ತ್ರಿಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಭೂಗೋಳ ಹಾಗೂ ಹವಾಮಾನ: Added links ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
→ಭೂಗೋಳ ಹಾಗೂ ಹವಾಮಾನ: Added links ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
||
೨೭ ನೇ ಸಾಲು:
೨೦೧೨ ರ ಹಿಂದೆ ತ್ರಿಪುರಾದಲ್ಲಿ ಧಲಾಯ್, ಉತ್ತರ ತ್ರಿಪುರ, ದಕ್ಷಿಣ ತ್ರಿಪುರ, ಮತ್ತು ಪಶ್ಚಿಮ ತ್ರಿಪುರ ಎಂಬ ನಾಲ್ಕು ಜಿಲ್ಲೆಗಳಿದ್ದವು. ಜನವರಿ, ೨೦೧೨ ರಲ್ಲಿ ಖೊವಾಯ್, ಉನಾಕೋಟಿ, ಸಿಪಾಹಿ ಜಾಲಾ, ಮತ್ತು ಗೋಮತಿ ಎಂಬ ೪ ಹೊಸ ರಾಜ್ಯಗಳು ಅಸ್ತಿತ್ವಕ್ಕೆ ಬಂದವು. ಅಗರ್ತಲಾ ರಾಜಧಾನಿ ಹಾಗೂ ಅತಿದೊಡ್ಡಪಟ್ಟಣ. ಬಧಾರ್ ಘಾಟ್, ಧರ್ಮನಗರ್, ಜೋಗೇಂದ್ರ ನಗರ್, ಕೈಲಾಶ್ ಶಹರ್, ಪ್ರತಾಪ್ ಘಡ್, ಉದಯ್ ಪುರ್, ಅಮರ್ ಪುರ್, ಭೇಲೋನಿಯಾ, ಗಾಂಧಿ ಗ್ರಾಮ್, ಇಂದ್ರ ನಗರ್, ಕುಮಾರ್ ಘಾಟ್, ರಾಣಿರ್ ಬಜಾರ್, ಸೋನಾಮುರಾ, ತೇಲಿಯಾಮುರಾ.
==ಭೂಗೋಳ ಹಾಗೂ ಹವಾಮಾನ==
ಈಶಾನ್ಯ [[ಭಾರತ]]ದ ಅಸ್ಸಾಮ್, ಅರುಣಾಚಲಪ್ರದೇಶ್, ಮಣಿಪುರ್, [[ಮೇಘಾಲಯ]], ಮಿಜೊರಂ, ನಾಗಾಲ್ಯಂಡ್, ಮತ್ತು ತ್ರಿಪುರ ರಾಜ್ಯಗಳನ್ನು ಜೊತೆಜೊತೆಯಾಗಿ ಸಪ್ತ ಸೋದರಿಯರು ಎನ್ನುತ್ತಾರೆ. ತ್ರಿಪುರದ ಒಟ್ಟು ವಿಸ್ತೀರ್ಣ ೪,೦೫೦.೮೬ ಚದರ ಮೈಲಿಗಳು. ಉತ್ತರದಿಂದ ದಕ್ಷಿಣಕ್ಕೆ
ಚಳಿಗಾಲ : ಡಿಸೆಂಬರ್ ನಿಂದ ಫೆಬ್ರವರಿ ತಿಂಗಳ ನಡುವೆ.
ಬೇಸಗೆ : ಮಾರ್ಚ್-ಏಪ್ರಿಲ್.
|