ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಈ ಪುಟಕ್ಕೆ ಹೊಂದದ 'ಕಾವೇರಿ ನದಿ ನೀರಿನ ವಿವಾದ' ಕ್ಕೆ ಹೊಸಪುಟ ತೆರೆದಿದೆ.
೬೨ ನೇ ಸಾಲು:
*ಉತ್ತಮವಾಗಿ ಮಳೆಯಾದಂತಹ ವರ್ಷಗಳಲ್ಲೂ ನೀರಿನ ಪ್ರಮಾಣದ ಬಗ್ಗೆ ತಮಿಳುನಾಡು ಆಕ್ಷೇಪ ಎತ್ತುತ್ತದೆ. ಇದನ್ನು ತಡೆಗಟ್ಟಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕೆಂಬುದು ಕರ್ನಾಟಕದ ಬಯಕೆ. [[ಕೃಷ್ಣರಾಜಸಾಗರ]] ಜಲಾಶಯದ ಕೆಳಭಾಗದಿಂದ ತಮಿಳುನಾಡಿನ ಗಡಿಯ ವರೆಗೆ [[ಕಾವೇರಿ ನದಿ]]ಯ ಜಲಾನಯನ ಪ್ರದೇಶ ೨೩,೨೩೧ ಚದರ ಕಿ.ಮೀ. ಕೆ.ಆರ್.ಎಸ್. ಜಲಾಶಯದ ಕೆಳಭಾಗದಲ್ಲಿನ ಅಚ್ಚುಕಟ್ಟು ಪ್ರದೇಶದಲ್ಲಿ ಗಣನೀಯ ಪ್ರಮಾಣದ ಬಸಿ ನೀರು ಉತ್ಪತ್ತಿಯಾಗುತ್ತಿದೆ.
* ಇದು ಸಹ ಕಾವೇರಿ ನದಿಯೊಂದಿಗೆ [[ತಮಿಳುನಾಡ]]ನ್ನು ಸೇರುತ್ತದೆ. ಈ ಹರಿವಿನ ಮೇಲೂ ಕರ್ನಾಟಕಕ್ಕೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ, ನ್ಯಾಯ ಮಂಡಳಿಯಿಂದ ನಿಗದಿಯಾದ ಪ್ರಮಾಣಕ್ಕಿಂತಲೂ ಹೆಚ್ಚಿನ ನೀರು ತಮಿಳುನಾಡಿಗೆ ಬಿಡುಗಡೆಯಾಗುತ್ತದೆ. ಆದರೂ [[ತಮಿಳುನಾಡು]] ಈ ಅಣೆಕಟ್ಟಿನ ವಿರುದ್ಧ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ದೂರು ತೆಗೆದುಕೊಂಡುಹೋಗಿದೆ.
 
== ತಮಿಳುನಾಡಿಗೆ ಹರಿದ ಕಾವೇರಿ ನೀರು ==
*29-11-2014
*ಬಿಳಿಗೊಂಡ್ಳಿನಲ್ಲಿ ದಾಖಲೆಯಂತೆ ತಮಿಳುನಾಡಿಗೆ ಹರಿದ ಕಾವೇರಿ ನೀರು ನೀರಿನ ಪ್ರಮಾಣ ಟಿ.ಎಂ.ಸಿ. ಅಡಿಗಳಲ್ಲಿ .
*ಕಾವೇರಿ ನ್ಯಯ ಮಂಡಳಿ ತೀರ್ಪಿನ ಪ್ರಕಾರ ತಮಿಳುನಾಡಿಗೆ ವಾಡಿಕೆ ಮಳೆಯಾದಾಗ ವರ್ಷಕ್ಕೆ 192 ಟಿ,ಎಂ.ಸಿ. ಅಡಿ ನೀರು ಬಿಡಬೇಕು.
;ವರ್ಷ-ತಮಿಳನಾಡಿಗೆ ಬಿಟ್ಟ ನೀರಿನ ಪ್ರಮಾಣ ಟಿ.ಎಂ.ಸಿ. ಅಡಿಗಳಲ್ಲಿ
{| class="wikitable"
|-
! ವರ್ಷ!!ನೀರಿನ ಪ್ರಮಾಣ!! !!ವರ್ಷ!!ನೀರಿನ ಪ್ರಮಾಣ!!!! ವರ್ಷ!!ನೀರಿನ ಪ್ರಮಾಣ
|-
|1991||340.58||||1999||273.68||||2007 ||353.63
|-
|1992||358.61||||2000||319.26||||2008||210.12
|-
|1993||230.39||||2001||192.26||||2009||222.66
|-
|1994||394.00||||2002||109.89||||2010 ||211.76
|-
|1995||195.51||||2003||075.56||||2011||240.45
|-
|1996||245.75||||2004||183.91||||2012||100.44
|-
|1997||277.06||||2005 ||383.92||||2013||260.52
|-
|1998||260.40||||2006||258.58||||2014||192.00
(ಇದುವರೆಗೆ)
29-11-2014
|}
 
== ಟಿ.ಎಂ.ಸಿ. ==
{| class="wikitable"
Line ೧೦೪ ⟶ ೭೫:
|}
 
*ವಶೇಷ ಲೇಖನ:[[ಕಾವೇರಿ ನದಿ ನೀರಿನ ವಿವಾದ]]
== 2016 ಸೆಪ್ಟೆಂಬರ್,05 ==
*ಈ ಬಾರಿ ಮಳೆ ಕಡಿಮೆಯಾಗಿ ಕಾವೇರಿನದಿಯಲ್ಲಿ ಸಾಕಷ್ಟು ನೀರು ಸಂಗ್ರಹವಾಗದೆ ನಿಯಮದಣತೆ ಪೂರ್ತಿ ನೀರನ್ನು ಹರಿಸಿರಲಿಲ್ಲ. ತಮಿಳು ನಾಡು ಸುಪ್ರೀಮ್ ಕೋರ್ಟಿಗೆ ತಕರಾರು ಅರ್ಜಿಹಾಕಿತ್ತು.
*2016 ಸೆಪ್ಟೆಂಬರ್,05: ಮುಂದಿನ 10 ದಿನಗಳ ಕಾಲದಲ್ಲಿ 13.5 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಸೋಮವಾರ ನೀಡಿದೆ. ಅಂದರೆ ಪ್ರತಿದಿನ 15 ಸಾವಿರ ಕ್ಯೂಸೆಕ್ [ಟಿಎಂಸಿ= 11 574 ಕ್ಯೂಸೆಕ್ಸ್] ನೀರನ್ನು ಕರ್ನಾಟಕ ಹರಿಸಬೇಕಾಗುತ್ತದೆ. ಕಾವೇರಿ ಪಾತ್ರದಿಂದ 50.52 ಟಿಎಂಸಿ ನೀರು ನೀಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ನೀಡಿದೆ: <ref>[http://kannada.oneindia.com/news/karnataka/sc-directs-karnataka-to-release-15-000-cusecs-cauvery-water-to-tn-106957.html ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]</ref>
*ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಕಳೆದ ವರ್ಷ ಈ ವೇಳೆಗೆ 25.68 ಟಿಎಂಸಿ ಅಡಿಯಷ್ಟು ನೀರಿತ್ತು. ಈಗ ಡೆಡ್‌ ಸ್ಟೋರೇಜ್‌ ಹಾಗೂ ಕುಡಿಯುವ ನೀರಿಗೆಂದು 10 ಟಿಎಂಸಿ ಅಡಿಯಷ್ಟು ಹೊರತುಪಡಿಸಿದರೆ ಅಣೆಕಟ್ಟೆಯಲ್ಲಿ 8.27 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಹಾಸನ ಜಿಲ್ಲೆಯಲ್ಲೂ ಹೇಮಾವತಿ, ವಾಟೆ ಹೊಳೆ, ಯಗಚಿ ಜಲಾಶಯ ಭರ್ತಿಯಾಗದ ಕಾರಣ ಬೆಳೆಗಳು ಬಾಡುತ್ತಿವೆ. ಹೇಮಾವತಿ ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಗೆ 18 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯದ ನೀರನ್ನು ಕುಡಿಯಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ.
*ತಮಿಳುನಾಡು ವಾದ: ಕಾವೇರಿ ನ್ಯಾಯಮಂಡಳಿ ಸೂಚನೆ ಮೇರೆಗೆ ಕರ್ನಾಟಕ ನೀರು ಹರಿಸಿಲ್ಲ. ಈ ಸಾಲಿನಲ್ಲಿ ಅಂದಾಜು 50 ಟಿಎಂಸಿ ಅಡಿ ನೀರನ್ನು ಬಿಡಬೇಕಿತ್ತು. ತಕ್ಷಣವೇ 25 ಟಿಎಂಸಿ ಅಡಿ ನೀರು ಹರಿಸಲು ಸೂಚಿಸಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.
*ಕರ್ನಾಟಕದ ವಾದ: ಈಗಾಗಲೇ ಕಾವೇರಿ ಕಣಿವೆಯಲ್ಲಿ ಬರುವ ಮೂರು ಜಲಾಶಯಗಳು ಅರ್ಧದಷ್ಟು ತುಂಬಿಲ್ಲ. ತೀವ್ರ ಮಳೆ ಕೊರತೆ ಎದುರುಸುತ್ತಿರುವ ಕರ್ನಾಟಕ, ಮುಂದಿನ ದಿನಗಳಲ್ಲಿ ಕುಡಿಯಲಿಕ್ಕೆ ನೀರಿಲ್ಲದ ಪರಿಸ್ಥಿತಿ ಎದುರಿಸಬೇಕಾಗಿದೆ. ಕಾವೇರಿ ನದಿ ಕಣಿವೆಯ, ಕೆ.ಆರ್.ಎಸ್, ಕಬಿನಿ ಹಾಗೂ ಹೇಮಾವತಿ ಮೂರು ಡ್ಯಾಮ್‍ಗಳಲ್ಲಿ ಒಟ್ಟು ಸೇರಿಸಿದ್ರೂ ಇರೋದು ಬರೀ 51 ಟಿಎಂಸಿ ನೀರು. ಇದ್ರಲ್ಲಿ 40 ಟಿಎಂಸಿ ನೀರು ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಕುಡಿಯಲಿಕ್ಕೆ ಬೇಕು ಎಂದು ಕರ್ನಾಟಕ ವಾದ ಮಂಡಿಸಿತ್ತು.
*ಕ್ಯೂಸೆಕ್‌ ಮತ್ತು ಟಿಎಂಸಿ: ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ.
*'''35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.'''[[http://publictv.in/cauvery-water-row-supreme-court-directs-karnataka-government-to-release-15000-cusec-of-water-to-tamil-nadu-for-10-days/]]
==ತಮಿಳು ನಾಡಿಗೆ ಲಾಭ==
*2012ರ ಸೆಪ್ಟಂಬರ್ ತಿಂಗಳಿನಲ್ಲೂ ಇಂತಹುದೇ ಬಿಕ್ಕಟ್ಟು ಎದುರಾಗಿತ್ತು. ಸೆಪ್ಟಂಬರ್ 12ರಿಂದ 19ರ ತನಕ ಏಳು ದಿನಗಳ ಕಾಲ ನಿತ್ಯ ಹತ್ತು ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂಬ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾಗಿ ಬಂದಿತ್ತು.
 
*ಇದೀಗ 50 ಟಿ.ಎಂ.ಸಿ. ಅಡಿಗಳಿಗೆ ಬೇಡಿಕೆ ಇಟ್ಟಿದ್ದ ತಮಿಳುನಾಡು ಕಡೆಗೆ ಮಳೆಯ ಅಭಾವದ ಸ್ಥಿತಿಯನ್ನು ಮನ್ನಿಸಿ ತನ್ನ ಬೇಡಿಕೆಯನ್ನು 26 ಟಿ.ಎಂ.ಸಿ. ಅಡಿಗಳಿಗೆ ಇಳಿಸಿತ್ತು. ಈ ಬೇಡಿಕೆಯ ಅರ್ಧದಷ್ಟನ್ನು (ಸುಮಾರು 13 ಟಿ.ಎಂ.ಸಿ.ಅಡಿಗಳು) ಸುಪ್ರೀಂ ಕೋರ್ಟ್ ಒಪ್ಪಿ ಆದೇಶ ನೀಡಿದೆ. 2012ರ ಆದೇಶಕ್ಕೆ ಹೋಲಿಸಿದರೆ ಈ ಆದೇಶ ರಾಜ್ಯದ ಪಾಲಿಗೆ ತುಸು ಹೆಚ್ಚು ಕಠಿಣವಾಗಿರುವುದು ನಿಜ.ಆದರೆ ರಾಜ್ಯದ ಪಾಲಿಗೆ ಈ ಸಾಲಿನ ನೈಋತ್ಯ ಮಾರುತದ ಮಳೆಗಾಲ ಇಲ್ಲಿಗೇ ಮುಗಿದು ಹೋಗಿಲ್ಲ. ಸೆಪ್ಟಂಬರ್ ಮತ್ತು ಅಕ್ಟೋಬರ್ 15ರ ಅವಧಿಯಲ್ಲಿ 80 ಟಿ.ಎಂ.ಸಿ. ಅಡಿಗಳಷ್ಟು ನೀರು ಕರ್ನಾಟಕದ ಜಲಾಶಯಗಳಿಗೆ ಹರಿದು ಬಂದಿರುವ ನಿದರ್ಶನಗಳಿವೆ.
 
*ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಗತ್ಯಂತರ ಇರುವುದಿಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು ನ್ಯಾಯಾಲಯ ನಿಂದನೆ ಎದುರಿಸಬೇಕಾಯಿತು. ಇದೀಗ ಐದು ದಿನಗಳ ಕಾಲ ನ್ಯಾಯಾಲಯದ ಆದೇಶವನ್ನು ಪಾಲಿಸಿ ಆನಂತರ ಇನ್ನು ಬಿಡುಗಡೆ ಸಾಧ್ಯವಿಲ್ಲ ಎಂಬುದಾಗಿ ಪುನರ್ ಪರಿಶೀಲನೆಯ ಅರ್ಜಿ ಹಾಕುವ ಆಯ್ಕೆ ರಾಜ್ಯದ ಮುಂದೆ ಇದ್ದೇ ಇದೆ ಎನ್ನುತ್ತಾರೆ ಕಾನೂನು ತಜ್ಞರು.
 
*'''ಜಲ ಮಾಪನ ಕೇಂದ್ರ:''' ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಗೆ ಉಭಯ ರಾಜ್ಯಗಳ ಗಡಿ ಭಾಗದ ಕೇಂದ್ರೀಯ ಜಲಮಾಪನ ಕೇಂದ್ರ ಬಿಳಿಗುಂಡ್ಲು. ಬಿಳಿಗುಂಡ್ಲುವಿನಿಂದ ತಮಿಳುನಾಡಿನ ಮೆಟ್ಟೂರು ಅಣೆಕಟ್ಚೆಯ ನಡುವಣ ದೂರ 45 ಕಿ.ಮೀ.ಗಳು. ಈ ಮಧ್ಯಂತರ ಜಲಾನಯನ ಪ್ರದೇಶದಲ್ಲಿ ಉತ್ಪತ್ತಿ ಯಾಗುವ ನೀರು ತಮಿಳುನಾಡಿನ ಮೆಟ್ಟೂರಿಗೆ ಹರಿಯುತ್ತದೆ.
 
*ಸುಪ್ರೀಂ ಹೀಗೆ ಹೇಳಿತ್ತು: 08.10.12ರ ಕಾವೇರಿ ತಗಾದೆಯ ವಿಚಾರಣೆಯ ಸಂದರ್ಭದಲ್ಲಿ ರಾಜ್ಯದ ಕಾವೇರಿ ಕಣಿವೆಯಲ್ಲಿ ನಡೆದಿದ್ದ ಚಳವಳಿಗಳ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದ ಮಾತುಗಳು- ಚಳಿವಳಿಗಳಿಂದ ಯಾವ ಉದ್ದೇಶವೂ ನೆರವೇರುವುದಿಲ್ಲ. ಕೆಲವೊಮ್ಮೆ ಅವುಗಳಿಂದ ಉತ್ತಮ ಕೇಸೊಂದು ಕೆಟ್ಟು ಹೋಗಲೂಬಹುದು. ಈ ಇಡೀ ವಿದ್ಯಮಾನದಲ್ಲಿ ಸೂಕ್ಷ್ಮ ವಿಚಾರವೆಂಬುದು ಏನಾದರೂ ಇದ್ದರೆ ಅದು ರೈತರ ಬವಣೆ ವಿನಾ ಇನ್ನೇನೂ ಅಲ್ಲ.
 
==ವಿವಾದದ ಹಿನ್ನೋಟ==
*1990ರ ಜೂನ್ ಎರಡರಂದು ರಚಿಸಲಾಗಿದ್ದ ಕಾವೇರಿ ಜಲವಿವಾದ ನ್ಯಾಯಮಂಡಳಿ ಸುಮಾರು 16 ವರ್ಷಗಳ ಕಾಲ ಕಲಾಪ ನಡೆಸಿ 2007ರ ಫೆಬ್ರವರಿ ಐದರಂದು ತನ್ನ ಅಂತಿಮ ವರದಿ ಸಲ್ಲಿಸಿತ್ತು. ಕಾವೇರಿ ಕಣಿವೆಯಲ್ಲಿ ಲಭ್ಯವಿರುವ ನೀರನ್ನು 740 ಟಿ.ಎಂ.ಸಿ. ಎಂದು ಅಂದಾಜು ಮಾಡಿದ ನ್ಯಾಯಮಂಡಳಿ ತಮಿಳುನಾಡಿಗೆ 419 ಟಿ.ಎಂ.ಸಿ.ಗಳು, ಕರ್ನಾಟಕಕ್ಕೆ 270 ಟಿ.ಎಂ.ಸಿ.ಗಳು, ಕೇರಳಕ್ಕೆ 30 ಮತ್ತು ಪುದುಚೆರಿಗೆ ಏಳು ಟಿ.ಎಂ.ಸಿ.ಗಳನ್ನು ಹಂಚಿಕೆ ಮಾಡಿತ್ತು. ಪರಿಸರ ಸಂರಕ್ಷಣೆಗೆಂದು ಕಾವೇರಿ ಕೊಳ್ಳದಲ್ಲಿ 10 ಟಿ.ಎಂ.ಸಿ. ನೀರನ್ನು ಉಳಿಸಬೇಕೆಂದು ಸೂಚಿಸಿತ್ತು.
 
*ಕಾವೇರಿ ಕಣಿವೆಯ ನೀರಿನ ಇಳುವರಿಗೆ ಕರ್ನಾಟಕದ ಕೊಡುಗೆ ಶೇ53 ಆದರೆ ಹಂಚಿಕೆಯಾಗಿರುವ ಪಾಲು ಶೇ36 ಮಾತ್ರ. ಕಾವೇರಿ ಕಣಿವೆಗೆ ಕೇವಲ ಶೇ 30ರಷ್ಟು ಕೊಡುಗೆ ನೀಡಿರುವ ತಮಿಳುನಾಡು ಇಳುವರಿಯ ಶೇ57ರಷ್ಟು ನೀರನ್ನು ಗಿಟ್ಟಿಸಿದೆ. ಅಂದಿನ ಮಹಾರಾಜರ ಮೈಸೂರು ಬ್ರಿಟಿಷರ ಆಳ್ವಿಕೆಯ ಅಧೀನದಲ್ಲಿದ್ದ ಸಾಮಂತ ಸಂಸ್ಥಾನವಾಗಿತ್ತು. ಹೀಗಾಗಿ 1892 ಮತ್ತು 1924ರ ಒಪ್ಪಂದಗಳನ್ನು ಮೈಸೂರಿನ ಮೇಲೆ ಹೇರಲಾಗಿತ್ತು. ಈಗ ಸುಪ್ರೀಂಕೋರ್ಟ್ ಆದೇಶದಂತೆ ನೀರು ಬಿಟ್ಟರೆ ಶೇ 10ರಷ್ಟು ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಜಲ ವಿವಾದ ತಜ್ಞರು ಅಭಿಪ್ರಾಯ ಪಡುತ್ತಾರೆ.<ref>[http://www.prajavani.net/news/article/2016/09/07/436228.html ತಜ್ಞರ ಅಭಿಪ್ರಾಯ;ಶೇ 10ರಷ್ಟು ಬೆಳೆಗೆ ಹಾನಿ]</ref>
==ಕರ್ನಾಟಕದಲ್ಲಿ ಹಾಲಿ ಪರಿಸ್ಥಿತಿ==
*7-9-2016;ಕಳೆದ 10ವರ್ಷಗಳಲ್ಲಿ
{| class="wikitable"| align="right"
|-
|colspan=5style="background:#eee;"|<center>ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿದ್ದ ಮಳೆ ಪ್ರಮಾಣ.ಮಿ.ಮೀಟರುಗಳಲ್ಲಿ </center>
|-
! ವರ್ಷ || ಕೊಡಗು || ಹಾಸನ || ಮೈಸೂರು || ಮಂಡ್ಯ
|-bgcolor=#f2f2ce
| 2006 || 334.8 || 83.6 || 63.6 || 33.1
|-
| 2007 || 550.4 || 104.9 || 133.2 || 112.0
|-bgcolor=#f2f2ce
| 2008 || 252.5 || 152.8 || 15.6 || 51.2
|-
| 2009 || 455.8 || 205.8 || 151.1 || 1195
|-bgcolor=#f2f2ce
| 2010 || 330.4 || 270.7 || 97.6 || 84.6
|-
| 2011 || 250.3 || 50.1 || 60.1 || 16.2
|-bgcolor=#f2f2ce
| 2012 || 355.3 || 28.0 || 53.9 || 87.0
|-
| 2013 || 353.5 || 148.9 || 71.5 || 220.2
|-bgcolor=#f2f2ce
| 2014 || 527.4 || 263.0 || 208.6 || 135.9
|-
| 2015 || 325.8 || 117.4 || 129.4 || 103.6
|-bgcolor=#f2f2ce
|ದಾಖಲೆ ಮಳೆ||693.7(1950) ||319.5(1931 || 334.0(1940 || 299.2(1974
|-
|<small>ಆದಾರ || ಭಾರತೀಯ ||ಹವಾಮಾನ ||ಇಲಾಖೆ ||</small>
|-
|<small>ವರದಿ ||ಪ್ರಜಾವಾಣಿ|| 8-9-2016|| ||</small>
|}
 
{| class="wikitable"
|-
|colspan=4 style="background:#eee;"|<center>ಜಿಲ್ಲಾವಾರು ನೀರಾವರಿ ಪ್ರದೇಶ</center>
|-
! ಜಿಲ್ಲೆ || ಒಟ್ಟು ಭುಮಿ || ಬಿತ್ತನೆ || ಸಿದ್ಧತೆ
|-
| ಮೈಸುರು || 1.14ಲಕ್ಷ || 65 ಸಾವಿರ || 49 ಸಾವಿರ
|-
| ಚಾಮರಾಜನಗರ || 55ಸಾವಿರ || 15 ಸಾವಿರ || 40 ಸಾವಿರ
|-
| ಹಾಸನ || 33 ಸಾವಿರ || 7 ಸಾವಿರ || 26 ಸಾವಿರ
|-
| ಮಂಡ್ಯ || 2.05ಲಕ್ಷ || 7900 ಸಾವಿರ || 1.20 ಲಕ್ಷ
|-
|colspan=4 style="background:#eee;"|<center>ನೀರು ಸಂಗ್ರಹ ಟಿ.ಎಂ.ಸಿ.ಅಡಿಗಳಲ್ಲಿ </center>
|-
| ಜಲಾಶಯ || ಗಟಿಷ್ಠ ಸಾಮಥ್ರ್ಯ || ಈಗ ಇರುವುದು ||
|-
| ಕೆಆರ್’ಎಸ್ || 49.45 || 18.27 ||
|-
| ಹೇಮಾವತಿ || 37.10 || 17 ||
|-
| ಕಬಿನಿ || 19.5 || 14.82 ||
|-
| ಹಾರಂಗಿ || 8.5 || 6.7 ||
|-
! ಒಟ್ಟು || 114.55 || 58.79 ||
|-
|}
<ref>[http://www.prajavani.net/news/article/2016/09/07/436212.html ತಮಿಳುನಾಡಿಗೆ ನೀರು: ಸಂಕಷ್ಟದಲ್ಲಿ ಬೆಳೆ, ಬೆಳೆಗಾರ]</ref>
 
==ಪರಿಹಾರ==
*ಸರ್ವೋಚ್ಚ ನ್ಯಾಯಾಲಯವು ಪ್ರತಿದಿನವೂ 15 ಸಹಸ್ರ ಕ್ಯುಸೆಕ್‌ ನೀರನ್ನು ಬಿಡುವಂತೆ ಆದೇಶಿಸಿರುವುದನ್ನು ನಮ್ಮ ಸಮಸ್ಯೆ ಎಂದು ನಾವು ಭಾವಿಸುತ್ತಿದ್ದೇವೆ. ಆದರೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಯಿದು: ಕರ್ನಾಟಕದಲ್ಲಿ ಬೀಳುವ ಮಳೆಯ ಮೂಲಕ ಕಾವೇರಿ ಮತ್ತು ಅದರ ಉಪನದಿಗಳಲ್ಲಿ ಸಂಗ್ರಹವಾಗುವ ನೀರಿನ ಮೇಲೆ ಕನ್ನಡಿಗರಿಗೆ ಮೊದಲ, ಸಮಗ್ರ ಮತ್ತು ನಿರಂಕುಶ ಹಕ್ಕು ಇದೆ ಎನ್ನುವುದನ್ನು ನ್ಯಾಯಾಲಯಗಳಾಗಲಿ, ನ್ಯಾಯಮಂಡಳಿ ಯಾಗಲಿ (ಟ್ರಿಬ್ಯುನಲ್) ಅಥವಾ ಕೇಂದ್ರ ಸರ್ಕಾರವಾಗಲಿ ಒಪ್ಪುವುದಿಲ್ಲ. ಆದರೆ ನಮ್ಮ ವಾದಗಳನ್ನು ಈ ಅರಿವಿನ ಆಧಾರದ ಮೇಲೆಯೇ ಮಾಡುತ್ತಿದ್ದೇವೆ. ಬೇರೆಯವರು ನಮ್ಮ ವಾದವನ್ನು ಒಪ್ಪದಿರುವುದಕ್ಕೆ ಇರುವ ಕಾರಣವು ಸರಳವಾದುದು.
*ಓದುಗರಲ್ಲಿ ನನ್ನ ಸರಳ ಸಲ್ಲಿಕೆಯೆಂದರೆ, ನೀರು ಹಂಚಿಕೆಗೆ ಸಂಬಂಧಿಸಿದ ನ್ಯಾಯಸಿದ್ಧಾಂತವನ್ನು, ನೀರಿನ ಹಕ್ಕುಗಳಿಗೆ ಸಂಬಂಧಿಸಿದ ನಮ್ಮ ಗ್ರಹಿಕೆಗಳನ್ನು ಮರುಚಿಂತನೆ ಮಾಡಬೇಕಾದ ಸವಾಲನ್ನು ಎದುರಿಸುತ್ತಿದ್ದೇವೆ.<ref>[http://www.prajavani.net/news/article/2016/09/09/436633.html ನೀರಿನ ಹಕ್ಕು: ಮರುಚಿಂತನೆಯ ಸವಾಲು
9 Sep, 2016]</ref>
*ಮೋಹನ ಕಾತರಕಿ ಕಾನೂನು ತಜ್ಜ್ಞರ ಅಭಿಪ್ರಾಯ:
*ಪ್ರ: ಕರ್ನಾಟಕದ ಕಾನೂನು ತಂಡ ರಾಜ್ಯದಲ್ಲಿ ಎದುರಾಗಿರುವ ಮಳೆಯ ಕೊರತೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಸಮರ್ಥವಾಗಿ ಮನವರಿಕೆ ಮಾಡಲಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆಯಲ್ಲ?
*ಉ: ಪ್ರಕರಣದ ಕುರಿತು ಎಷ್ಟು ಬೇಕೋ ಅಷ್ಟು ಮಾಹಿತಿಯನ್ನು ಕಾನೂನು ತಂಡ ನ್ಯಾಯಮೂರ್ತಿಗಳ ಎದುರು ಸಲ್ಲಿಸಿದೆ. ಅಗತ್ಯ ವಾದವನ್ನೂ ಮಂಡಿಸಲಾಗಿದೆ. ತಜ್ಞರು ಅಧ್ಯಯನ ನಡೆಸಿ, ನೂರಾರು ಪುಟಗಳ ಮಾಹಿತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಪ್ರಸ್ತುತಪಡಿಸಿದ್ದಾರೆ. ಇಂಥ ಮಾಹಿತಿಯನ್ನು ನೀಡಿಲ್ಲ ಎಂಬ ಮಾತೇ ಇಲ್ಲ. ಮಾಹಿತಿ ಮತ್ತು ಸಮರ್ಥ ವಾದದ ಕೊರತೆಯಿಂದಾಗಿ ಪ್ರಕರಣದಲ್ಲಿ ಸೋಲಾಗಿಲ್ಲ. ಪ್ರಕರಣದ ವಿಚಾರಣೆ ನಡೆಯುವಾಗ ವಾದ ಮಂಡಿಸಲು ಅತ್ಯಂತ ಕಡಿಮೆ ಕಾಲಾವಕಾಶ ಇರುತ್ತದೆ. ಅಂಥ ಸಂದರ್ಭಗಳಲ್ಲಿ ವಾದ ಮಂಡಿಸುವುದೂ ಒಂದು ಕಲೆ. ಅಂತೆಯೇ ಸೂಚ್ಯವಾಗಿ ಮಾಹಿತಿಯನ್ನು ನೀಡಲಾಗಿದೆ.
 
*ನ್ಯಾಯಮೂರ್ತಿಗಳು ಮೇಲುಸ್ತುವಾರಿ ಸಮಿತಿಗೆ ಸೂಚಿಸಬಹುದು ಎಂದು ಭಾವಿಸಿ, ಐದು ದಿನಗಳ ಕಾಲ 10,000 ಕ್ಯೂಸೆಕ್‌ ನೀರು ಬಿಡಲು ಒಪ್ಪಿಕೊಂಡಿದ್ದೆವು. ನ್ಯಾಯಮೂರ್ತಿಗಳು 10 ದಿನಗಳ ಕಾಲ ನಿತ್ಯವೂ 15,000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿದರು. 2012ರ ಸೆಪ್ಟೆಂಬರ್‌ನಲ್ಲೂ ಇದೇ ಸ್ಥಿತಿ ಎದುರಾಗಿತ್ತು. ಆಗ ನಾವು 8 ದಿನಗಳ ಕಾಲ 10,000 ಕ್ಯೂಸೆಕ್‌ ನೀರು ಬಿಡಲು ಒಪ್ಪಿದ್ದರಿಂದ ನ್ಯಾಯಾಲಯ ಸಮ್ಮತಿ ಸೂಚಿಸಿ, ಕಾವೇರಿ ನದಿ ಪ್ರಾಧಿಕಾರಕ್ಕೆ ಪ್ರಕರಣದ ವಿಚಾರಣೆಯನ್ನು ಒಪ್ಪಿಸಿತ್ತು. ಕಾನೂನು ತಂಡ ಈಗಲೂ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದೆ. ತಜ್ಞರು ಅಧ್ಯಯನ ನಡೆಸಿ ಕಾನೂನು ತಂಡ ನಿರ್ವಹಿಸಿರುವ ಜವಾಬ್ದಾರಿಯ ಸತ್ಯಾಸತ್ಯತೆ ಅರಿಯಬಹುದು.
*'''1924ರ ಒಪ್ಪಂದದ ಪ್ರಕಾರ ತಮಿಳುನಾಡಿಗೆ ವಾರ್ಷಿಕ 380 ಟಿಎಂಸಿ ಅಡಿ ನೀರನ್ನು ನೀಡುತ್ತಿದ್ದ ಕರ್ನಾಟಕದ ಪರ ನ್ಯಾಯಮಂಡಳಿ ಎದುರು ವಾದ ಮಂಡಿಸಿರುವ ಇದೇ ತಂಡ ಆ ಪ್ರಮಾಣವನ್ನು 192 ಟಿಎಂಸಿ ಅಡಿಗೆ ಇಳಿಸಿದೆ. 1974ರವರೆಗೂ ಈ ಕುರಿತು ಧ್ವನಿಯೇ ಕೇಳಿ ಬಂದಿರಲಿಲ್ಲ. ಆ ಐತಿಹಾಸಿಕ ಒಪ್ಪಂದವನ್ನು ರದ್ದುಪಡಿಸಿದ ಹೆಗ್ಗಳಿಕೆ ಈ ತಂಡದ್ದಾಗಿದೆ. ಅಲ್ಲದೆ, ತಮಿಳುನಾಡಿನ ಪ್ರಮಾಣವನ್ನು ಇನ್ನೂ 40 ಟಿಎಂಸಿ ಅಡಿಗೆ ತಗ್ಗಿಸುವಂತೆ ಮನವಿ ಸಲ್ಲಿಸಿ ಹೋರಾಟ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ, ಕೃಷ್ಣಾ ಕಣಿವೆಯ ಆಲಮಟ್ಟಿ ಜಲಾಶಯದ ಎತ್ತರವನ್ನು ಮೊದಲು 512 ಅಡಿಯಿಂದ 519.6ಕ್ಕೂ, ನಂತರ 524ಕ್ಕೂ ಹೆಚ್ಚಿಸುವಂತೆ ಸಮರ್ಥ ವಾದ ಮಂಡಿಸಿದ್ದೂ ಈ ತಂಡವೇ ಎಂಬುದು ಉಲ್ಲೇಖನೀಯ ಅಲ್ಲವೇ? ಕೃಷ್ಣಾ ನೀರಿನ ಬಳಕೆಯನ್ನು 734 ಟಿಎಂಸಿ ಅಡಿಗೆ ಹೆಚ್ಚಿಸಲಾಗಿದೆ. ಅದರಲ್ಲಿ 173 ಟಿಎಂಸಿ ಅಡಿ ಹೆಚ್ಚುವರಿ ಬಳಕೆಗೂ ಅನುಮತಿ ಪಡೆಯಲಾಗಿದೆ.'''
 
*ಪ್ರ: ಮಹಾದಾಯಿ ಆಯಿತು ಈಗ ಕಾವೇರಿಯ ಸರದಿ. ಇದೇ ರೀತಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಇದಕ್ಕೆ ಕೊನೆ ಎಂಬುದೇ ಇಲ್ಲವೇ?
*ಉ: ಕರ್ನಾಟಕ ಕಾವೇರಿ ಕಣಿವೆಯ ಮೇಲ್ಭಾಗದ ರಾಜ್ಯ. ಅಮೆರಿಕದ ಕೊಲೆರಾಡೋ ರಾಜ್ಯವೂ ಇದೇ ಕಾರಣದಿಂದಾಗಿ ನೀರಿನ ವಿವಾದಗಳ ಅನೇಕ ಪ್ರಕರಣಗಳಲ್ಲಿ ಸೋಲನುಭವಿಸಿದೆ. ಮೇಲ್ಭಾಗದಲ್ಲಿರುವ ರಾಜ್ಯ ಗೆಲ್ಲುವುದು ಅಷ್ಟು ಸರಳವಲ್ಲ. ಕೆಳ ಭಾಗದ ರಾಜ್ಯಗಳ ಬಗ್ಗೆ ನ್ಯಾಯಾಲಯಗಳಿಗೆ ಅನುಕಂಪ ಇರುತ್ತದೆ.
*ನೀರನ್ನು ಕೊಡುವುದೇ ಇಲ್ಲ ಎಂದು ಹೇಳಲೂ ಬರುವುದಿಲ್ಲ. ಕೊಡಲೇಬೇಕು. ಎಷ್ಟು ಎನ್ನುವುದೇ ಮುಖ್ಯ. ನ್ಯಾಯಾಲಯ ನೀರು ಕೊಡಲು ಸೂಚಿಸಿದಾಗ ಅದೊಂದು ಸಂಪೂರ್ಣ ಸೋಲು ಎಂದು ಪರಿಗಣಿಸುವುದು ತಪ್ಪು. ಸೋಲು– ಗೆಲುವು ಎರಡೂ ಇರುತ್ತವೆ. ಈಗ ನಮ್ಮ ಸೋಲಿನ ಪಾಲು ಹೆಚ್ಚಾಗಿದೆ ಅಷ್ಟೆ.
 
* ಪ್ರ: ಕರ್ನಾಟಕಕ್ಕೆ ಐತಿಹಾಸಿಕ ಅನ್ಯಾಯ ಆಗಿದೆ. ಕಾನೂನು ಎರಡೂ ಕಡೆ ನ್ಯಾಯ ಸಲ್ಲಿಸಬೇಕಲ್ಲವೇ? ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡುವ ಶಕ್ತಿ ಕಾನೂನಿಗೆ ಇರಬೇಕಲ್ಲವೇ?
*ಉ: ನೀರನ್ನು ಎಲ್ಲ ರಾಜ್ಯಗಳೂ ಹಂಚಿಕೊಳ್ಳಬೇಕು ಎಂದು ಜಲ ವಿವಾದ ಕಾಯ್ದೆ ಹೇಳುತ್ತದೆ. ಎಷ್ಟು ಪಾಲು ದೊರೆಯಬೇಕು ಎಂಬುದಕ್ಕೆ ಆಯಾ ಜಲಾನಯನ ಪ್ರದೇಶ, ಹಂಚಿಕೆಗೆ ಮೊದಲು ಮಾಡಲಾಗುತ್ತಿದ್ದ ಬಳಕೆಯ ಪ್ರಮಾಣ, ಜನಸಂಖ್ಯೆ, ಮಳೆಯ ಪ್ರಮಾಣವನ್ನೂ ಪರಿಗಣಿಸಲಾಗುತ್ತದೆ. ಇತಿಹಾಸದಲ್ಲಿ ಬಳಕೆ ಮಾಡಿಕೊಳ್ಳಲಾದ ಪ್ರಮಾಣವೂ ನದಿ ಪಾತ್ರದ ಮೇಲ್ಭಾಗದ ರಾಜ್ಯಗಳ ಹಂಚಿಕೆಯನ್ನು ಕಡಿಮೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
* ಪ್ರ: ಜಲವಿವಾದ ಕಾಯ್ದೆಗಳಲ್ಲಿ ದೋಷ ಇದೆಯೇ? ಇದ್ದರೆ ಅವುಗಳಿಗೆ ತಿದ್ದುಪಡಿ ತರಬೇಕೇ?
*ಉ: '''ನೀರು ಹಂಚಿಕೆ ಮಾಡುವಾಗ ಹೊಸ ಬಳಕೆದಾರರು ಮತ್ತು ಹಳೆಯ ಬಳಕೆದಾರರನ್ನ ಪರಿಗಣಿಸಲಾಗುತ್ತದೆ. ನದಿಯ ಮೇಲ್ಭಾಗದ ರಾಜ್ಯ ಅಣೆಕಟ್ಟೆ ಕಟ್ಟಿ ನೀರು ಬಳಸಲು ಹೋದಾಗ ಆ ರಾಜ್ಯವನ್ನು ಹೊಸ ಬಳಕೆದಾರ ಎಂದೇ ಪರಿಗಣಿಸಲಾಗುತ್ತದೆ. ಸಂಸತ್‌ನಲ್ಲಿ ಈ ಕುರಿತು ಸೂಕ್ತ ಕಾಯ್ದೆ ರಚಿಸಿದರೆ ಮಾತ್ರ ಹೊಸ ವ್ಯಾಖ್ಯಾನ ದೊರೆಯಲು ಸಾಧ್ಯ. ಅಲ್ಲಿಯವರೆಗೆ ನ್ಯಾಯಾಲಯಗಳು ಸಮರ್ಪಕವಾಗಿ ನೀರನ್ನು ಹಂಚಿಕೆ ಮಾಡುವುದು ಕಷ್ಟಕರ. ರಾಷ್ಟ್ರೀಯ ಜಲ ನೀತಿ ಜಾರಿಯಾದರೆ ಮಾತ್ರ ನ್ಯಾಯ ದೊರೆಯಲು ಸಾಧ್ಯ.'''<ref>[http://www.prajavani.net/news/article/2016/09/08/436461.htmlವಿವಾದ ನಿವಾರಣೆಗೆ ರಾಷ್ಟ್ರೀಯ ಜಲ ನೀತಿ ಅಗತ್ಯ
ಸಿದ್ದಯ್ಯ ಹಿರೇಮಠ;8 Sep, 2016]</ref>
 
==ಆದೇಶ ಮಾರ್ಪಾಡು==
*12 Sep, 2016
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಇದೇ 5ರಂದು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದ್ದು ತಮಿಳುನಾಡಿಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ.ಸೆ.5 ರಂದು ನೀಡಿದ ತೀರ್ಪಿನಲ್ಲಿ ಕರ್ನಾಟಕ 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿ ಬಿಡುವಂತೆ ಹೇಳಲಾಗಿತ್ತು. ಆದರೆ ಇವತ್ತು ನೀಡಿದ ತೀರ್ಪಿನ ಪ್ರಕಾರ ತಮಿಳುನಾಡಿಗೆ ಸೆ. 20ರ ವರೆಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗಿದೆ.
*ಸೆ.5 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:15000X10/11528= 13.01179736 ಟಿ.ಎಂ.ಸಿ.ಅಡಿ.
*ಸೆ.12 ರ ಆಜ್ಞೆ ಪ್ರಕಾರ ಬಿಡಬೇಕಾದ ನೀರು:(12000X9/11524)=9.371745922 +(15000X7/11525)=9.111419646 ಟಿ.ಎಂ.ಸಿ.ಅಡಿ.
*9.371745922+9.111419646=18.48316557 ಟಿ.ಎಂ.ಸಿ.ಅಡಿ.
*'''ಕಡಿಮೆ ಮಾಡಲು ಕೇಳಿದ್ದಕ್ಕೆ ಮೊದಲಿಗಿಂತ 5.47139821ಟಿ.ಎಂ.ಸಿ ಅಡಿ ಹೆಚ್ಚು ಬಿಡಲು ಹೇಳಿದೆ.'''
<ref>[http://www.prajavani.net/news/article/2016/09/12/437425.html ಪ್ರಜಾವಾಣಿ ವಾರ್ತೆ</ref>
 
==ನೋಡಿ==
*[[ಭಾರತದ ನದಿಗಳು]]
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ