ನೆಪೋಲಿಯನ್ ಬೋನಪಾರ್ತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಅಥವ → ಅಥವಾ (2) using AWB
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೩೯ ನೇ ಸಾಲು:
#ಧಾರ್ಮಿಕ ಸುಧಾರಣೆಗಳು-೧೮೦೧ರಲ್ಲಿ ಕೊಂಕೋರ್ಡಟ್ನಲ್ಲಿ ಕತೋಲಿಕ್ ಗಳ ಜತೆ ಶಾಂತಿ ಮಾಡಿದನು.
#ಆರ್ಥಿಕ ಸುಧಾರಣೆ-ಆರ್ಥಿಕತೆಯನ್ನು ಹೆಚ್ಚಿಸಲು ನೆಪೋಲಿಯನ್ ಹೊಸ ಕೈಗಾರಿಕಾ ಉದ್ಯಮವನ್ನು ಬೆಂಬಲಿಸಿದನು.
#ಲೋಕೋಪಯೋಗಿ- ರಸ್ತೆಗಳನ್ನು ಹಾಗು ನೀರಿನ ಕೊಡ್ಲುಗಳನ್ನು ತಯಾರಿಸಿಸಿ ಜನರಿಗೆ ಸಹಾಯ ಮಾಡಿದನು.ಶಿಕ್ಷಣದಲ್ಲು ಸುಶಾರಣೆಯನ್ನುಸುದಾರಣೆಯನ್ನು ತಂದ ಇವನು ಶಾಲೆಗಳನ್ನು ಸರ್ಕಾರದ ಕೆಳಗೆ ತೆಗೆದುಕೊಂಡು ಮಕ್ಕಳನ್ನು ಶಾಲೆಗೆ ಬರುವಹಾಗೆ ಮಾಡಿದನು.ಹಾಗೆಯೆ ಇಡೀ ಫ್ರಾನ್ಸ್ನಲ್ಲಿ ಏಕಪ್ರಕಾರದ ಅಳತೆ ಸಾಧನವನ್ನು ತಂದನು.
#ಯುದ್ಧ ಸುಧಾರಣೆ-ಯುದ್ಧ ತಂತ್ರಜ್ಞಾನ, ಸೇನಾ ನಡೆಸುವಿಕೆ ಹಾಗು ಆಯುಧ ವಿಜ್ಞಾನಕ್ಕೆ ಫ್ರಾನ್ಸ್ನಲ್ಲಿ ಇವನದ್ದೆ ಹೆಸರು.