ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೪ ನೇ ಸಾಲು:
 
== 2016 ಸೆಪ್ಟೆಂಬರ್,05 ==
*ಈ ಬಾಇಬಾರಿ ಮಳೆ ಕಡಿಮೆಯಾಗಿ ಕಾವೇರಿನದಿಯಲ್ಲಿ ಸಾಕಷ್ಟು ನೀರು ಸಂಗ್ರಹವಾಗದೆ ನಿಯಮದಣತೆ ಪೂರ್ತಿ ನೀರನ್ನು ಹರಿಸಿರಲಿಲ್ಲ. ತಮಿಳು ನಾಡು ಸುಪ್ರೀಮ್ ಕೋರ್ಟಿಗೆ ತಕರಾರು ಅರ್ಜಿಹಾಕಿತ್ತು.
*2016 ಸೆಪ್ಟೆಂಬರ್,05: ಮುಂದಿನ 10 ದಿನಗಳ ಕಾಲದಲ್ಲಿ 13.5 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಸೋಮವಾರ ನೀಡಿದೆ. ಅಂದರೆ ಪ್ರತಿದಿನ 15 ಸಾವಿರ ಕ್ಯೂಸೆಕ್ [ಟಿಎಂಸಿ= 11 574 ಕ್ಯೂಸೆಕ್ಸ್] ನೀರನ್ನು ಕರ್ನಾಟಕ ಹರಿಸಬೇಕಾಗುತ್ತದೆ. ಕಾವೇರಿ ಪಾತ್ರದಿಂದ 50.52 ಟಿಎಂಸಿ ನೀರು ನೀಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ನೀಡಿದೆ: <ref>[http://kannada.oneindia.com/news/karnataka/sc-directs-karnataka-to-release-15-000-cusecs-cauvery-water-to-tn-106957.html ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]</ref>
 
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ