ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೧೩ ನೇ ಸಾಲು:
*ಉ: '''ನೀರು ಹಂಚಿಕೆ ಮಾಡುವಾಗ ಹೊಸ ಬಳಕೆದಾರರು ಮತ್ತು ಹಳೆಯ ಬಳಕೆದಾರರನ್ನ ಪರಿಗಣಿಸಲಾಗುತ್ತದೆ. ನದಿಯ ಮೇಲ್ಭಾಗದ ರಾಜ್ಯ ಅಣೆಕಟ್ಟೆ ಕಟ್ಟಿ ನೀರು ಬಳಸಲು ಹೋದಾಗ ಆ ರಾಜ್ಯವನ್ನು ಹೊಸ ಬಳಕೆದಾರ ಎಂದೇ ಪರಿಗಣಿಸಲಾಗುತ್ತದೆ. ಸಂಸತ್‌ನಲ್ಲಿ ಈ ಕುರಿತು ಸೂಕ್ತ ಕಾಯ್ದೆ ರಚಿಸಿದರೆ ಮಾತ್ರ ಹೊಸ ವ್ಯಾಖ್ಯಾನ ದೊರೆಯಲು ಸಾಧ್ಯ. ಅಲ್ಲಿಯವರೆಗೆ ನ್ಯಾಯಾಲಯಗಳು ಸಮರ್ಪಕವಾಗಿ ನೀರನ್ನು ಹಂಚಿಕೆ ಮಾಡುವುದು ಕಷ್ಟಕರ. ರಾಷ್ಟ್ರೀಯ ಜಲ ನೀತಿ ಜಾರಿಯಾದರೆ ಮಾತ್ರ ನ್ಯಾಯ ದೊರೆಯಲು ಸಾಧ್ಯ.'''<ref>[http://www.prajavani.net/news/article/2016/09/08/436461.htmlವಿವಾದ ನಿವಾರಣೆಗೆ ರಾಷ್ಟ್ರೀಯ ಜಲ ನೀತಿ ಅಗತ್ಯ
ಸಿದ್ದಯ್ಯ ಹಿರೇಮಠ;8 Sep, 2016]</ref>
 
==ಆದೇಶ ಮಾರ್ಪಾಡು==
*12 Sep, 2016
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಇದೇ 5ರಂದು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದ್ದು ತಮಿಳುನಾಡಿಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ.ಸೆ.5 ರಂದು ನೀಡಿದ ತೀರ್ಪಿನಲ್ಲಿ ಕರ್ನಾಟಕ 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿ ಬಿಡುವಂತೆ ಹೇಳಲಾಗಿತ್ತು. ಆದರೆ ಇವತ್ತು ನೀಡಿದ ತೀರ್ಪಿನ ಪ್ರಕಾರ ತಮಿಳುನಾಡಿಗೆ ಸೆ. 20ರ ವರೆಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗಿದೆ.
*ಸೆ.5 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:15000X10/11528= 13.01179736 ಟಿ.ಎಂ.ಸಿ.ಅಡಿ.
*ಸೆ.12 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:(12000X9/11524)=9.371745922 +(15000X7/11525)=9.111419646 ಟಿ.ಎಂ.ಸಿ.ಅಡಿ.
*9.371745922+9.111419646=18.48316557 ಟಿ.ಎಂ.ಸಿ.ಅಡಿ.
*'''ಕಡಿಮೆ ಮಾಡಲು ಕೇಳಿದ್ದಕ್ಕೆ ಮೊದಲಿಗಿಂತ 5.47139821ಟಿ.ಎಂ.ಸಿ ಅಡಿ ಹೆಚ್ಚು ಬಿಡಲು ಹೇಳಿದೆ.'''
<ref>[http://www.prajavani.net/news/article/2016/09/12/437425.html ಪ್ರಜಾವಾಣಿ ವಾರ್ತೆ</ref>
 
==ನೋಡಿ==
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ