ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧೨ ನೇ ಸಾಲು:
*ಕ್ಯೂಸೆಕ್‌ ಮತ್ತು ಟಿಎಂಸಿ: ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ.
*'''35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.'''[[http://publictv.in/cauvery-water-row-supreme-court-directs-karnataka-government-to-release-15000-cusec-of-water-to-tamil-nadu-for-10-days/]]
==ಆದೇಶ ಮಾರ್ಪಾಡು==
*12 Sep, 2016
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಇದೇ 5ರಂದು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದ್ದು ತಮಿಳುನಾಡಿಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ.ಸೆ.5 ರಂದು ನೀಡಿದ ತೀರ್ಪಿನಲ್ಲಿ ಕರ್ನಾಟಕ 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿ ಬಿಡುವಂತೆ ಹೇಳಲಾಗಿತ್ತು. ಆದರೆ ಇವತ್ತು ನೀಡಿದ ತೀರ್ಪಿನ ಪ್ರಕಾರ ತಮಿಳುನಾಡಿಗೆ ಸೆ. 20ರ ವರೆಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗಿದೆ.
*ಸೆ.5 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:15000X10/11528= 13.01179736 ಟಿ.ಎಂ.ಸಿ.ಅಡಿ.
*ಸೆ.12 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:(12000X9/11524)=9.371745922 +(15000X7/11525)=9.111419646 ಟಿ.ಎಂ.ಸಿ.ಅಡಿ.
*9.371745922+9.111419646=18.48316557 ಟಿ.ಎಂ.ಸಿ.ಅಡಿ.
*'''ಕಡಿಮೆ ಮಾಡಲು ಕೇಳಿದ್ದಕ್ಕೆ ಮೊದಲಿಗಿಂತ 5.47139821ಟಿ.ಎಂ.ಸಿ ಅಡಿ ಹೆಚ್ಚು ಬಿಡಲು ಹೇಳಿದೆ.'''
<ref>[http://www.prajavani.net/news/article/2016/09/12/437425.html ಪ್ರಜಾವಾಣಿ ವಾರ್ತೆ</ref>
 
==ತಮಿಳು ನಾಡಿಗೆ ಲಾಭ==
*2012ರ ಸೆಪ್ಟಂಬರ್ ತಿಂಗಳಿನಲ್ಲೂ ಇಂತಹುದೇ ಬಿಕ್ಕಟ್ಟು ಎದುರಾಗಿತ್ತು. ಸೆಪ್ಟಂಬರ್ 12ರಿಂದ 19ರ ತನಕ ಏಳು ದಿನಗಳ ಕಾಲ ನಿತ್ಯ ಹತ್ತು ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂಬ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾಗಿ ಬಂದಿತ್ತು.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ