"ಚಿಕ್ಕಬಳ್ಳಾಪುರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಇಲ್ಲಿರುವ ಬೆಟ್ಟಗಳಲ್ಲಿ ಸಾಹಸಿಗಳು ರಾಕ್ ಕ್ಲೈಂಬಿಂಗ್ ಮೌಂಟೇನಯರಿಂಗ್ ಮುಂತಾದ ಸಾಹಸಕ್ರೀಡೆಗಳಲ್ಲಿ ತೊಡಗಿಕೊಳ್ಳಬಹುದು. ಕರ್ನಾಟಕದ ರಾಜಧಾನಿ ಬೆಂಗಳೂರು ಚಿಕ್ಕಬಳ್ಳಾಪುರಕ್ಕೆ ಹತ್ತಿರದಲ್ಲಿರುವುದರಿಂದ ರೈಲು ಮತ್ತು ರಸ್ತೆ ಮೂಲಕ ಬರುವ ಪ್ರವಾಸಿಗರಿಗೆ ತುಂಬಾ ಅನುಕೂಲಕರವಾಗಿದೆ.
 
===ಜನಸಂಖ್ಯೆ===
೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೨,೫೫,೧೦೪. ಇದರಲ್ಲಿ ಪುರುಷರು ೬,೩೬,೪೩೭ ಹಾಗೂ ಮಹಿಳೆಯರು ೬,೧೮,೬೬೭. ಲಿಂಗಾನುಪಾತ ೯೭೨ ಸಾಂದ್ರತೆ ೨೯೬.ಸಾಕ್ಷರತೆ ಪ್ರಮಾಣ ೬೯.೭೬.
 
೭೫೧

edits

"https://kn.wikipedia.org/wiki/ವಿಶೇಷ:MobileDiff/704167" ಇಂದ ಪಡೆಯಲ್ಪಟ್ಟಿದೆ