ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to "Eudicots": unwanted link. (TW)
Removing link(s) to "India": unwanted link. (TW)
೪೬ ನೇ ಸಾಲು:
 
==ಪಾರಿಜಾತದ ಮರದ ವರ್ಣನೆ==
[[File:Nyctanthes arbor-tristis fruit, Burdwan, West Bengal, India 25 10 2012.jpg|left|thumb|Fruit in [[Bardhaman]], [[West Bengal]], [[India]].]]
ಇದು ಮಧ್ಯಮ ಗಾತ್ರದ ಹೊದರು. ಅಥವಾ ಚಿಕ್ಕಮರವೆಂದು ಹೇಳಹಹುದು. ಪಾರಿಜಾತದ ಹೂಗಳನ್ನು ಮಲ್ಲಿಗೆ ಹೂವಿಗೆ ಹೋಲಿಸಬಹುದು. ಆದರೆ ಸುವಸನೆಯಲ್ಲಿ ಇವು ಬಹಳ ನಾಜೂಕು. ಗೊಂಚಲಿನ ರೂಪದಲ್ಲಿ ಅರಳುತ್ತವೆ. ೫ ರಿಂದ ೮ ದಳಗಳ ಬಿಳಿಹೂವಿಗೆ, ಹವಳಗೆಂಪಿನನಾಳ ಆಕರ್ಷಕವಾಗಿ ಜೋಡಿಸಲಾಗಿದೆ. ಮನಕ್ಕೆ ಮುದಕೊಡುವ ಹಿತ-ಮಿತವಾದ ಸುಗಂಧ ಪಾರಿಜಾತದ ಕೆಲವುವಿಶೇಷಶತೆಗಳಲ್ಲೊಂದು. ಕೋಮಲವಾದ ಹೂಗಳನ್ನು ಮುಟ್ಟಿದರೆ ಗಿಡದಿಂದ ಕಳಚಿಕೊಳ್ಳುವ ಸಾಧ್ಯತೆಗಳಿವೆ. ಜುಲೈ ತಿಂಗಳಿನಿಂದ ನವೆಂಬರ್ ಮಾಸದವರೆಗೆ ದಂಡಿಯಾಗಿ ಹೂ ಸುರಿಸುತ್ತವೆ. ಸೂರ್ಯ ಮುಳುಗಿದಮೇಲೆ ಅರಳ್ದಿದ ಹೂವುಗಳು, ರಾಶ್ತ್ರಿಯೇ ಉದುರಿ, ಬೆಳಿಗ್ಯೆ ಗಿಡದ ಕೆಳಭಗದಲ್ಲಿ, ಹೂವಿನ ಹಾಸಿಗೆಯಂತೆ ಕಾಣಿಸುತ್ತವೆ. ಈ ಹೂವುಗಳನ್ನು ಆಯ್ದು ಮನೆಯಲ್ಲಿಟ್ಟರೆ, ಜೇನಿನಂತಹ ಪರಿಮಳದ ಅನುಭವವಾಗುತ್ತದೆ. ಇದು ಎಲೆ ಉದುರಿಸುವ ಮರ. ಪಾರಿಜಾತದ ಹೂವಿನ ಕಾಲಮುಗಿದಮೇಲೆ ಕೊಂಬೆಯನ್ನು ಕತ್ತರಿಸಬೇಕು.
ಗಿಡದ ರೆಂಬೆಗಳು ನಾಲ್ಕುಮೂಲೆ, ಎಲೆಗಳ ಆಕಾರ ಹೃದಯವನ್ನು ಹೋಲುತ್ತವೆ. ತುದಿ ಮೊನಚು. ಒರಟಾದ ಎಲೆಗಳು,ಬೂದಿಮಿಶ್ರಿತ ಹಸಿರುಬಣ್ಣ. ಉಪ್ಪುಕಾಗದದಂತೆ ಒರಟು. ಎಲೆತೊಟ್ಟು ಮೋಟಾಗಿರುತ್ತದೆ. ಕೊಂಬೆಗಳು ಸಾಮಾನ್ಯವಾಗಿ ಬಾಗಿರುತ್ತವೆ. ೪ ಮೀಟರ್ ಎತ್ತರ ಬೆಳೆಯುತ್ತವೆ. ಗಿಡ ವಿಶಾಲವಾಗಿ ಹಬ್ಬಿಕೊಂಡು ಎಲ್ಲಾ ಭಾಗದಲ್ಲೂ ಹರಡಿಕೊಂಡಿರುತ್ತದೆ. ಕಾಯಿಗಳು ಗುಂಡಾಗಿರುತ್ತವೆ. ದಕ್ಷಿಣಭಾರತದ ಉದ್ಯಾನವನಗಳಿಗೆ ಬಹಳ ಹಿಂದೆಯೇ ಬಂದಿದೆ. ಮಹಾರಾಷ್ಟರ ಮಣ್ಣು ಹಾಗೂ ಪರಿಸರ ಇದಕ್ಕೆ ಅನುಕೂಲಕರವಾಗಿದೆ. ರಸ್ತೆಯ ಅಕ್ಕ ಪಕ್ಕಗಳಲ್ಲೂ ಇದು ಮಹಾರಾಷ್ಟ್ರದಲ್ಲಿ ಬೆಳೆಯುತ್ತದೆ.
"https://kn.wikipedia.org/wiki/ಪಾರಿಜಾತ" ಇಂದ ಪಡೆಯಲ್ಪಟ್ಟಿದೆ