ದಕ್ಷಿಣ ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಮೂಲಗಳು: {{Commons category|Dakshina Kannada district}}
No edit summary
೩೧ ನೇ ಸಾಲು:
ಸ್ವಾತ೦ತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊ೦ಡಿತ್ತು. ೧೯೫೬ರ ಪುನರ್ ವಿ೦ಗಡನೆ ಸ೦ದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು.
 
ದಕ್ಷಿಣ ಕನ್ನಡವು ಬುದ್ದಿವಂತರ ನಾಡಾಗಿದೆ.
ದಕ್ಶಿನ ಕನ್ನದವು ಬುದ್ದಿವನ್ಥರ ನಾದಗಿದೆ.
 
ಜನ ನಂಬುಗೆಯಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟದಿಂದ ಕರಾವಳಿವರೆಗಿನ ’ಪರಶುರಾಮ ಸೃಷ್ಟಿ’ಯ ಭಾಗವಾಗಿದೆ. ಈ ನಂಬುಗೆಯಂತೆ, ಕ್ಷತ್ರಿಯರನ್ನು ಭೂಲೋಕದಿಂದ ನಿರ್ಮೂಲನ ಮಾಡುವ ಪ್ರತಿಜ್ಙೆ ಕೈಗೊಂಡ ಪರಶುರಾಮನು ಭೂಮಿಯನ್ನು ೨೧ ಬಾರಿ ಸುತ್ತಿ ಸಕಲ ಕ್ಷತ್ರಿಯರನ್ನೂ ನಿರ್ಮೂಲನ ಮಾಡಿದ ನಂತರ ತಾನು ನೆಲೆಸಲು ಕ್ಷತ್ರಿಯರು ಕಾಲಿಡದ ಜಾಗವೊಂದನ್ನು ಸೃಷ್ಟಿಸಬಯಸುತ್ತಾನೆ. ಅದರಂತೆ ಪಶ್ಚಿಮ ಘಟ್ಟದ ಶಿಖರವೊಂದರ ಮೇಲೆ ನಿಂತು ರಕ್ತದಿಂದ ಮಲಿನವಾದ ತನ್ನ ಕೊಡಲಿ(ಪರಶು)ಯನ್ನು ಸಮುದ್ರದೆಡೆಗೆ ಎಸಯಲು ಸಮುದ್ರ ರಾಜನು ಕೊಡಲಿ ಬಿದ್ದಲ್ಲಿಯವರೆಗೆ ಹಿಂದೆ ಸರಿದು ಸೃಷ್ಟಿಯಾದ ಭೂಭಾಗವೇ ಈ ಪರಶುರಾಮ ಸೃಷ್ಟಿ. ಬಹುಶಃ, ಪಶ್ಚಿಮ ಘಟ್ಟದ ಕೆಳಗಿನ ಭೂಭಾಗದಲ್ಲಿ ಈ ಜಿಲ್ಲೆ ಇರುವುದರಿಂದ ಈ ನಂಬಿಕೆಗೆ ಪುಷ್ಟಿ ಬಂದಿರಬಹುದು.
"https://kn.wikipedia.org/wiki/ದಕ್ಷಿಣ_ಕನ್ನಡ" ಇಂದ ಪಡೆಯಲ್ಪಟ್ಟಿದೆ