"ಕಂಪ್ಯೂಟರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು
→ವ್ಯುತ್ಪತ್ತಿ: LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ
Vikashegde (ಚರ್ಚೆ | ಕಾಣಿಕೆಗಳು) ಚು (→ಬಾಹ್ಯ ಕೊಂಡಿಗಳು) |
(→ವ್ಯುತ್ಪತ್ತಿ: LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ) |
||
ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ. ಬಳಕೆದಾರರ ಅಯ್ಕೆಗೆ ಅನುಗುಣವಾಗಿ ಇಂತಹ ನಿರ್ದೇಶನಗಳನ್ನು ನೀಡುವುದು ತಂತ್ರಾಂಶದ (ಸಾಫ್ಟ್ವೇರ್) ಕೆಲಸ. ಬಳಕೆದಾರ ಕಂಪ್ಯೂಟರನ್ನು ಬಳಸಲು ನೆರವಾಗುವುದು, ದತ್ತಾಂಶ ಸಂಸ್ಕರಣೆಯಲ್ಲಿ ತಂತ್ರಾಂಶ ನೀಡುವ ನಿರ್ದೇಶನಗಳನ್ನು ಪಾಲಿಸುವುದೆಲ್ಲ ಯಂತ್ರಾಂಶದ (ಹಾರ್ಡ್ವೇರ್) ಜವಾಬ್ದಾರಿ.
== ಉತ್ಪತ್ತಿ ==
ಲ್ಯಾಟಿನ್ ಪದಗಳಾದ 'computus' ಹಾಗೂ 'computare'ಗಳನ್ನು 'ಕಂಪ್ಯೂಟರ್' ಹೆಸರಿನ ಮೂಲ ಎಂದು ಗುರುತಿಸಲಾಗಿದೆ<ref>http://www.cciw.com/content/computer_etymology.html</ref>. ಇವು ಇಂಗ್ಲಿಷಿನ 'ಕಂಪ್ಯೂಟ್' ಪದದ ಸಮಾನಾರ್ಥಕಗಳು. ಹಾಗಾಗಿ 'ಲೆಕ್ಕ ಮಾಡುವ' ಅಥವಾ 'ಗಣನೆ ಮಾಡುವ' ಯಂತ್ರವೇ ಕಂಪ್ಯೂಟರ್.
|