ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Spelling correction of "Railway" for the KUDACHI RAILWAY BRIDGE.
೬೭ ನೇ ಸಾಲು:
 
== ಶಿಕ್ಷಣ ಹಾಗು ವಿದ್ಯಾ ಸಂಸ್ಥೆಗಳು ==
ಬೆಳಗಾವಿ ಕರ್ನಾಟಕದ ಒಂದು ಪ್ರಮುಖ ವಿದ್ಯಾ ಕೇಂದ್ರ. ೮ ಅಭಿಯಾಂತ್ರಿಕ ಕಾಲೇಜುಗಳು(engineering colleges),೨ ವೈದ್ಯಕೀಯ ಮಹಾವಿದ್ಯಾಲಯಗಳು , ಕೆಲವು ದಂತ ವಿದ್ಯಾಲಯಗಳು ಸೇರಿದಂತೆ ಹಲವಾರು ವಿದ್ಯಾಸಂಸ್ಥೆಗಳು ಇಲ್ಲಿವೆ.ಇಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕರ್ನಾಟಕದ ಅತೀ ದೊಡ್ಡ ವಿಶ್ವವಿದ್ಯಾಲಯವಾಗಿದೆ, ಸುಮಾರು ೧೪೦ ಕ್ಕೂ ಅಧಿಕ ತಾಂತ್ರಿಕ ವಿದ್ಯಾಲಯಗಳು ಈ ವಿಶ್ವವಿದ್ಯಾಲಯದ ಅಧಿನದೊಳಗೆ ಕಾರ್ಯನಿರ್ವಹಿಸುತ್ತವೆ ಅಲ್ಲದೆ ಸ್ನಾತಕೋತ್ತರ ವಿಭಾಗದಲ್ಲಿ M-Tech,MCA ನಂತಹ ಪದವಿಗಳು ಕೂಡ ವಿ ತಾ ವಿ ಅಧಿನದಲ್ಲಿವೆ.ಇದಲ್ಲದೆ ಅದೇ ರೀತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದೆ. ಇದರ ಬೆಳಗಾವಿ ಭಾಗಲಕೋೞ್, ವಿಜಾಪುರ ಪದವಿ ಕಾಲೇಜುಗಳು ಇದರ ಅಧಿನದಲ್ಲಿವೆ . ಇತರೆ ಪದವಿ ಕಾಲೇಜುಗಳು,ಪಾಲಿಟೆಕ್ನಿಕ್ ವಿದ್ಯಾಲಯಗಳು, ಕಾನೂನು ಮಹಾವಿದ್ಯಾಲಯಗಳು ಕೂಡ ಇಲ್ಲಿವೆ. ಕೆ ಎಲ್ ಇ , ಕೆ ಎಲ್ ಎಸ್, ಗೋಮಟೆಶ , ಭರತೇಶ ಹಾಗು ಮರಾಠ ಮಂಡಳದಂತಹ ಹಲವಾರು ವಿದ್ಯಾಸಂಸ್ಥೆಗಳು ಸಾಕಷ್ಟು ಶೈಕ್ಷಣಿಕ ವಿದ್ಯಲಯಗಳನ್ನು ನಡೆಸುತ್ತಿವೆ. ಈ ಜಿಲ್ಲೆಯಲ್ಲಿ ಒಟ್ಟಾರೆ ತಾಂತ್ರಿಕ ಕ್ಷೇತ್ರಕ್ಕೆ ಸಂಭಂಧಿಸಿದಂತೆ ೮ ಪಾಲಿಟೆಕ್ನಿಕ್, 7 ಇಂಜಿನೀಯರಿಂಗ್ ಮಹಾವಿದ್ಯಾಲ್ಯಗಳನ್ನು ಹೊಂದಿದೆ. ಹಾಗೂ ಅನೇಕ ವೈದ್ಯಕೀಯ, ದಂತವೈದ್ಯಕೀಯ, ಅನೇಕ ತಾಂತ್ರಿಕ ಮಹಾವಿದ್ಯಾಲಗಳನ್ನು ಹೊಂದಿದೆ.
[[ಚಿತ್ರ:KLE hospital.jpg|thumb|300px|right|KLE hospital]]<ref name="adolescon2009.com">[http://www.adolescon2009.com/]</ref>
 
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ