯುಗದಲ್ಲಿ ಈ ಪ್ರದೇಶದಲ್ಲಿ ಆಳಿದ ಚಂದೆಲ್ಲ ರಾಜರ ಆಶ್ರಯದಲ್ಲಿ 950-1050ರ ಮಧ್ಯದ ಒಂದು ಶತಮಾನದ ಕಾಲದಲ್ಲಿ ಇಲ್ಲಿ ಸುಮಾರು ಮೂವತ್ತು ದೇವಾಲಯಗಳು ನಿರ್ಮಿತವಾದುವು. ಶೈವ, ವೈಷ್ಣವ ಮತ್ತು ಜೈನ ಧರ್ಮೀಯವಾದ ಈ ಮಂದಿರಗಳು ಆಗಿನ ರಾಜರ ಮತ್ತು ಜನತೆಯ ಸರ್ವಧರ್ಮ ಸಮನ್ವಯ ಭಾವನೆಗಳ ಪ್ರತೀಕಗಳಾಗಿವೆ.
 
ನದಿಯ ದಡದಲ್ಲಿ ಎತ್ತರವಾದ ಜಗತಿಗಳ ಮೇಲೆ ಒಂದೊಂದು ಪ್ರತ್ಯೇಕವಾಗಿ ನಿಂತಿರುವ ಈ ದೇವಾಲಯಗಳ ರಚನೆಯಲ್ಲಿ ಯಾವುದೇ ಬಗೆಯ ವ್ಯವಸ್ಥಾಬದ್ಧ ಯೋಜನೆಯೂ ಕಂಡುಬರುವುದಿಲ್ಲ. ಸಣ್ಣವಾದರೂ ಎತ್ತರವಾದ ವಿಶಾಲ ಜಗತಿನ ಮೇಲೆ ನಿಂತಿರುವ ಈ ಮಂದಿರಗಳು ಸ್ವಯಂಪೂರ್ಣವಾದ ಉತ್ತಮ ವಾಸ್ತುಕೃತಿಗಳಾಗಿವೆ. ಗರ್ಭಗೃಹ, ಮಂಟಪ ಮತ್ತು ಅರ್ಧಮಂಟಪಗಳೇ ಈ ಭಾಗಗಳು. ಕೆಲವು ಮಂದಿರಗಳಲ್ಲಿ ಗರ್ಭಗೃಹಕ್ಕೆ ಸೇರಿದಂತೆ ಅಂತರಾಲ, ಮುಂಭಾಗದಲ್ಲಿ ಮಹಾಮಂಟಪ ಮತ್ತು ಪ್ರದಕ್ಷಿಣಮಾರ್ಗಗಳೂ ಇವೆ. ಎತ್ತರವಾದ ಜಗತಿಯ ಮೇಲೆ ತಳಭಾಗದ ಅಂತಸ್ತು, ಗೋಡೆಗಳು, ಬಾಗಿಲು ಕಿಟಕಿಗಳು, ಮೇಲ್ಭಾಗದ ಉನ್ನತವಾದ ಶಿಖರಗಳು ಈ ದೇವಾಲಯಗಳ ಮುಖ್ಯ ಅಂಗಗಳಾಗಿದ್ದು ಕಟ್ಟಡದ ಔನ್ನತ್ಯವನ್ನು ಎತ್ತಿತೋರುತ್ತವೆ. ಹೊರಗೋಡೆಗಳ ಮೇಲಿನ ಅಂಕರಣ ಕೆತ್ತನೆಗಳು ಕಟ್ಟಡಗಳ ಭವ್ಯತೆಯನ್ನು ಹೆಚ್ಚಿಸುತ್ತವೆ. ಆನಂದಮಯ ತೃಪ್ತ ಜೀವನದ ಭಾವವನ್ನು ಬೀರುತ್ತಿರುವ ಮಾನವರ ಮತ್ತು ಸುಂದರ ದೇವತೆಗಳ ಶಿಲ್ಪಗಳು ನೂರಾರು ಸಂಖ್ಯೆಯಲ್ಲಿ ಅಲಂಕರಣ ಕಾರ್ಯದಲ್ಲಿ ಯೋಜಿತವಾಗಿವೆ. ಇವೆಲ್ಲದರಿಂದ ಇಡೀ ಕಟ್ಟಡವೇ ಜೀವಂತವಾಗಿರುವಂತೆ ಭಾಸವಾಗುತ್ತದೆ. ಮುಂಭಾಗದಿಂದ ಮೆಟ್ಟುಲುಮೆಟ್ಟಿಲಾಗಿ ಕಟ್ಟಡದ ಶಿಖರ ಅತ್ಯಂತ ಉನ್ನತ ಭಾಗವಾಗಿದ್ದು ದೇವಾಲಯದ ಪ್ರಾಶಸ್ತ್ಯವನ್ನು ಹೆಚ್ಚಿಸುವಂತೆ ಕಾಣುತ್ತದೆ. ಖಜುರಾಹೊ ದೇವಾಲಯಗಳ ಶಿಖರಗಳು ಬಹಳ ಸುಂದರವಾಗಿವೆ; ಕಟ್ಟಡದ ಎಲ್ಲ ಭಾಗಗಳಿಗೂ ಕೇಂದ್ರಬಿಂದುಗಳಾಗಿವೆ. ಕೇಂದ್ರಶಿಖರದ ಸುತ್ತ ಇರುವ ಸಣ್ಣಸಣ್ಣ ಶಿಖರಗಳು ಅದರ ಭವ್ಯತೆಯನ್ನು ಹೆಚ್ಚಿಸಿವೆ.
 
ದೇವಾಲಯದ ಒಳಭಾಗವನ್ನು ಮತೀಯ ಕಾರ್ಯಗಳಿಗೆ ಹೊಂದುವಂತೆ, ಸ್ಥಳಪರಿಮಿತಿಯನ್ನು ಗಮನದಲ್ಲಿಟ್ಟುಕೊಂಡು, ಯೋಜಿಸಲಾಗಿದೆ. ಕಟ್ಟಡಕ್ಕೆ ಒಂದೇ ಪ್ರವೇಶ ಮಾರ್ಗವಿದ್ದು ಮೆಟ್ಟಿಲುಗಳ ಸರಣಿಯ ಮೂಲಕ ಒಳಹೊಗಬೇಕು. ಈ ರೀತಿ ಅರ್ಧಮಂಟಪಕ್ಕೆ ಪ್ರವೇಶಮಾಡಿ ಕಂಬಗಳಿಂದ ಕೂಡಿದ ಮಂಟಪದೊಳಕ್ಕೆ ಹೋದಾಗ ಅಂತರಾಳದ ಮುಂದೆ ನಿಲ್ಲಬೇಕು. ಅದರ ಮುಂದಿನ ಭಾಗವೇ ಗರ್ಭಗೃಹ. ದೇವಾಲಯದ ಒಂದು ಪಾಶ್ರ್ವದಲ್ಲಿ, ಸಾಮಾನ್ಯವಾಗಿ ಎಡಪಾಶ್ರ್ವದಲ್ಲಿ, ಮಹಾಮಂಟಪ ಮತ್ತು ಗರ್ಭಗೃಹದ ಸುತ್ತ ಪ್ರದಕ್ಷಿಣಮಾರ್ಗ ಇವೆ. ದೇವಾಲಯದ ಒಳಭಾಗದಲ್ಲೂ ಅನೇಕ ಶಿಲ್ಪಗಳು ಅದರ ಅಲಂಕರಣವನ್ನು ಹೆಚ್ಚಿಸುತ್ತವೆ. ಆ ಶಿಲ್ಪಗಳಲ್ಲಿ ಕುಬ್ಜ ಸುಂದರ ಸ್ತ್ರೀ ವಿಗ್ರಹಗಳು ಗಮನಾರ್ಹವಾಗಿವೆ. ಅದರಲ್ಲೂ ಬೋದಿಗೆಗಳ ಮೇಲಿನ ಸೂರುಗಳಲ್ಲಿರುವ ವಿಗ್ರಹಗಳು ಮತ್ತು ಕುಸುರಿ ಕೆಲಸ ಕಲಾ ಐಸಿರಿಯ, ಕಲೆಗಾರನ ಮಹೋನ್ನತೆಯ ಸಾಕ್ಷಿಗಳಾಗಿವೆ. ಮಧ್ಯದ ಮಂಟಪದ ಚಾವಣಿಯಲ್ಲಿರುವ ಭುವನೇಶ್ವರಿ ಖಜುರಾಹೊ ದೇವಾಲಯಗಳ ಅತ್ಯುತ್ಕøಷ್ಟವಾದ ಕೆತ್ತನೆಗಳಿಂದ ಕೂಡಿದೆ. ಜ್ಯಾಮಿತೀಯ ಆಕಾರದ ವೃತ್ತ, ಅರ್ಧವೃತ್ತ ಮತ್ತು ರೇಖಾವಿನ್ಯಾಸಗಳಿಂದ ಅತ್ಯಂತ ನಯನಮನೋಹರವಾದ ಅಲಂಕರಣವನ್ನು, ಶಿಲ್ಪಗಳನ್ನು ಕಲ್ಲಿನಲ್ಲಿ ಬಿಡಿಸಿದ್ದಾರೆ.
 
ಇಲ್ಲಿಯ ದೇವಾಲಯಗಳಲ್ಲಿ ಮುಖ್ಯವಾದ ವಾಯವ್ಯ ಭಾಗದ ಸಮೂಹದಲ್ಲಿ ಶೈವ ವೈಷ್ಣವ ಮಂದಿರಗಳಿವೆ. ಇವುಗಳಲ್ಲಿ ಕಂದರ್ಯ ಮಹಾದೇವ್ ಭಾರತದ ಅತಿಸುಂದರ ದೇಗುಲಗಳಲ್ಲೊಂದು. ಬೇಲೂರು, ಹಳೆಯಬೀಡುಗಳಲ್ಲಿರುವಂತೆ ಎತ್ತರವಾದ ಜಗಲಿಯ ಮೇಲೆ ಇದನ್ನು ಕಟ್ಟಲಾಗಿದೆ. 109 ಅಡಿ ಉದ್ದ 60 ಅಡಿ ಅಗಲ ಮತ್ತು ಭೂಮಿಯ ಮೇಲಿನಿಂದ 116 ಅಡಿ ಎತ್ತರ ಅಥವಾ ಜಗತಿಯಿಂದ 88 ಅಡಿ ಇರುವ ತಳಹದಿಯ ಮೇಲೆ ನಿರ್ಮಿತವಾಗಿದೆ. ಆಕಾರದಲ್ಲಿ ಅಷ್ಟು ಬೃಹತ್ತಾಗಿಲ್ಲದಿದ್ದರೂ ಒಂದು ಘನವಾಗಿ, ಎತ್ತರದಿಂದ ಎತ್ತರಕ್ಕೆ, ಒಂದನ್ನೊಂದು ಮೀರಿ ಏರುತ್ತಿರುವ ಶಿಖರಗಳಿಂದ ಕೊನೆಗೆ ಏಕಮೇವಾದ್ವಿತೀಯವಾಗಿ ನಿಮಿರಿನಿಂತ ಗಿರಿಶೃಂಗದಂಥ ಗರ್ಭಾಂಕಣದ ಶಿಖರದ ಔನ್ನತ್ಯ ಪ್ರೇಕ್ಷಕರ ಹೃನ್ಮನಗಳನ್ನು ತನ್ನೆಡೆಗೆ ಸೆಳೆಯುತ್ತದೆ. ಕಲೆಯ ದೃಷ್ಟಿಯಿಂದ ಭುವನೇಶ್ವರದ ದೇವಾಲಯಗಳು ಆಕರ್ಷಣೀಯವಾಗಿದ್ದರೆ, ಮಹಾದೇವ ದೇವಾಲಯ ಬೇಲೂರಿನ ಚನ್ನಕೇಶವ ದೇವಾಲಯದಂತೆ ಒಳಗೂ ಹೊರಗೂ ಮನೋಹರವಾಗಿದೆ. ಅಷ್ಟದಿಕ್ಪಾಲಕರು, ಅಪ್ಸರೆಯರು, ಸುರಸುಂದರಿಯರು, ವಿದ್ಯಾಧರೆಯರು ಇತ್ಯಾದಿ ವಿವಿಧ ಭಂಗಿಭಾವಗಳ ರಮಣೀಯ ಶಿಲಾಕೃತಿಗಳು ಇಲ್ಲಿ ಗುಂಪುಗೂಡಿವೆ. ಇಲ್ಲಿಯ ಕಲಾಸಂಪತ್ತು, ಭಾವಪ್ರೇರಕಶಕ್ತಿ ಅತ್ಯದ್ಭುತವಾದುದೆಂದು ಕಲಾವಿಮರ್ಶಕರು ಉದ್ಗಾರವೆತ್ತಿದ್ದಾರೆ. ಈ ಗುಂಪಿನ ವೈಷ್ಣವ ದೇವಾಲಯಗಳಲ್ಲಿ ಚತುರ್ಭುಜ ವಿಷ್ಣುಮಂದಿರ 85 ಅಡಿ ಉದ್ದ ಮತ್ತು 44 ಅಡಿ ಅಗಲವಾಗಿದೆ. ಪಂಚಾಯತನ ಪದ್ಧತಿಯಲ್ಲಿ ನಿರ್ಮಿತವಾಗಿರುವ ಈ ಮಂದಿರಗಳಲ್ಲಿ ಐದು ಗರ್ಭಗೃಹಗಳಿವೆ. ಈ ಹಿಂದೂ ದೇವಾಲಯಗಳ ಮಾದರಿಯಲ್ಲೇ ನಿರ್ಮಿತವಾದ ಆರು ಜೈನ ದೇವಾಲಯಗಳು ಆಗ್ನೇಯ ಭಾಗದಲ್ಲಿದೆ. ಇವುಗಳ ಹೊರಗೋಡೆಗಳ ಮೇಲೆ ತೋರಣಗಳು, ಸ್ತಂಭಿಕೆಗಳು ಮುಂತಾದ ವಾಸ್ತುಕೃತಿಗಳ ಅಲಂಕರಣವಿಲ್ಲದೆ ಅವು ಸರಳವಾಗಿವೆ. ಅವುಗಳ ಸ್ಥಾನದಲ್ಲಿ ಜೋಡಿಸಲಾಗಿರುವ ಮೂರ್ತಿಗಳಿಂದಾಗಿ ಈ ಗೋಡೆಗಳಿಗೆ ವಿಶೇಷವಾದ ಶೋಭೆ ಪ್ರಾಪ್ತವಾಗಿದೆ. ಈ ಜೈನ ಮಂದಿರಗಳಲ್ಲಿ ಮುಖ್ಯವಾದ ಜಿನನಾ ಬಸದಿ 60 ಅಡಿ ಉದ್ದ ಮತ್ತು 30 ಅಡಿ ಅಗಲವಾದ್ದು.
Line ೪೨ ⟶ ೩೯:
== ಬಾಹ್ಯ ಸ೦ಪರ್ಕ ==
* [http://www.virtualtourist.com/m/23e1c/10b5e3/ ಖಜುರಾಹೊ ದೇವಾಲಯಗಳ ಚಿತ್ರಗಳು]
{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಖಜುರಾಹೊ|ಖಜುರಾಹೊ}}
 
{{ಭಾರತದ ವಿಶ್ವ ಪರಂಪರೆಯ ತಾಣಗಳು}}
 
"https://kn.wikipedia.org/wiki/ಖಜುರಾಹೊ" ಇಂದ ಪಡೆಯಲ್ಪಟ್ಟಿದೆ