ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
"ಸ್ನೇಹ ಆಕಸ್ಮಿಕ ಅಗಲಿಕೆ ಅನಿವಾರ್ಯ ನೆನಪೊಂದೇ ಶಾಶ್ವತ"
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Kirugunda Ibrahim (talk) ರ 701827 ಪರಿಷ್ಕರಣೆಯನ್ನು ವಜಾ ಮಾಡಿ
೧ ನೇ ಸಾಲು:
{{ಧಾಟಿ}}
 
 
==ಗ್ರಂಥಾಲಯಗಳು==
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಆದರೆ ಹಿಂದೆ ಕಾಣುತ್ತಿದ್ದ ಸ್ವರೂಪವೇ ಬೇರೆ. ಆ ನಂತರ ಬಂದ ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ