ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೩ ನೇ ಸಾಲು:
೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೨,೫೫,೧೦೪. ಇದರಲ್ಲಿ ಪುರುಷರು ೬,೩೬,೪೩೭ ಹಾಗೂ ಮಹಿಳೆಯರು ೬,೧೮,೬೬೭. ಲಿಂಗಾನುಪಾತ ೯೭೨ ಸಾಂದ್ರತೆ ೨೯೬.ಸಾಕ್ಷರತೆ ಪ್ರಮಾಣ ೬೯.೭೬.
 
=== ಜಿಲ್ಲೆಯ ಪ್ರಮುಖ ತಾಲೂಕುಗಳು===
 
೧. # [[ಬಾಗೇಪಲ್ಲಿ]]
೨. # [[ಚಿಕ್ಕಬಳ್ಳಾಪುರ]]
೩. # [[ಚಿಂತಾಮಣಿ]]
೪. # [[ ಗೌರಿಬಿದನೂರು]]
೫. # [[ಗುಡಿಬಂಡೆ.]]
೬. # [[ಶಿಡ್ಲಘಟ್ಟ.]]
 
ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. [[ಕೈವಾರ]], ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ [[ಬಿ.ಆರ್​. ಲಕ್ಷ್ಮಣರಾವ್​ ]]ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ:
http://www.chikballapur.nic.in
 
==ಗ್ರಾಮಗಳು==
ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ಗ್ರಾಮಗಳ ಪಟ್ಟಿ:
"https://kn.wikipedia.org/wiki/ಚಿಕ್ಕಬಳ್ಳಾಪುರ" ಇಂದ ಪಡೆಯಲ್ಪಟ್ಟಿದೆ