ತಮ್ಮಟಕಲ್ಲು ಶಾಸನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರ್ಪಡೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮ ನೇ ಸಾಲು:
ಗುಣಮಧುರಾಂಕೃದಿವುಪುರುಷನ್ಪುರುಷಪ್ರವರನ್||
</poem>
ಗುಣಮಧುರಾಂಕ ಎಂಬುವವನು ರತ್ನದಂತೆ ತೇಜಸ್ವಿಯಾಗಿದ್ದಾನೆ. ಇವನು ರಣರಂಗದಲ್ಲಿ ಬಿಲ್ಲು ಹಿಡಿದು ನಿಂತನೆಂದರೆ ಯಾರೂ ತಡೆಯಲಾಗದು. ಇವನು ಅನಂತ ಗುಣವಂತನಾಗಿಯೂ, ಪ್ರಣಯಿಜನಕ್ಕೆ ಕಾಮನ ಬಿಳಿಯ ತಾವರೆಯ ಬಾಣದಂತಹವನೂ, ಪುರುಷ ಶ್ರೇಷ್ಠನೂ ಆದ ಇವನೂ ಪುರುಷರಲ್ಲೆ ಉತ್ಕೃಷ್ಠನಾದವನಾಗಿದ್ದಾನೆ ಎಂದು ಗುಣಮಧುರಾಂಕನನ್ನು ಹೊಗಳಲಾಗಿದೆ. ಈ ಸಾಸನಶಾಸನ ಭಾಷಾದೃಷ್ಟಿಯಿಂದ ಬಹಳಭಾಷಿಕ ಮುಖ್ಯವಾದುದುಅಧ್ಯಯನಕ್ಕೆ ಲಕ್ಯ್ಷ ಕೃತಿ ಎಂಬ ಅಭಿಪ್ರಾಯವಿದೆ.
 
 
"https://kn.wikipedia.org/wiki/ತಮ್ಮಟಕಲ್ಲು_ಶಾಸನ" ಇಂದ ಪಡೆಯಲ್ಪಟ್ಟಿದೆ